Karnataka Rain Alert: ಬೆಂಗಳೂರಿನಲ್ಲಿ ಭಾರಿ ಮಳೆ ವಾಹನ ಸಂಚಾರ ಅಸ್ತವ್ಯಸ್ತ.! ಮುಂದಿನ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

Karnataka Rain Alert: ಬೆಂಗಳೂರಿನಲ್ಲಿ (Bengaluru) ಭಾರಿ ಮಳೆ ವಾಹನ (vehicle) ಸಂಚಾರ ಅಸ್ತವ್ಯಸ್ತ.! ಮುಂದಿನ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ನಮಸ್ಕಾರ ಸ್ನೇಹಿತರೆ, ನಮ್ಮ ಕರ್ನಾಟಕದ ರಾಜ್ಯದ ಹಲವು ಜಿಲ್ಲೆ ಹಾಗೂ ಹಲವಡೆ ಈಗಾಗಲೇ ಪೂರ್ವ ಮುಂಗಾರು ಮಳೆ ಆರಂಭವಾಗಿದ್ದು ಇದರಿಂದ ರೈತರು ಖುಷಿಯಾಗಿದ್ದಾರೆ ಹಾಗೂ ಇದರ ನಡುವೆ ಭಾರತದ ಪೂರ್ವ ಭಾಗದಲ್ಲಿ ವಾಯುಭಾರ ಕುಸಿತದಿಂದ ಭರ್ಜರಿ ಮಳೆ ಯಾಗುತ್ತಿದೆ ಹಾಗೂ ನಮ್ಮ ರಾಜ್ಯದ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಇದರಿಂದ ವಾಹನ ಸಂಚಾರ ಅಸ್ತವ್ಯಸ್ತ ಆಗಿದೆ ಎಂದು ಹೇಳಬಹುದು ಇದೀಗ ಹವಮಾನ ಇಲಾಖೆ 21 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ಸ್ವಂತ ಉದ್ಯೋಗಕ್ಕೆ ಸರ್ಕಾರ ನೀಡುತ್ತಿದೆ 3 ಲಕ್ಷ ರೂಪಾಯಿ ಸಾಲ ಹಾಗೂ 1,50,000 ಸಾವಿರ ವರೆಗೆ ಸಬ್ಸಿಡಿ ಸಿಗುತ್ತೆ.! ತಕ್ಷಣ ಅರ್ಜಿ ಸಲ್ಲಿಸಿ

 

ಬೆಂಗಳೂರಿನಲ್ಲಿ ಭರ್ಜರಿ ಮಳೆ (Karnataka Rain Alert).?

ಹೌದು ಸ್ನೇಹಿತರೆ ಸಂಜೆಯಾಗುತ್ತಿದ್ದಂತೆ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಗೂ ವಿಜಯನಗರ ಮತ್ತು ಮೆಜೆಸ್ಟಿಕ್ ಗೋವಿಂದರಾಜು ನಗರ ಹಾಗೂ ಕಾರ್ಪೊರೇಷನ್ ಮತ್ತು ಮಲ್ಲೇಶ್ವರಂ ನಲ್ಲಿ ಮಳೆಯಾಗುತ್ತಿದೆ ಇದರಿಂದ ಅಲ್ಲಿನ ಜನರ ಜೀವನ ಅಸ್ತವ್ಯಸ್ತವಾಗಿದ್ದು ಟ್ರಾಫಿಕ್ ಸಮಸ್ಯೆ ಮತ್ತು ಟ್ರಾಫಿಕ್ ಜಾಮ್ ಆಗಿದೆ ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ

Karnataka Rain Alert
Karnataka Rain Alert

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದೆ ಮತ್ತು ಮಳೆಯ ರಭಸಕ್ಕೆ ಮನೆ ಷಡ್ಗುಳು ಹಾಗೂ ಮನೆಯ ಮೇಲಿನ ಸೀಟ್ ದ್ವಂಶಗೊಂಡಿವೆ ಇನ್ನೂ ಹಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು ಇದರಿಂದ ಧಾರಾಕಾರ ಮಳೆ ಸುರಿದಿದೆ

 

ಒಂದು ವಾರಗಳ ಕಾಲ ಈ (Karnataka Rain Alert) ಈ ಜಿಲ್ಲೆಗಳಲ್ಲಿ ಭಾರಿ ಮಳೆ.?

ಹೌದು ಸ್ನೇಹಿತರೆ ನಮ್ಮ ಭಾರತೀಯ ಹವಮಾನ ಇಲಾಖೆ ಇದೀಗ ದಕ್ಷಿಣ ಕನ್ನಡ ಹಾಗೂ ಉಡುಪಿ, ಕೊಡಗು, ಹಾಸನ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಂಗಳೂರು, ಮೈಸೂರು, ಮಂಡ್ಯ, ಕೋಲಾರ, ಬಳ್ಳಾರಿ ಮತ್ತು ಚಿತ್ರದುರ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದಿನಾಂಕ 21 ಮತ್ತು 22 ರಂದು ಆಲಿಕಲ್ಲು ಸಹಿತ ಮಳೆ ಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ ಹಾಗೂ ಮುಂದೆ ಒಂದು ವಾರದವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ

 

ಈ 24 ಜಿಲ್ಲೆಗಳಿಗೆ (Karnataka Rain Alert) ಯೆಲ್ಲೋ ಅಲರ್ಟ್ ಘೋಷಣೆ…?

ಹವಾಮಾನ ಇಲಾಖೆ ಈ ತಿಂಗಳು (Karnataka rain alert) ಅಂದರೆ ಇವತ್ತಿನಿಂದ 20 April 2025 ರಿಂದ 26 April 2025 ರವರೆಗೆ ನಮ್ಮ ಕರ್ನಾಟಕದ ಈ 24 ಜಿಲ್ಲೆಗಳಲ್ಲಿ ಎಲ್ಲೋ (yellow alert) ಅಲರ್ಟ್ ಘೋಷಣೆ ಮಾಡಲಾಗಿದೆ ಮಾಡಲಾಗಿದ್ದು ಹಾಗೂ ಉತ್ತರ (Karnataka) ಕರ್ನಾಟಕದ ಭಾಗದಲ್ಲಿ ಒಣಹವೆ (Rain) ಮುಂದುವರೆಯಲಿದೆ ಎಂದು ನಮ್ಮ ಭಾರತೀಯ ಹವಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ ಮತ್ತು ಬಳಿಕ ಒಂದು ವಾರದವರೆಗೆ ರಾಜ್ಯದ 24 ಜಿಲ್ಲೆಗಳಲ್ಲಿ ಭರ್ಜರಿ ಗುಡುಗು ಸಹಿತ ಬಾರಿ ಮಳೆ ಆಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ

ಹವಾಮಾನ ಇಲಾಖೆ ಮಾಹಿತಿ ತಿಳಿಸಿರುವ ಪ್ರಕಾರ ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯಾಗಲಿದ್ದು ಹಾಗೂ ಕರಾವಳಿ ತೀರದಲ್ಲಿ ಕೂಡ ಬಾರಿ ಮಳೆ ಆಗಲಿದೆ ಇದರ ಜೊತೆಗೆ ಬೆಳಗಾವಿ ಹಾಗೂ ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಹಾಸನ, ಚಿಕ್ಕಮಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆ, ಹಾಗೂ ಇನ್ನಿತರ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

WhatsApp Group Join Now
Telegram Group Join Now       

Leave a Comment