Karnataka Rain Alert: ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆ ಎಚ್ಚರಿಕೆ.! ಯಾವ ಭಾಗದಲ್ಲಿ ಎಷ್ಟು ಮಳೆ ಆಗಲಿದೆ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಹಾಗೂ ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಅವಮಾನ ಇಲಾಖೆ ಎಚ್ಚರಿಕೆ ನೀಡಿದೆ.!

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಲ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.! ಹವಮಾನ ಇಲಾಖೆ ಮಾಹಿತಿಯ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಮತ್ತು ಉತ್ತರ ಕನ್ನಡ, ಹಾಸನ, ಚಿಕ್ಕಮಂಗಳೂರು, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಸೇರಿ ಹಲವಡೆ ಬಾರಿ ಮಳೆ ಆಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ.!
ಜಿಯೋ ಹೊಸ 75 ರೂಪಾಯಿ ರಿಚಾರ್ಜ್ ಪ್ಲಾನ್ ಬಿಡುಗಡೆ.! ಆನ್ಲೈನ್ ಡೇಟಾ ಹಾಗೂ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ
ಆಂಧ್ರಪ್ರದೇಶ ಹಾಗೂ ತೆಲಂಗಾಣ ಭಾಗಗಳಲ್ಲಿ ಬಾರಿ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ಎಚ್ಚರಿಕೆ ನೀಡಿದೆ ಇದರ ಜೊತೆಗೆ ಮರಾಠವಾಡ ಹಾಗೂ ಅದರ ಸುತ್ತಮುತ್ತಲಿನ ಕೆಲ ಪ್ರದೇಶಗಳಲ್ಲಿ ಭಾರಿ ಚಂಡಮಾರುತ ಬರಲಿದೆ ಹಾಗೂ ದಕ್ಷಿಣ ಛತ್ತೀಸ್ಗಢನಿಂದ ವಿದರ್ಭ ಹಾಗೂ ಮರಾಠವಾಡ ಪ್ರದೇಶದ ಬಳಿ ಮತ್ತು ಮಹಾರಾಷ್ಟ್ರದಿಂದ ಮಧ್ಯಪ್ರದೇಶದವರೆಗೆ ಇದರ ಪರಿಣಾಮ ಬೀರಲಿದೆ ಎಂದು ಭಾರತೀಯ ಅವಮಾನ ಇಲಾಖೆ ಮಾಹಿತಿ ನೀಡಿದೆ
1 thought on “Karnataka Rain Alert: ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆ ಎಚ್ಚರಿಕೆ.! ಯಾವ ಭಾಗದಲ್ಲಿ ಎಷ್ಟು ಮಳೆ ಆಗಲಿದೆ ಇಲ್ಲಿದೆ ನೋಡಿ ವಿವರ”