Kotak Kanya Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 1,50,000 ಸ್ಕಾಲರ್ಶಿಪ್! ಈ ರೀತಿ ಅರ್ಜಿ ಸಲ್ಲಿಸಿ

Kotak Kanya Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 1,50,000 ಸ್ಕಾಲರ್ಶಿಪ್! ಈ ರೀತಿ ಅರ್ಜಿ ಸಲ್ಲಿಸಿ

ಮಹೇಂದ್ರ ಗ್ರೂಪ್ ವತಿಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ 1,50,000 ಸ್ಕಾಲರ್ ಶಿಪ್ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ವಿವರ ಮತ್ತು ಅರ್ಜಿ ಸಲ್ಲಿಸುವ ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ..?

ಹೌದು ಸ್ನೇಹಿತರೆ ಮಹೇಂದ್ರ ಗ್ರೂಪ್ ಇದೀಗ ಬಡ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ 1.50 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಲಾಭ ಪಡೆದುಕೊಳ್ಳಿ

Kotak Kanya Scholarship
Kotak Kanya Scholarship

 

 

WhatsApp Group Join Now
Telegram Group Join Now       

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?

ಪ್ರಸ್ತುತ ದ್ವಿತೀಯ ಪಿಯುಸಿ ಮುಗಿಸಿದಂತ ವಿದ್ಯಾರ್ಥಿಗಳು ಪ್ರತಿಷ್ಠಿತ ಸಂಸ್ಥೆಯಲ್ಲಿ ವೃತ್ತಿಪರ ಹಾಗೂ ಪದವಿ ಮತ್ತು ಇಂಜಿನಿಯರಿಂಗ್ ಮತ್ತು ಮೆಡಿಕಲ್ ಸೇರಿದಂತೆ ಇತರ ವಿದ್ಯಾರ್ಥಿ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಹೌದು ಸ್ನೇಹಿತರೆ 2025 ಮತ್ತು 2026 ನೇ ಸಾಲಿನ NIRF/NAAC ಪ್ರತಿಷ್ಠಿತ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಅಥವಾ ಮೆಡಿಕಲ್ ಅಥವಾ MBS, MLB, ಅಥವಾ ಇಂಟಿಗ್ರೇಟೆಡ್ BS-MS/BS RESEARCH ಹಾಗೂ ಇಸೇರ್, IISC ಇಂತಹ ವೃತ್ತಿಪರ ಕೋರ್ಸ್ ಗಳಲ್ಲಿ ಮೊದಲನೇ ವರ್ಷ ಅಧ್ಯಯನ ಮಾಡುತ್ತಿರುವ ಮಹಿಳಾ ವಿದ್ಯಾರ್ಥಿಗಳು ಅಂದರೆ ಹೆಣ್ಣು ಮಕ್ಕಳು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ದ್ವಿತೀಯ ಪಿಯುಸಿ ಅಂಕಪಟ್ಟಿ
  • ಪೋಷಕರ ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕಾಲೇಜು ಪ್ರವೇಶ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಫೋಟೋಸ್

 

ಕೋಟ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ವಿದ್ಯಾರ್ಥಿನಿಯರು ಕೋಟಕ್ ಎನ್ಎಸ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು 31 ಆಗಸ್ಟ್ 2025 ರ ಒಳಗಡೆ ನೀವು ಕೆಳಗಡೆ ನೀಡಿದ ಲಿಂಕ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಿ

krishi Honda Subsidy: ಕೃಷಿ ಹೊಂಡ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ! ರೈತರು ಈ ರೀತಿ ಅರ್ಜಿ ಸಲ್ಲಿಸಿ

Leave a Comment

?>