Karnataka Rains Alert: ಮುಂದಿನ ಏಳು ದಿನಗಳವರೆಗೆ ಈ ಭಾಗದಲ್ಲಿ ಭಾರಿ ಮಳೆ.! ಇಲ್ಲಿದೆ ನೋಡಿ ಹವಾಮಾನ ಇಲಾಖೆ ವರದಿ

Karnataka Rains Alert: ಮುಂದಿನ ಏಳು ದಿನಗಳವರೆಗೆ ಈ ಭಾಗದಲ್ಲಿ ಭಾರಿ ಮಳೆ.! ಇಲ್ಲಿದೆ ನೋಡಿ ಹವಾಮಾನ ಇಲಾಖೆ ವರದಿ 

ನಮಸ್ಕಾರ ಸ್ನೇಹಿತರೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ ಏಳು ದಿನಗಳವರೆಗೆ ಈ ಭಾಗಗಳಲ್ಲಿ ರಣ ಭೀಕರ ಮಳೆ ಆಗುವ ಮುನ್ಸೂಚನೆ ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ ಹಾಗಾಗಿ ನಾವು ಈ ಲೇಖನ ಮೂಲಕ ಯಾವ ಭಾಗದಲ್ಲಿ ಎಷ್ಟು ಮಳೆಯಾಗಲಿದೆ ಮತ್ತು ಯಾವ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ತಿಳಿದುಕೊಳ್ಳೋಣ

 

ಮುಂದಿನ ಏಳು ದಿನಗಳವರೆಗೆ ರಣ ಭೀಕರ ಮಳೆ..?

ಹೌದು ಸ್ನೇಹಿತರೆ, ಮುಂಗಾರು ಮಳೆ (Rain Alert) ಆರ್ಭಟ ಈಗಾಗಲೇ (Heavy rain)  ಜೋರಾಗಿದೆ ಕರ್ನಾಟಕ ಸೇರಿದಂತೆ ವಿವಿಧ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ.. ಹೌದು ಸ್ನೇಹಿತರೆ ಕಳೆದ ಒಂದು ತಿಂಗಳಿಂದ ಮಳೆಯ ಪ್ರಮಾಣ ಕಡಿಮೆ ಆಗುತ್ತಿಲ್ಲ ಹಾಗಾಗಿ ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದ್ದು ಮುಂದಿನ ಏಳು ದಿನಗಳವರೆಗೆ ಈ ಭಾಗದಲ್ಲಿ ಭಾರಿ ಮಳೆ ಯಾಗಲಿದೆ ಎಂದು ಮಾಹಿತಿ ಹಂಚಿಕೊಂಡಿದೆ…

Karnataka Rains Alert
Karnataka Rains Alert

 

ಹೌದು ಸ್ನೇಹಿತರೆ, ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾದ ಕಾರಣ ವಾಯುಭಾರ ಕುಸಿತವಾಗಿದೆ ಇದರಿಂದ ಹಲವು ರಾಜ್ಯಗಳಲ್ಲಿ ಮುಂದಿನ ಏಳು ದಿನಗಳವರೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ..

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಇದೀಗ ಮಾಹಿತಿ ನೀಡಿರುವ ಪ್ರಕಾರ ಬಂಗಾಳ ಕೊಲ್ಲಿ ಅಥವಾ ಉಪಸಾಗರದಲ್ಲಿ ಮುಂಗಾರು ಸ್ಟ್ರಾಫ್ ಚಂಡಮಾರುತ ಉಂಟಾಗಿದೆ ಇದರಿಂದ ಸಮುದ್ರಮಟ್ಟದಿಂದ 7.2 ಕಿಲೋಮೀಟರ್ ವರೆಗೆ ಬಿರುಗಾಳಿ ಬೀಸುತ್ತಿದೆ ಹಾಗೂ ಎತ್ತರದ ಅಲೆಗಳು ಇರುತ್ತವೆ. ಆದ್ದರಿಂದ ಮಧ್ಯಪ್ರದೇಶ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ..

ಇಷ್ಟೇ ಅಲ್ಲದೆ ಚಂಡಮಾರುತ ಪ್ರಭಾವದಿಂದ ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಮತ್ತು ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..

ಭಾರತದ ಜೊತೆ ಗಡಿ ಹಂಚಿಕೊಂಡಿರುವ ಪಾಕಿಸ್ತಾನದ ಪಂಜಾಬ್ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಇದರಿಂದ ಅಲ್ಲಿ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ

 

ಯಾವ ಭಾಗಗಳಲ್ಲಿ ಎಷ್ಟು ಮಳೆ ಆಗಲಿದೆ…?

ಭಾರತೀಯ ಅವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ನಮ್ಮ ದೇಶದ ಬೇರೆ ಬೇರೆ ಭಾಗಗಳಲ್ಲಿ ಚಂಡಮಾರುತ ಪ್ರಭಾವದಿಂದ ಅದರಲ್ಲಿ ದಕ್ಷಿಣ ಭಾರತದ ಕೆಲ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಅತಿ ಭೀಕರ ಮಳೆ ಮುಂದುವರೆಯಲಿದೆ ಎಂದು ಮಾಹಿತಿ ತಿಳಿಸಲಾಗಿದೆ..

ಹವಮಾನ ಇಲಾಖೆ ಮಾಹಿತಿಯ ಪ್ರಕಾರ ರಾಜಸ್ಥಾನ್, ಸಿಕ್ಕಿಂ, ಮಣಿಪುರ್, ಅಸ್ಸಾಂ, ಮಧ್ಯ ಪ್ರದೇಶ್, ಪಶ್ಚಿಮ ಬಂಗಾಳ್, ಪಂಜಾಬ್ , ಅರುಣಾಚಲ ಪ್ರದೇಶ್, ದೆಹಲಿ ಮುಂತಾದ ರಾಜ್ಯಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

WhatsApp Group Join Now
Telegram Group Join Now       

ಇದರ ಜೊತೆಗೆ ನಮ್ಮ ಕರ್ನಾಟಕ ಹಾಗೂ ಆಂಧ್ರಪ್ರದೇಶ ಮತ್ತು ಕೇರಳ ಹಾಗೂ ತಮಿಳುನಾಡು ಮುಂತಾದ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.! ಅದರಲ್ಲೂ ನಮ್ಮ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಮಾಡಲಾಗಿದೆ ಹಾಗೂ ಇದರಿಂದ ವಿವಿಧ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳು ರಜೆ ನೀಡುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿದು ಬಂದಿದೆ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿಮ್ಮ ಸ್ನೇಹಿತರು ಹಾಗೂ ಮಳೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಬಯಸುವಂಥ ಜನರಿಗೆ ಶೇರ್ ಮಾಡಿ

ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ತಿಳಿಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ | new ration card apply online karnataka 2025 @ahara.kar.nic.in

 

Leave a Comment

?>