KEA Recruitment: 2882 SDA, FDA ಹಾಗೂ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಲಾಖೆಯಿಂದ ಬೃಹತ್ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆ ಪ್ರಕಾರ 2882 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ 10Th, PUC ITI ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಆಧಾರ್ ಕಾರ್ಡ್ ಇದ್ದವರಿಗೆ ರಾಜ್ಯ ಸರ್ಕಾರ ಕಡೆಯಿಂದ ಹೊಸ ಅಪ್ಡೇಟ್.! ತಕ್ಷಣ ಮಾಹಿತಿ ನೋಡಿ ಇಲ್ಲಿದೆ ವಿವರ
ಹೊಸ ನೇಮಕಾತಿ (KEA Recruitment)..?
ಹೌದು ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಲಾಖೆಯಿಂದ ಬರ್ಜರಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ 10Th, PUC, ITI, ಡಿಪ್ಲೋಮೋ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

ನೇತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಈ ಅಧಿಕೃತ ಅಧಿಸೂಚನೆ ಪ್ರಕಾರ SDA, FDA ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು.! ಒಟ್ಟು 2882 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಇತರ ವಿವರಗಳ ಬಗ್ಗೆ ಈಗ ಮಾಹಿತಿ ತಿಳಿಯೋಣ
ಹುದ್ದೆಗಳ ವಿವರ (KEA Recruitment)..?
ನೇಮಕಾತಿ ಸಂಸ್ಥೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳ ಸಂಖ್ಯೆ:- 2882 ಖಾಲಿ ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಕರ್ನಾಟಕ
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 10Th, PUC, ITI ಡಿಪ್ಲೋಮೋ, ಪದವಿ, ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ
ವಯೋಮಿತಿ:- ಸ್ನೇಹಿತರೆ ಕರ್ನಾಟಕ ಪರೀಕ್ಷೆ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18ರಿಂದ ಗರಿಷ್ಠ 35 ವರ್ಷಗಳು ವಯೋಮಿತಿ ನಿಗದಿ ಮಾಡಲಾಗಿದ್ದು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇರುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ ನಂತರ ತಿಳಿಯುತ್ತದೆ
ಆಯ್ಕೆಯ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕನಿಷ್ಠ ₹21,800 ನಿಂದಾ ₹63,870 ರೂಪಾಯಿ ಹುದ್ದೆಗಳ ಅನುಗುಣವಾಗಿ ಮಾಸಿಕ ಸಂಬಳ ನಿಗದಿ ಮಾಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ 2882 ಖಾಲಿ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಲಾಗಿದ್ದು ಇನ್ನು ಒಂದು ಅಥವಾ ಎರಡು ತಿಂಗಳಲ್ಲಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಪ್ರಾರಂಭವಾಗಲಿದೆ ಎಂಬ ಮಾಹಿತಿ ಹೊರ ಬಂದಿದೆ ಹಾಗಾಗಿ ಪ್ರಸ್ತುತ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದ PDF file ಡೌನ್ಲೋಡ್ ಮಾಡಿಕೊಳ್ಳಲು ನಮ್ಮ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಈ ಹುದ್ದೆಗಳ ನೇಮಕಾತಿ PDF ಸಿಗುತ್ತದೆ
ಹೆಚ್ಚಿನ ವಿವರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://cetonline.karnataka.gov.in/kea/
ವಿಶೇಷ ಸೂಚನೆ:- ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ 10 ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ಪಡೆಯಲು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು