Kea Recruitment 2025: SDA, FDA ಹಾಗೂ ವಿವಿಧ 2882 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ.!
ನಮಸ್ಕಾರ ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ ಖಾದಿ ಇರುವಂತಹ SDA, FDA ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನನ್ನು ಕೊನೆವರೆಗೂ ಓದಿ
ಗೃಹಲಕ್ಷ್ಮಿ 15 ಮತ್ತು 16ನೇ ಕಂತಿನ ಒಟ್ಟಿಗೆ ಮಹಿಳೆಯರಿಗೆ 4000 ಜಮಾ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಹೊಸ ನೇಮಕಾತಿ (Kea Recruitment 2025)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ 2,882 SDA, FDA ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬೃಹತ್ ಅಧಿಸೂಚನೆ ಇದೀಗ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮೋ, ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಇನ್ನು ಎರಡು ಅಥವಾ ಮೂರು ತಿಂಗಳ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಹಾಕಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ ಹಾಗಾಗಿ ಈ ಹುದ್ದೆಗಳಿಗೆ ಸಕಲ ಸಿದ್ಧತೆಗಳು ಅಭ್ಯರ್ಥಿಗಳು ಮಾಡಿಕೊಳ್ಳಬಹುದು ಹಾಗೂ ಈ ಸರಕಾರಿ ಉದ್ಯೋಗ ಪಡೆದುಕೊಳ್ಳಲು ನಿಮಗೆ ಸುವರ್ಣ ಅವಕಾಶ.! ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಈ ಒಂದು ಅಧಿಸೂಚನೆ ಪ್ರಕಾರ SDA, FDA, ಹಾಗೂ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ವಿವರ ತಿಳಿಯೋಣ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ.!
ಹುದ್ದೆಗಳ ನೇಮಕಾತಿ ವಿವರ (Kea Recruitment 2025)..?
ನೇಮಕಾತಿ ಇಲಾಖೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಖಾಲಿ ಹುದ್ದೆಗಳ ಸಂಖ್ಯೆ:- 2,882 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ SDA, FDA ಹಾಗೂ ವಿವಿಧ 2,882 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಅರ್ಜಿ ಸಲ್ಲಿಸಲು 10Th, PUC, ITI, ಡಿಪ್ಲೋಮೋ, ಪದವಿ, ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ
ವಯೋಮಿತಿ:- ಸ್ನೇಹಿತರೆ SDA, FDA ಹಾಗೂ ವಿವಿಧ 2,882 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಅರ್ಜಿದಾರರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿ ಮಾಡಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ.!
ಆಯ್ಕೆ ವಿಧಾನ:- ಸ್ನೇಹಿತರೆ SDA, FDA ಹಾಗೂ ವಿವಿಧ 2,882 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ SDA, FDA ಹಾಗೂ ವಿವಿಧ 2,882 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅರ್ಜಿದಾರರು ಈ ಹುದ್ದೆಗಳ ಅರ್ಜಿ ಸಲ್ಲಿಸಲು ಅವಕಾಶ ಬಿಟ್ಟಾಗ ಅರ್ಜಿ ಸಲ್ಲಿಸಬಹುದು.!
ಹೌದು ಸ್ನೇಹಿತರೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಲಾಗಿದೆ ಶೀಘ್ರದಲ್ಲೇ ಇನ್ನೂ ಎರಡು ಅಥವಾ ಮೂರು ತಿಂಗಳ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಹಾಗೂ ಪರೀಕ್ಷೆ ನಡೆಸಲಾಗುತ್ತದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಇನ್ನೊಂದು ಲೇಖನ ಮೂಲಕ ತಿಳಿದುಕೊಳ್ಳೋಣ ಪ್ರಸ್ತುತ ಈ ಹುದ್ದೆಗಳಿಗೆ ನೀವು ತಯಾರಿ ಮಾಡಿಕೊಳ್ಳಿ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಸರಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳು ಮತ್ತು ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆದುಕೊಳ್ಳಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಜಾಯಿನ್ ಆಗಬಹುದು