Karnataka weather update: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ದಿನ ಭರ್ಜರಿ ಮಳೆ

Karnataka weather update: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ದಿನ ಭರ್ಜರಿ ಮಳೆ

ಭಾರತ ಹವಮಾನ ಇಲಾಖೆ ಮುನ್ಸೂಚನೆ ಪ್ರಕಾರ ನಮ್ಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ ಎಂದು ವರದಿ ನೀಡಲಾಗಿದೆ.! ಕೆಲ ಜಿಲ್ಲೆಗಳಲ್ಲಿ ಮಾರ್ಚ್ 27 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಕಿಚ್ಚ ಸುದೀಪ್ ಮ್ಯಾಕ್ಸ್ ಎರಡನೇ ಭಾಗ ಬರುತ್ತಾ ಇಲ್ಲಿದೆ ನೋಡಿ ಸಂಪೂರ್ಣ ವಿವರ

ಹವಾಮಾನ ಇಲಾಖೆ ವರದಿಯ ಪ್ರಕಾರ ದಕ್ಷಿಣ ಕನ್ನಡ, ಕಲಬುರಗಿ, ಯಾದಗಿರ, ಬೀದರ್, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಮತ್ತು ಮೈಸೂರು ಜಿಲ್ಲೆ, ಸೇರಿ ಹಲವಡೆ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

Karnataka weather update
Karnataka weather update

 

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ರಾಜ್ಯದ ಒಂದೆರಡು ಸ್ಥಳಗಳಲ್ಲಿ 40 ರಿಂದ 50 ಕಿ.ಮೀ. ಪ್ರತಿ ಗಂಟೆಯ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಹಾಗೂ ಉಳಿದ ಭಾಗಗಳಲ್ಲಿ ಒಣ ಹವೆ ಇರಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ

WhatsApp Group Join Now
Telegram Group Join Now       

ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಬೆಲೆ ಇಳಿಕೆಯಾಗಿದೆ.! ನಿಮ್ಮ ಪ್ರದೇಶದಲ್ಲಿ ವಿವಿಧ ಚಿನ್ನದ ಬೆಲೆ ಎಷ್ಟಿದೆ ಎಂದು ಈ ರೀತಿ ಚೆಕ್ ಮಾಡಿ

ಭಾರತೀಯ ಹವಮಾನ ಇಲಾಖೆ ವರದಿಯ ಪ್ರಕಾರ ರಾಜ್ಯದ ಮುಂದಿನ ಮೂರು ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗುವುದಿಲ್ಲ ಎಂದು ಮಾಹಿತಿ ತಿಳಿಸಿದೆ ನಂತರ ದಿನಗಳಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಮಳೆ ಆಗುವ ಸಾಧ್ಯತೆ ಇದೆ ಎಂದು ವರದಿ ಮಾಡಲಾಗಿದೆ.!

ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ 38.2 ಡಿಗ್ರಿ ಸೆಲ್ಸಿಯಸ್ ದಾಖಲು ಆಗಬಹುದು ಎಂದು ಮಾಹಿತಿ ತಿಳಿಸಲಾಗಿದೆ

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ರೈತ ಮಿತ್ರರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಸರ್ಕಾರಿ ಯೋಜನೆಗಳು ಹಾಗೂ ಇತರ ಅಪ್ಡೇಟ್ಗಳಿಗಾಗಿ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

Leave a Comment