Karnataka Rains Alert – ಮುಂದಿನ 48 ಗಂಟೆಗಳ ವರೆಗೆ ರಾಜ್ಯದಲ್ಲಿ ಭಾರೀ ಮಳೆ.! ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ
ನಮಸ್ಕಾರ ಗೆಳೆಯರೇ ಬೆಂಗಳೂರು ರಾಜಧಾನಿ ಸೇರಿದಂತೆ ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದೆ ಭಾರತೀಯ ಅವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಶುಕ್ರವಾರದಿಂದ ಮಳೆ ಮುಂದುವರೆಯಲಿದ್ದು ಮುಂದಿನ 48 ಗಂಟೆಗಳ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ ಹಾಗೂ ವಿವಿಧ ಜಿಲ್ಲೆಗಳ ಶಾಲಾ ಕಾಲೇಜು ರಜೆ ಘೋಷಣೆ ಸಾಧ್ಯತೆ ಇದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಈ ಲೇಖನೆಯ ಮೂಲಕ ತಿಳಿದುಕೊಳ್ಳೋಣ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಮತ್ತು ಈ ಮಳೆಯು ಇಂದು ಅಂದರೆ ಶುಕ್ರವಾರದಿಂದ ಪ್ರಾರಂಭವಾಗಿ ಮುಂದಿನ 48 ಗಂಟೆಗಳವರೆಗೆ ಅತಿ ಹೆಚ್ಚು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ ಹಾಗಾಗಿ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಮತ್ತು ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

ಹೌದು ಸ್ನೇಹಿತರೆ ಬಂಗಾಳ ಕೊಲ್ಲಿ ಅರಬ್ಬಿ ಸಮುದ್ರದ ಭಾಗದಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎರಡು ಸೆಪ್ಟೆಂಬರ್ ವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಹಾಗೂ ವಿವಿಧ ಹವಮಾನ ವೈಭರೆತೆಗಳಿಂದ ನಿರಂತರವಾಗಿ ಹವಾಮಾನ ಬದಲಾಗುತ್ತಿದ್ದು ಮತ್ತೆ ಮುಂಗಾರು ಮಳೆ ಚುರುಕು ಗೊಂಡಿದೆ..
ಹಾಗಾಗಿ ಭಾರತೀಯ (Karnataka Weather forecast) ಹವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಮುಂದಿನ ಏಳು ದಿನಗಳವರೆಗೆ ರಾಜ್ಯದ ವಿವಿಧ (district Rains) ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಹಾಗೂ ಆಗಸ್ಟ್ 29 ಮತ್ತು 30 ರಂದು ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ
ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..?
ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಮುಂದಿನ 48 ಗಂಟೆಗಳವರೆಗೆ ಕರಾವಳಿ ಜಿಲ್ಲೆಗಳಲ್ಲಿ ಸುಮಾರು 200 ಮಿಲಿ ಮೀಟರ್ ಗಿಂತ ಅಧಿಕ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.! ಇದರ ಜೊತೆಗೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಮಾಹಿತಿ ತಿಳಿಸಿದೆ..
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಮತ್ತು ಉತ್ತರ ಕನ್ನಡ ಸೇರಿ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ನೀಡಲಾಗಿದೆ..
ಇಂದು ನಮ್ಮ ಕಲಬುರ್ಗಿ, ಬೀದರ್, ಬೆಳಗಾವಿ, ಕೊಡಗು, ಚಿಕ್ಕಮಂಗಳೂರು, ಶಿವಮೊಗ್ಗ ಮುಂತಾದ ಜಿಲ್ಲೆಗಳಲ್ಲಿ ಸರಿಸುಮಾರು ಕನಿಷ್ಠ 115 ಮೀಲಿ ಮೀಟರ್ ನಿಂದ ಗರಿಷ್ಠ 200 ಮಿಲಿಮೀಟರ್ ವರೆಗೆ ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ
ಧಾರವಾಡ, ಬೆಳಗಾವಿ, ಬೀದರ್, ಹಾವೇರಿ, ಗದಗ, ಯಾದಗಿರಿ, ಚಿಕ್ಕಮಂಗಳೂರು, ಹಾಸನ, ಕೊಡಗು, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಸೆಪ್ಟೆಂಬರ್ 02 ವರೆಗೆ ಮಳೆಯ ಕಾರಣದಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ..?
ಹೌದು ಸ್ನೇಹಿತರೆ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎರಡು ಸೆಪ್ಟೆಂಬರ್ 2025 ರವರೆಗೆ ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ ಮತ್ತು ಭಾರಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.!
ಹಾಗಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಆಗಸ್ಟ್ 29ರಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಜಿಲ್ಲೆಯ ಡಿಸಿ ಆದೇಶ ಹೊರಡಿಸಿದ್ದಾರೆ..
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಶನಿವಾರ ಹಾಗೂ ಸೋಮವಾರ ಶಾಲೆ ಕಾಲೇಜು ರಜೆ ಘೋಷಣೆ ನಿರೀಕ್ಷೆ ಇದೆ ಹಾಗಾಗಿ ನಿಖರ ಮಾಹಿತಿಗಾಗಿ ಅಲ್ಲಿನ ಜಿಲ್ಲಾಡಳಿತದ ಆದೇಶವನ್ನು ಪರಿಶೀಲಿಸಿ
ಬೆಂಗಳೂರಿನಲ್ಲಿ ಭಾರೀ ಮಳೆ..?
ಹೌದು ಸ್ನೇಹಿತರೆ ನಮ್ಮ ರಾಜ್ಯದ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಸಾಧಾರಣ ಮಳೆ ಆಗುತ್ತಿದೆ ಹಾಗೂ ದಿನವಿಡಿ ಮೋಡ ಕವಿದ ವಾತಾವರಣ ಕಂಡುಬರುತ್ತದೆ ಹಾಗೂ ಸಂಜೆಯಾಗುತ್ತಿದ್ದಂತೆ ಮಳೆ ಜೋರಾಗುತ್ತಿದೆ..!
ಹಾಗಾಗಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಇದೇ ರೀತಿ ಮೋಡಕವಿದ ವಾತಾವರಣ ಹಾಗೂ ಮಳೆ ಆಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಕೇಂದ್ರದಿಂದ ಹವಾಮಾನ ಇಲಾಖೆ ಮಾಹಿತಿ ನೀಡಿದೆ
BCC Bank Recruitment 2025 – 10Th ಪಾಸಾದವರಿಗೆ ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ..
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
KCET Second Round Results 2025 – 2ನೇ ಸುತ್ತಿನ ಕೌನ್ಸಿಲಿಂಗ್ ಫಲಿತಾಂಶ 29 ಆಗಸ್ಟ್ ರಂದು ಬಿಡುಗಡೆ