KCET Results 2025 Live: ಕೆಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11:30ಕ್ಕೆ ಪ್ರಕಟಣೆ! ಮೊಬೈಲ್ ಮೂಲಕ ರಿಸಲ್ಟ್ ನೋಡಿ

KCET Results 2025 Live: ಕೆಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11:30ಕ್ಕೆ ಪ್ರಕಟಣೆ! ಮೊಬೈಲ್ ಮೂಲಕ ರಿಸಲ್ಟ್ ನೋಡಿ 

ನಮಸ್ಕಾರ ಸ್ನೇಹಿತರೆ ಈಗಾಗಲೇ ಲಕ್ಷಾಂತರ ವಿದ್ಯಾರ್ಥಿಗಳು ಕೆಸಿಇಟಿ ರಿಸಲ್ಟ್ ಬಿಡುಗಡೆಯ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆ ಸಿ ಇ ಟಿ ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ನೀಡಿದ್ದು ಈ ಒಂದು ಲೇಖನ ಮೂಲಕ ಫಲಿತಾಂಶ ಚೆಕ್ ಮಾಡುವುದು ಹೇಗೆ ಹಾಗೂ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತೆ ಮತ್ತು ಫಲಿತಾಂಶ ಚೆಕ್ ಮಾಡಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ಮಾಹಿತಿಗಳನ್ನು ಈ ಲೇಖನಯ ಮೂಲಕ ತಿಳಿದುಕೊಳ್ಳೋಣ

 

KCET ಪರೀಕ್ಷೆಯ ಹಿನ್ನೆಲೆ ಏನು (KCET Results 2025 Live).?

ಕರ್ನಾಟಕದಲ್ಲಿ ಇಂಜಿನಿಯರಿಂಗ್ ಮತ್ತು ಫಾರ್ಮಸಿ ಹಾಗೂ ನರ್ಸಿಂಗ್, ಕೃಷಿ, ಅಗ್ರಿಕಲ್ಚರ್, ವೆಟರ್ನರಿ, ಹಾಗೂ ಇತರ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ದೃಷ್ಟಿಯಿಂದ ಹಾಗೂ ಸರಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಒಂದು (KCET) ಪರೀಕ್ಷೆಯನ್ನು ಬರೆಯುತ್ತಾರೆ ಹಾಗೂ ಈ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ವಿವಿಧ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುತ್ತದೆ..

KCET Results 2025 Live
KCET Results 2025 Live

 

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕರ್ನಾಟಕ ಪರೀಕ್ಷ ಪ್ರಾಧಿಕಾರ (KEA) ಪರೀಕ್ಷೆ ನಡೆಸಿತ್ತು ಈ ಒಂದು ಪರೀಕ್ಷೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ ಹಾಗಾಗಿ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತೆ ಮತ್ತು ಪಲಿತಾಂಶ ಚೆಕ್ ಮಾಡುವುದು ಹೇಗೆ ಎಂದು ಸಾಕಷ್ಟು ವಿದ್ಯಾರ್ಥಿಗಳು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಅಪ್ಡೇಟ್ KEA ಕಡೆಯಿಂದ ಬಿಡುಗಡೆ ಮಾಡಲಾಗಿದೆ

WhatsApp Group Join Now
Telegram Group Join Now       

 

KCET ಪಲಿತಾಂಶ ಯಾವಾಗ ಬಿಡುಗಡೆ (KCET Results 2025 Live).?

ಹೌದು ಸ್ನೇಹಿತರೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರೀಕ್ಷೆಯ ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ಹಂಚಿಕೊಂಡಿದ್ದು ಇದೇ ತಿಂಗಳು ಅಂದರೆ ಮೇ 24 ಬೆಳಿಗ್ಗೆ 11:30 ಗಂಟೆಗೆ kcet ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ಕೊಂಡಿದೆ ಮತ್ತು ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಲು KEA ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಪಲಿತಾಂಶ ಯಾವ ರೀತಿ ಚೆಕ್ ಮಾಡುವುದು ಎಂಬ ವಿಧಾನವನ್ನು ಕೆಳಗಡೆ ವಿವರಿಸಲಾಗಿದೆ

 

KCET ಫಲಿತಾಂಶ ಚೆಕ್ ಮಾಡುವುದು ಹೇಗೆ..?

ವಿದ್ಯಾರ್ಥಿಗಳು ತಮ್ಮ ಮೊಬೈಲ್ ಮೂಲಕ ಅಥವಾ ಕಂಪ್ಯೂಟರ್ ಮೂಲಕ ಈ ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ತುಂಬಾ ಸುಲಭವಾಗಿ ಫಲಿತಾಂಶವನ್ನು ಚೆಕ್ ಮಾಡಬಹುದು

 

ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

  • ಮೇಲೆ ಕೊಟ್ಟಿರುವ ಲಿಂಕ್ ಗೆ ಕ್ಲಿಕ್ ಮಾಡಿ ನೀವು ಫಲಿತಾಂಶ ಚೆಕ್ ಮಾಡಬಹುದು ಅಥವಾ https://www.cetonline.karnataka.gov.in/kea/
  • ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಚೆಕ್ ಮಾಡಬಹುದು ಹಾಗಾಗಿ ನೀವು ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ
  • ನಂತರ ಅಲ್ಲಿ ನೀವು UGCET 2025 ರಿಸಲ್ಟ್ ಎಂಬ ಲಿಂಕ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಎಂಟರ್ ಮಾಡಿ ನಿಮ್ಮ ಡೇಟ್ ಆಫ್ ಬರ್ತ್ ಎಂಟರ್ ಮಾಡಿ
  • ನಂತರ ಸಬ್ಮಿಟ್ (submit) ಎಂಬ ಬಟನ್ ಮೇಲೆ ಕ್ಲಿಕ್ (click) ಮಾಡಿದ ತಕ್ಷಣ ನಿಮಗೆ ಅಲ್ಲಿ ಫಲಿತಾಂಶ ನೋಡಲು ಸಿಗುತ್ತದೆ ಹಾಗೂ ಈ ಒಂದು ಫಲಿತಾಂಶ ಮೊಬೈಲ್ ಮೂಲಕ ನೇರವಾಗಿ ಡೌನ್ಲೋಡ್ ಕೂಡ ಮಾಡಿಕೊಳ್ಳಬಹುದು.

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗಗಳ ನೇಮಕಾತಿ ಸರ್ಕಾರಿ ವಿವಿಧ ರಿಸಲ್ಟ್ ಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನಮ್ಮ (WhatsApp) ವಾಟ್ಸಪ್ ಚಾನೆಲ್ (channel) ಹಾಗೂ ಟೆಲಿಗ್ರಾಂ (Telegram ) ಚಾನೆಲ್ ಗಳಿಗೆ  (join) ನೀವು ಸೇರಿಕೊಳ್ಳಬಹುದು

Leave a Comment