Karnataka SSLC Result 2025: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯ ಬಗ್ಗೆ ಪ್ರಮುಖ ಮಾಹಿತಿ ಇಲ್ಲಿದೆ ನೋಡಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಇದೀಗ ಯಶಸ್ವಿಯಾಗಿ ಮುಗಿದಿದೆ ಮತ್ತು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (KSEAB) ಹೊಸ ಮಾಹಿತಿ ಬಿಡುಗಡೆ ಮಾಡಿದೆ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಯಾವುದೇ ಪರೀಕ್ಷೆ ಇಲ್ಲದೆ ಎಸ್ ಎಸ್ ಎಲ್ ಸಿ ಪಾಸಾದವರಿಗೆ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಸಿಗುತ್ತೆ ಇಲ್ಲಿದೆ ನೋಡಿ ವಿವರ
SSLC ಫಲಿತಾಂಶ ಬಿಡುಗಡೆಯ ಬಗ್ಗೆ ಪ್ರಮುಖ ಮಾಹಿತಿ (Karnataka SSLC Result 2025)..?
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ಹೊಸ ಮಾಹಿತಿ ಹಂಚಿಕೊಂಡಿದೆ.! ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ 2025ರ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ಮತ್ತು ಕಳೆದ ವರ್ಷ 2024ರಲ್ಲಿ ಎಸೆಸೆಲ್ಸಿ ಫಲಿತಾಂಶವನ್ನು 9 ಮೇ 2025 ಬೆಳಗ್ಗೆ 10:40ಕ್ಕೆ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಾಯಿತು. ಅದೇ ರೀತಿ ಈ ವರ್ಷವೂ ಕೂಡ ಮೇ 10ನೇ ತಾರೀಖಿನ ಒಳಗಡೆ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುಗಡೆ ಮಾಡಲಾಗುತ್ತೆ ಎಂದು ಮಾಹಿತಿ ತಿಳಿಸಿದೆ

ಪ್ರಸ್ತುತ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಮುಖ ವಿಷಯಗಳಾದ ಕನ್ನಡ ಮತ್ತು ಗಣಿತ ಹಾಗೂ ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳು ಮುಕ್ತಾಯಗೊಂಡಿವೆ ಹಾಗೂ ಉಳಿದ ವಿಜ್ಞಾನ ಮತ್ತು ತೃತೀಯ ಭಾಷೆ ಪರೀಕ್ಷೆ ಎರಡು ಏಪ್ರಿಲ್ ಹಾಗೂ ನಾಲ್ಕು ಏಪ್ರಿಲ್ ತಾರೀಕಿನಂದು ಪೂರ್ಣಗೊಳ್ಳುತ್ತವೆ ನಂತರ ಪರೀಕ್ಷೆಯ ಫಲಿತಾಂಶವನ್ನು ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ ಹಾಗೂ ಫಲಿತಾಂಶವನ್ನು ಮೇ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗುತ್ತದೆ
ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವವರು ತಕ್ಷಣ ಈ ಒಂದು ಮಾಹಿತಿ ಓದಿ
ಮರು ಪರೀಕ್ಷೆ ಹಾಗೂ ಪೂರಕ ಪರೀಕ್ಷೆ ಹೇಗೆ (Karnataka SSLC Result 2025).?
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಫೇಲ್ ಆದಂತ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುತ್ತದೆ ಮತ್ತು ಪರೀಕ್ಷೆಯ ದಿನಾಂಕ ಹಾಗೂ ಇತರ ವಿವರಗಳನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯಾದ ನಂತರ ಪ್ರಕಟಣೆ ಮಾಡಲಾಗುತ್ತದೆ
ಹೌದು ಸ್ನೇಹಿತರೆ ಕಳೆದ ವರ್ಷ ಎರಡನೇ ಪರೀಕ್ಷೆಯ ಫಲಿತಾಂಶ ಹಾಗೂ ಮೂರನೇ ಪರೀಕ್ಷೆಯ ಫಲಿತಾಂಶ ಜುಲೈ 10 ಬೆಳಗ್ಗೆ 11:30ಕ್ಕೆ ಪ್ರಕಟಿಸಲಾಯಿತು ಹಾಗೂ ಅಗಸ್ಟ್ 27 ನೇ ತಾರೀಕು ಬೆಳಗ್ಗೆ 10 ಗಂಟೆಗೆ ಮೂರನೇ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲಾಯಿತು. ಈ ವರ್ಷವೂ ಕೂಡ ಇದೇ ರೀತಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ
ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ (Karnataka SSLC Result 2025).?
ನೀವು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಚೆಕ್ ಮಾಡಲು ಕರ್ನಾಟಕ ಸರಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ಸೈಟ್ ಅಥವಾ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ karresults.nic.in ಅಥವಾ kseab.karnataka.gov.in ವೆಬ್ಸೈಟ್ಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಬೇಕು
ನಂತರ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ ಕೆಳಗಡೆ ಜನ್ಮ ದಿನಾಂಕವನ್ನು ಎಂಟರ್ ಮಾಡಬೇಕು
ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದರೆ ವಿದ್ಯಾರ್ಥಿಗಳ ಫಲಿತಾಂಶ ನೋಡಲು ಸಿಗುತ್ತದೆ ಆ ಫಲಿತಾಂಶವನ್ನು ಡೌನ್ಲೋಡ್ ಕೂಡ ಮಾಡಿಕೊಳ್ಳಬಹುದು.
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಉಪಯುಕ್ತ ಮಾಹಿತಿಗಳು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪ್ರತಿದಿನ ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಬೇಗ ಎಲ್ಲಾ ಮಾಹಿತಿಗಳು ಸಿಗುತ್ತವೆ
3 thoughts on “Karnataka SSLC Result 2025: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯ ಬಗ್ಗೆ ಪ್ರಮುಖ ಮಾಹಿತಿ ಇಲ್ಲಿದೆ ನೋಡಿ”