“Kotak Bank Scholarship 2025 Apply” 1.50 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿಗಳಿಗೆ ಹಣ ಸಿಗುತ್ತೆ.! ಕೋಟಕ್ ಬ್ಯಾಂಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ, ಅರ್ಜಿ ಸಲ್ಲಿಸಿ
ಕೋಟಕ್ ಮಹೀಂದ್ರಾ ಗ್ರೂಪ್ ವತಿಯಿಂದ ಹಿಂದುಳಿದ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ಮಹಿಳಾ ವಿದ್ಯಾರ್ಥಿಗಳಿಗೆ ಸರಿಸುಮಾರು 1.50 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ನೀಡಲು ಕೋಟಕ್ ಫೌಂಡೇಶನ್ ವತಿಯಿಂದ ಹೊಸ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭ ಮಾಡಿದೆ.
ಹೌದು ಸ್ನೇಹಿತರೆ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ಸರಿಸುಮಾರು 1.50 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಮಹಿಳಾ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ (Kotak Bank Scholarship 2025 Apply).?
ಕೋಟಕ್ ಮಹೇಂದ್ರ ಗ್ರೂಪ್ ಇದೀಗ ಕೋಟಕ್ ಫೌಂಡೇಶನ್ ವತಿಯಿಂದ ಮಹಿಳಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ಅಥವಾ ಹಣ ಸಹಾಯ ಮಾಡಲು ಇದೀಗ ಕೋಟ ಕನ್ಯಾ ಸ್ಕೂಲ್ ಯೋಜನೆಯನ್ನು ಜಾರಿಗೆ ತಂದಿದೆ.! ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ 1.50 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ

ಹೌದು ಸ್ನೇಹಿತರೆ ಕೋಟಕ್ ಮಹೀಂದ್ರಾ ಗ್ರೂಪ್, ತನ್ನ ಎಜುಕೇಶನ್ ಕೋಟಕ್ ಫೌಂಡೇಶನ್ ವತಿಯಿಂದ ಕೋಟ ಕನ್ಯಾ ಸ್ಕಾಲರ್ಶಿಪ್ ಪ್ರಾರಂಭಿಸಿದ್ದು ಈ ಒಂದು ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ನೀವು www.buddy4study.com ಜಾಲತಾಣಕ್ಕೆ ಭೇಟಿ ನೀಡಬಹುದು ಹಾಗೂ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
- 1.50 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ನಮ್ಮ ಭಾರತದ ನಿವಾಸಿಗಳಾಗಿರಬೇಕು
- ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
- ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಕನಿಷ್ಠ 75% ಗಿಂತ ಹೆಚ್ಚು ಅಂಕ ಪಡೆದುಕೊಂಡು ಉತ್ತೀರ್ಣರಾಗಿರಬೇಕು
- NAAC/NIRF ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್, ಇಂಟಿಗ್ರೇಟೆಡ್ LLB, MBBS, ಮತ್ತು ಇತರ ಯಾವುದೇ ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವುದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
- ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷ ರೂಪಾಯಿ ಮೀರಬಾರದು
ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಕಾಲೇಜು ಅರ್ಜಿ ಶುಲ್ಕ
- ಇಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಇತರೆ ಅಗತ್ಯ ದಾಖಲಾತಿಗಳು
ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು..?
ಕೋಟಕ್ ಮಹೀಂದ್ರಾ ಬ್ಯಾಂಕ್ ವತಿಯಿಂದ ನೀಡುತ್ತಿರುವ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ಮೊದಲು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ತಿಳಿಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಭೇಟಿ ನೀಡಬಹುದು
Credit Card loan: ನಮ್ಮ ಕರ್ನಾಟಕ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಇಲ್ಲಿದೆ ನೋಡಿ ಮಾಹಿತಿ