KCET Second Round Results 2025 – 2ನೇ ಸುತ್ತಿನ ಕೌನ್ಸಿಲಿಂಗ್ ಫಲಿತಾಂಶ 29 ಆಗಸ್ಟ್ ರಂದು ಬಿಡುಗಡೆ

KCET Second Round Results 2025; – 2ನೇ ಸುತ್ತಿನ ಕೌನ್ಸಿಲಿಂಗ್ ಫಲಿತಾಂಶ 29 ಆಗಸ್ಟ್ ರಂದು ಬಿಡುಗಡೆ

ನಮಸ್ಕಾರ ಸ್ನೇಹಿತರೇ kea ಎರಡನೇ ಸುತ್ತಿನ ಕೌನ್ಸಿಲಿಂಗ್ ಮಾರ್ಕ್ ಅನೌನ್ಸ್ಮೆಂಟ್ ಫಲಿತಾಂಶ ಬಿಡುಗಡೆಗೆ ಸಂಬಂಧಿಸಿದಂತೆ ಇದೀಗ ಹೊಸ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಪಲಿತಾಂಶ ಬಿಡುಗಡೆಯ ಸಮಯ ಮತ್ತು ಇತರ ವಿವರಗಳನ್ನು ಈ ಲೇಖನೆಯ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನೆಯನ್ನು ಕೊನೆವರೆಗೂ ಓದಿ

 

kcet ಬಗ್ಗೆ ಪ್ರಮುಖ ಮಾಹಿತಿ (KCET Second Round Results 2025).?

ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಮೂಲಕ ಕರ್ನಾಟಕದ ಕೃಷಿ, ಇಂಜಿನಿಯರಿಂಗ್, ಪಶು ವೈದ್ಯಕೀಯ, ಔಷಧಾಲಯ ಮತ್ತು ಇತರ ವೃತ್ತಿಪರ ಕೋರ್ಸ್ ಗಳು & UG ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ ನಂತರ ಈ ಪರೀಕ್ಷೆಯಲ್ಲಿ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಕರ್ನಾಟಕದ ಅತ್ಯಂತ ವಿವಿಧ ಕಾಲೇಜುಗಳಲ್ಲಿ ಪ್ರವೇಶ ಮಾಡಿಕೊಳ್ಳಲಾಗುತ್ತದೆ ಮತ್ತು ಈ ಒಂದು ಪರೀಕ್ಷೆ ಕರ್ನಾಟಕದ ಅತ್ಯಂತ ಜನಪ್ರಿಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಂದಾಗಿದೆ

KCET Second Round Results 2025
KCET Second Round Results 2025

 

2ನೇ ಸುತ್ತಿನ ಕೌನ್ಸಿಲಿಂಗ್ (KCET Second Round Results 2025) ಫಲಿತಾಂಶ ಬಿಡುಗಡೆಯ ದಿನಾಂಕ..?

ಹೌದು ಸ್ನೇಹಿತರೆ kea ಎರಡನೇ ಸುತ್ತಿನ ಕೌನ್ಸಿಲಿಂಗ್ ಅಣಕು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಲು ದಿನಾಂಕ ಹಾಗೂ ಸಮಯ ಘೋಷಣೆ ಮಾಡಿದೆ.! ಕೆಇಎ ನೀಡಿರುವ ಮಾಹಿತಿಯ ಪ್ರಕಾರ 29 ಆಗಸ್ಟ್ 2025 (Results) ಮಧ್ಯಾಹ್ನ 1:00 ನಂತರ ಸೀಟು ಹಂಚಿಕೆಯ ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಒಂದು ಫಲಿತಾಂಶಯ ಮೂಲಕ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಪಟ್ಟಿಯ ಆಧಾರದ ಮೇಲೆ ಸಂಭಾವನಿಯ ಸೀಟುಗಳು ಹಂಚಿಕೆಯನ್ನು ಅರ್ಥ ಮಾಡಿಕೊಳ್ಳುತ್ತಾರೆ.! ಇದರಿಂದ ವಿದ್ಯಾರ್ಥಿಗಳು ಅರ್ಜಿ ಪಾವತಿ ಶುಲ್ಕವನ್ನು ಪಾವತಿ ಮಾಡಿ ಪ್ರವೇಶಕ್ಕಾಗಿ ದಾಖಲಾತಿ ಪರಿಶೀಲನೆ ಪೂರ್ಣಗೊಳಿಸಬಹುದು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ತಿಳಿಸಿರುವ  ಪ್ರಕಾರ 29 ಆಗಸ್ಟ್ 2025 ಮಧ್ಯಾಹ್ನ 1 ಗಂಟೆಯಿಂದ KCET 2025ರ ಎರಡನೇ ಸುತ್ತಿನ (2nd result) ಕೌನ್ಸಿಲಿಂಗ್ ಅಣಕು ಹಂಚಿಕೆಯ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಮೂಲಕ ಪ್ರಕಟಣೆ ಮಾಡಲಾಗುತ್ತದೆ ಹಾಗಾಗಿ ವಿದ್ಯಾರ್ಥಿಗಳು ಮಧ್ಯಾಹ್ನದ ನಂತರ ತಮ್ಮ ಸೀಟು ಹಂಚಿಕೆಯ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು

ವಿದ್ಯಾರ್ಥಿಗಳು ಈ ಸೀಟು ಹಂಚಿಕೆಯಿಂದ ತೃಪ್ತಿಯ ಆಗದಿದ್ದರೆ ಅಂತ ವಿದ್ಯಾರ್ಥಿಗಳು ಅಗತ್ಯವಿದ್ದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿಸಿದೆ

 

2ನೇ ಸುತ್ತಿನ ಕೌನ್ಸಿಲಿಂಗ್ ಅಣುಕು ಹಂಚಿಕೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ(KCET Second Round Results 2025)..?

ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಲು ಮೊದಲು kea ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಆದ್ದರಿಂದ ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       
  • ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ
  • ನಂತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಸೀಟು ಹಂಚಿಕೆಯ ಪಟ್ಟಿಯನ್ನು ವೀಕ್ಷಣೆ ಮಾಡಬಹುದು
  • ನಂತರ ಅಂತಿಮ ಸೀಟು ಹಂಚಿಕೆಯ ವರದಿಯನ್ನು ಖಚಿತಪಡಿಸಿಕೊಳ್ಳಲು ನಿಮಗೆ ಇಲಾಖೆಯಿಂದ ಸೂಚಿಸಲಾಗಿದೆ

 

more

Jio New 239 Recharge Plans – ಜಿಯೋ ಹೊಸ 239 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಬಿಡುಗಡೆ.! ಪ್ರತಿದಿನ 1.5 GB ಡೇಟಾ, ಇಲ್ಲಿದೆ ವಿವರ

Leave a Comment

?>