Karnataka Rain Alert: ಕರ್ನಾಟಕದಲ್ಲಿ ಮೇ 12 ರಿಂದ ಹಲವಡೆ ಮಳೆ ಸಾಧ್ಯತೆ ಹವಮಾನ ಇಲಾಖೆ ಮುನ್ಸೂಚನೆ
ನಮಸ್ಕಾರ ಸ್ನೇಹಿತರೆ ಈಗಾಗಲೇ ಮುಂಗಾರು ಮಳೆ ಪ್ರವೇಶ ಆಗಲು ಇನ್ನೇನು ಕೆಲವು ಎರಡು ವಾರಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನಮ್ಮ ರಾಜ್ಯದಲ್ಲಿ ಮೇ 12 ರಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಯಾವ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಮತ್ತು ಎಷ್ಟು ಪ್ರಮಾಣದಲ್ಲಿ ಮಳೆಯಾಗಲಿದೆ ಎಂಬ ವಿವರವನ್ನು ತಿಳಿಯೋಣ

ಹೌದು ಸ್ನೇಹಿತರೆ ಭಾರತೀಯ ಹವಮಾನ ಇಲಾಖೆ ಇದೀಗ ಮೇ 12ನೇ ತಾರೀಖಿನಿಂದ ನಮ್ಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಾಗೂ ಹಲವು ಭಾಗಗಳಲ್ಲಿ ಬಾರಿ ಗುಡುಗು ಸಹಿತ ಮಳೆ ಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಹೌದು ಸ್ನೇಹಿತರೆ ಹವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಇನ್ನು ಎರಡು ಮೂರು ದಿನಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭರ್ಜರಿ ಮಳೆ ಯಾಗಲಿದೆ ಎಂದು ಎಚ್ಚರಿಕೆ ನೀಡಿದೆ ಹಾಗಾಗಿ ನಾವು ಜಿಲ್ಲೆಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಹೌದು ಸ್ನೇಹಿತರೆ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ನಮ್ಮ ದಕ್ಷಿಣ ಕರಾವಳಿ ಹಾಗೂ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಭಾಗಗಳಲ್ಲಿ ಅಂದರೆ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಮತ್ತು ಕೊಡಗು, ಹಾಸನ ಹಾಗೂ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮೇ 12ನೇ ತಾರೀಖಿನಿಂದ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ ಮುಂದಿನ ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದು ತಿಳಿಸಿದೆ
ಇಷ್ಟೇ ಅಲ್ಲದೆ ಬಾಗಲಕೋಟೆ ಹಾಗೂ ಬೆಳಗಾವಿ ಮತ್ತು ಬೀದರ್, ಗದಗ, ಹಾವೇರಿ ಹಾಗೂ ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿ, ಮತ್ತು ಉಳಿದ ಪ್ರದೇಶಗಳಲ್ಲಿ ಮೇ 12ರಿಂದ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಬಹುದು ಹಾಗೂ ರಾಜ್ಯದ ಅಳವಡೆ ಇಂದಿನಿಂದ ಹಗೂರ ಮಳೆ ಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ
ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಗಂಟೆಗೆ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಲ್ಲಿದೆ ಎಂದು ಮಾಹಿತಿ ತಿಳಿಸಿದೆ ಹಾಗೂ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ (Karnataka Rain Alert) ಗರಿಷ್ಠ 35 ರಿಂದ 36 ಡಿಗ್ರಿ ಸೆಲ್ಸಿಯಸ್ (Rains) ಇರಲಿದೆ ಎಂದು ಎಚ್ಚರಿಕೆ (karnataka) ನೀಡಿದೆ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಉಪಯುಕ್ತ ಮಾಹಿತಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಸಹಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಿ ಇದರಿಂದ ಎಲ್ಲಾ ಮಾಹಿತಿಗಳು ತಕ್ಷಣ ಬೇಗ ಸಿಗುತ್ತವೆ
CBSE Results 2025 Live: CBSE 10ನೇ ತರಗತಿ ಹಾಗೂ 12ನೇ ತರಗತಿ ಫಲಿತಾಂಶ ಈ ದಿನ ಬಿಡುಗಡೆ, cbse.gov.in
3 thoughts on “Karnataka Rain Alert: ಕರ್ನಾಟಕದಲ್ಲಿ ಮೇ 12 ರಿಂದ ಹಲವಡೆ ಮಳೆ ಸಾಧ್ಯತೆ ಹವಮಾನ ಇಲಾಖೆ ಮುನ್ಸೂಚನೆ”