KCET Result 2025: KCET ಫಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಸಮಯ ಪ್ರಕಟಣೆ! ಇಲ್ಲಿದೆ ನೋಡಿ ಸಂಪೂರ್ಣ ವಿವರ

KCET Result 2025:  KCET ಫಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಸಮಯ ಪ್ರಕಟಣೆ! ಇಲ್ಲಿದೆ ನೋಡಿ ಸಂಪೂರ್ಣ ವಿವರ

ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಇದೀಗ ಸಿಇಟಿ ಫಲಿತಾಂಶ 2025 ಯಾವಾಗ ಬಿಡುಗಡೆಯಾಗುತ್ತದೆ ಎಂದು ಸಾಕಷ್ಟು ಪೋಷಕರು ಹಾಗೂ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ಮಾಹಿತಿ ಅಪ್ಡೇಟ್ ಮಾಡಿದ್ದು ಹಾಗಾಗಿ ಈ ಒಂದು ಲೇಖನ ಮೂಲಕ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ಪಲಿತಾಂಶ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಸಿ ಇ ಟಿ ಫಲಿತಾಂಶ 2025 ಯಾವಾಗ ಬಿಡುಗಡೆ (KCET Result 2025)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಪರೀಕ್ಷೆಗಳನ್ನು ದಿನಾಂಕ 15 ಮತ್ತು 16 ಹಾಗೂ 17ರಂದು ಬೆಳಗ್ಗೆ 10 ಗಂಟೆ 30 ನಿಮಿಷದಿಂದ 11:50 ನಿಮಿಷದವರೆಗೆ ಹಾಗೂ ಮಧ್ಯಾಹ್ನ 2 ಗಂಟೆ 30 ನಿಮಿಷದಿಂದ 3 ಗಂಟೆ 50 ನಿಮಿಷದವರೆಗೆ ಪರೀಕ್ಷೆಗಳನ್ನು ನಡೆಸಲಾಯಿತು. ಈ ಪರೀಕ್ಷೆಗಳಲ್ಲಿ ಯಾವುದೇ ರೀತಿ ಅಕ್ರಮ ಅಥವಾ ನಕಲು ನಡೆಯದಂತೆ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಯಿತು

KCET Result 2025
KCET Result 2025

 

ಈಗಾಗಲೇ ಲಕ್ಷಾಂತರ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗಳನ್ನು ಬರೆದಿದ್ದಾರೆ ಹಾಗಾಗಿ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತೆ ಎಂದು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಯಾವುದೇ ಮಾಹಿತಿ ಬಿಡುಗಡೆಯಾಗಿಲ್ಲ ಆದರೆ ಕೆಲವೊಂದು ಮಾಧ್ಯಮಗಳ ಮಾಹಿತಿ ಪ್ರಕಾರ ಈ ಪರೀಕ್ಷೆ ರಿಸಲ್ಟ್ ಮೇ 25ರ ಒಳಗಡೆ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಫಲಿತಾಂಶ ಬಿಟ್ಟ ತಕ್ಷಣ ನಾವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಮ್ ಚಾನೆಲ್ ಗಳಲ್ಲಿ ಅಪ್ಡೇಟ್ ಮಾಡುತ್ತೇವೆ ಹಾಗಾಗಿ ಪ್ರತಿಯೊಬ್ಬರೂ ಸೇರಿಕೊಳ್ಳಿ

WhatsApp Group Join Now
Telegram Group Join Now       

 

KCET Result 2025 ಫಲಿತಾಂಶ ನೋಡುವುದು ಹೇಗೆ..?

ವಿದ್ಯಾರ್ಥಿಗಳು ಅಥವಾ ಪೋಷಕರು ಸಿಇಟಿ ಫಲಿತಾಂಶ ನೋಡಲು ಬಯಸಿದರೆ ನಾವು ಕೆಳಗಡೆ ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಫಲಿತಾಂಶವನ್ನು ತುಂಬಾ ಸುಲಭವಾಗಿ ಮೊಬೈಲ್ ಮೂಲಕ ಚೆಕ್ ಮಾಡಬಹುದು

 

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

  • ವಿದ್ಯಾರ್ಥಿಗಳು ಅಥವಾ ಪೋಷಕರು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅಥವಾ KCET ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
  • ನಂತರ ತಮ್ಮ ನೋಂದಣಿ ಸಂಖ್ಯೆ ಅಥವಾ ಪಾಸ್ವರ್ಡ್ ಬಳಸಿಕೊಂಡು ಅಧಿಕೃತ ವೆಬ್ಸೈಟ್ನಲ್ಲಿ ಲಾಗಿನ್ ಆಗಬೇಕು
  • ನಂತರ ಅಲ್ಲಿ 2025 ರಿಸಲ್ಟ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಆಲ್ ಟಿಕೆಟ್ ನಂಬರ್ ಅಥವಾ ನೋಂದಣಿ ಸಂಖ್ಯೆ ಬಳಸಿಕೊಂಡು ನಿಮ್ಮ ಫಲಿತಾಂಶವನ್ನು ಮೊಬೈಲ್ ಮೂಲಕ ಡೌನ್ಲೋಡ್ ಮಾಡಿಕೊಳ್ಳ ಬಹುದು
  • ಒಂದು ವೇಳೆ ನಿಮಗೆ ಫಲಿತಾಂಶಕ್ಕೆ ಸಂಬಂಧಿಸಿದ ಯಾವುದೇ ದೋಷ ಅಥವಾ ಫಲಿತಾಂಶದಲ್ಲಿ ಏನಾದರೂ ತೊಂದರೆ ಉಂಟಾಗಿದ್ದರೆ ವಿದ್ಯಾರ್ಥಿಗಳು ಮತ್ತೆ ಅಕ್ಷೇಪಣೆ ಸಲ್ಲಿಸಬಹುದು

 

WhatsApp Group Join Now
Telegram Group Join Now       

ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಅಧಿಕೃತ ವೆಬ್ ಸೈಟ್ ಲಿಂಕ್ ಗಳು..?

ಅಧಿಕೃತ ವೆಬ್ಸೈಟ್:-

cetonline.karnataka.gov.in

karresults.nic.in

 

ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗಗಳು ಹಾಗೂ ಕೇಂದ್ರ ಸರಕಾರದ ಉದ್ಯೋಗಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳು ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 23 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ

Leave a Comment