Karnataka Rains Alert: ಕರ್ನಾಟಕದಲ್ಲಿ ಬೆಂಗಳೂರು ವಿವಿಧ 23 ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ನೋಡಿ ಹವಾಮಾನ ಇಲಾಖೆಯ ವರದಿ
ನಮಸ್ಕಾರ ಸ್ನೇಹಿತರೆ ಇಂದು 16 ಮೇ 2025 ರ ಪ್ರಕಾರ ಭಾರತೀಯ ಹವಾಮಾನ ಇಲಾಖೆ ಇದೀಗ ಮುನ್ಸೂಚನೆ ಬಿಡುಗಡೆ ಮಾಡಿದೆ ಈ ವರದಿಯ ಪ್ರಕಾರ ನಮ್ಮ ಕರ್ನಾಟಕದ ಬೆಂಗಳೂರು ರಾಜಧಾನಿ ಸೇರಿದಂತೆ ಸುಮಾರು 23 ಜಿಲ್ಲೆಗಳಲ್ಲಿ ಮುಂದಿನ ಏಳು ದಿನದವರೆಗೆ ಭಾರಿ ಮಳೆ ಆಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ ಹಾಗೂ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ ಮತ್ತು ಎಷ್ಟು ದಿನದವರೆಗೆ ಮಳೆಯಾಗಲಿದೆ ಎಂಬ ಮಾಹಿತಿ ತಿಳಿಯೋಣ
ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರಿ ಮಳೆ (Karnataka Rains Alert).?
ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ನಮ್ಮ ರಾಜ್ಯದ ಬೆಂಗಳೂರಿಗೆ ಮುನ್ನೆಚ್ಚರಿಕೆ ಜಾರಿಗೆ ಮಾಡಿದೆ ಹವಾಮಾನ ಇಲಾಖೆಯ ವರದಿ ಪ್ರಕಾರ ಇಂದಿನಿಂದ ಮೇ 18ನೇ ತಾರೀಖಿನವರೆಗೆ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಹಾಗೂ ಬೆಂಗಳೂರು ಉತ್ತರ ಮುಂತಾದ ಕಡೆಗಳಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ ಹಾಗೂ ಬೆಂಗಳೂರಿಗೆ ಎಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ,

ಆದರಿಂದ ಆ ಭಾಗದ ಜನರು ಮಳೆಗೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ ಮತ್ತು ಕೆಲ ಭಾಗಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಬಹುದು ಇದರಿಂದ ವಾಹನ ಸಂಚಾರ ಮಾಡುವ ಸಂದರ್ಭದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಹಾಗೂ ಎಚ್ಚರಿಕೆಯಿಂದ ವಾಹನ ಓಡಿಸಿ
ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭರ್ಜರಿ ಮಳೆ (Karnataka Rains Alert).?
ಹೌದು ಸ್ನೇಹಿತರೆ ಸತತ ನಾಲ್ಕು ದಿನಗಳಿಂದ ಮುಂಗಾರು ಪೂರ್ವ ಮಳೆ ಅಬ್ಬರ ಬಾರಿ ಜೋರಾಗಿದೆ ಹಾಗಾಗಿ ನಮ್ಮ ಭಾರತೀಯ ಹವಮಾನ ಇಲಾಖೆ ನಮ್ಮ ರಾಜ್ಯದ 23 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ,
ಹವಮಾನ ಇಲಾಖೆ ವರದಿಯ ಪ್ರಕಾರ ನಮ್ಮ ಬೆಂಗಳೂರು ನಗರ ಹಾಗೂ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ, ರಾಯಚೂರು ಮತ್ತು ಯಾದಗಿರಿ ಹಾಗೂ ಕೊಪ್ಪಳ, ಕೋಲಾರ, ಮಂಡ್ಯ, ಹಾಸನ, ಮೈಸೂರು, ಕೊಡಗು, ತುಮಕೂರು, ವಿಜಯಪುರ, ಮುಂತಾದ ಜಿಲ್ಲೆಗಳಿಗೆ ಎಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ,
ಇದರ ಜೊತೆಗೆ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಮಾಹಿತಿ ಹಂಚಿಕೊಂಡಿದೆ ಹಾಗೂ ನಮ್ಮ ಬೀದರ್ ಹಾಗೂ ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ, ಬೆಂಗಳೂರಿನಲ್ಲೂ ಕೂಡ ಮಳೆ ಭರ್ಜರಿ ಮಳೆ ಯಾಗಲಿದೆ ಎಂದು ಎಚ್ಚರಿಕೆ ನೀಡಿದೆ
ಹೌದು ಸ್ನೇಹಿತರೆ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿರುವ ಪ್ರಕಾರ ಇನ್ನು ನಮ್ಮ ರಾಜ್ಯದಲ್ಲಿ ಸುಮಾರು ಏಳು ದಿನಗಳವರೆಗೆ ಅಲ್ಲಿ ಬಾರಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಿಂಚು ಮತ್ತು ವ್ಯಾಪಕ ಮಳೆ ಯಾಗಲಿದೆ ಎಂದು ಮಾಹಿತಿ ತಿಳಿಸಿದೆ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಮಾಹಿತಿ ನೀಡಿದೆ
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ನಮ್ಮ ರಾಜ್ಯದ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಇದರ ಜೊತೆಗೆ ಸರಕಾರದ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
2 thoughts on “Karnataka Rains Alert: ಕರ್ನಾಟಕದಲ್ಲಿ ಬೆಂಗಳೂರು ವಿವಿಧ 23 ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ನೋಡಿ ಹವಾಮಾನ ಇಲಾಖೆಯ ವರದಿ”