Kotak Kanya Scholarship 2025: 1.50 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಬಹುದು! ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

Kotak Kanya Scholarship 2025: 1.50 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಬಹುದು! ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಮಹೇಂದ್ರ ಗ್ರೂಪ್ ವತಿಯಿಂದ ಬರೋಬ್ಬರಿ 1.50 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಮಹೇಂದ್ರ ಗ್ರೂಪ್ ನೀಡುತ್ತಿರುವ ಸ್ಕಾಲರ್ಶಿಪ್ ಯೋಜನೆ ಯಾವುದು ಹಾಗೂ ಈ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಒಂದು ಲೇಖನಿಯನ್ನು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ ಮಾಡಿ

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ (Kotak Kanya Scholarship 2025).?

ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಮಹೇಂದ್ರ ಗ್ರೂಪ್ ಅತ್ಯಂತ ದೊಡ್ಡ ಕಂಪನಿಯಾಗಿದೆ ಈ ಒಂದು ಕಂಪನಿ ತನ್ನ ಟ್ರಸ್ಟ್ ವತಿಯಿಂದ ಕೋಟ ಕನ್ಯಾ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ, ಈ ಯೋಜನೆಯ ಮೂಲಕ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ಅಥವಾ ಮಹಿಳೆಯರಿಗೆ ಬರೋಬ್ಬರಿ 1.50 ಲಕ್ಷ (money) ರೂಪಾಯಿವರೆಗೆ ವಿದ್ಯಾರ್ಥಿ (Scholarship) ವೇತನ ನೀಡುತ್ತಿದೆ, ಆದ್ದರಿಂದ ಈ ಒಂದು (student scholarship) ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿ (apply online) ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ

Kotak Kanya Scholarship 2025
Kotak Kanya Scholarship 2025

 

ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿನಿಯರು ಮಹೇಂದ್ರ ಗ್ರೂಪ್ ನೀಡುತ್ತಿರುವ ಕೋಟಕ್ ಕನ್ಯ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ಪಡೆಯಬಹುದು, ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಬಗ್ಗೆ ಸಂಪೂರ್ಣ ವಿವರ ತಿಳಿಸಿ ಕೊಡುತ್ತಿದ್ದೇವೆ

WhatsApp Group Join Now
Telegram Group Join Now       

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?

ಕೋಟಕ್ ಮಹೇಂದ್ರ ಗ್ರೂಪ್ ಬಿಡುಗಡೆ ಮಾಡಿರುವ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂಥ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಮೆಡಿಕಲ್, ಡಿಪ್ಲೋಮೋ ಮತ್ತು ಇತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರು ಕೋಟಕ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

NIRF/NAAC ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರಸ್ತುತ 2025-26 ನೇ ಸಾಲಿನ ಇಂಜಿನಿಯರಿಂಗ್, ಮೆಡಿಕಲ್, MBS, MLB OR IISC, ಇಂಟಿಗ್ರೇಟೆಡ್ BS-MS/BS ರಿಸರ್ಚ್ ಮತ್ತು ಇತರ ವೃತ್ತಿಪರ ಕೋರ್ಸ್ನಲ್ಲಿ ಮೊದಲ ವರ್ಷ ಅಥವಾ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಹೆಣ್ಣು ಮಕ್ಕಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳ ವಿವರ..?

  • ಇಂದಿನ ತರಗತಿಯ ಅಂಕಪಟ್ಟಿಗಳು
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪೋಷಕರ ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಫೋಟೋಸ್
  • ಕಾಲೇಜು ಪ್ರವೇಶ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಕೋಟಕ್ ಕನ್ಯಾ ಸ್ಕಾಲರ್ಶಿಪ್ (Kotak Kanya Scholarship 2025) ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ಕೋಟಕ್ ಕನ್ಯಾ (kotak Kanya scholarship) ಸ್ಕಾಲರ್ಶಿಪ್ ಯೋಜನೆಗೆ ವಿದ್ಯಾರ್ಥಿನಿಯರು (Apply online) ಮಾತ್ರ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ (Student) ವಿದ್ಯಾರ್ಥಿನಿಯರು 31/08/2025 ದಿನಾಂಕದ ಒಳಗಡೆ ಈ ಒಂದು ವಿದ್ಯಾರ್ಥಿ (scholarship) ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ನಿಮಗೆ ಇದೇ ರೀತಿ ವಿದ್ಯಾರ್ಥಿ ವೇತನಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪರೀಕ್ಷೆಯ ದಿನಾಂಕ ಹಾಗೂ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಮಾಡುವ ದಿನಾಂಕ

ಮುಂತಾದ ಮಾಹಿತಿಗಳನ್ನು ಪ್ರತಿದಿನ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ

jio Offers: ಕೇವಲ 601 ರೂ. ಗೆ ವರ್ಷಪೂರ್ತಿ ಅನ್ಲಿಮಿಟೆಡ್ 5G ಇಂಟರ್ನೆಟ್, ಜಿಯೋ ಹೊಸ ರಿಚಾರ್ಜ್ ಪ್ಲಾನ್

Leave a Comment

?>