Kotak Mahindra Scholarship; – ವಿದ್ಯಾರ್ಥಿಗಳಿಗೆ (Student) ಸಿಗಲಿದೆ 1.5 ಲಕ್ಷ ರೂಪಾಯಿ ಸ್ಕಾಲರ್ಶಿಪ್.! ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಇದೀಗ ಮಹೇಂದ್ರ ಗ್ರೂಪ್ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ, ಉನ್ನತ ವ್ಯಾಸಂಗ ಮಾಡಲು ಹಾಗು ಉನ್ನತ ಶಿಕ್ಷಣ ಪಡೆಯಲು ಮತ್ತು ಕಾಲೇಜು ಖರ್ಚು ವೆಚ್ಚಗಳನ್ನು ಸರಿದೂಗಿಸಲು ವಿದ್ಯಾರ್ಥಿನಿಯರಿಗೆ ಬರೋಬ್ಬರಿ 1.5 ಲಕ್ಷ ರೂಪಾಯಿ ಸ್ಕಾಲರ್ಶಿಪ್ ಒದಗಿಸುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಮಹೇಂದ್ರ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ..?
ಹೌದು ಸ್ನೇಹಿತರೆ ಮಹೇಂದ್ರ ಗ್ರೂಪ್ ಇದೀಗ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತು ಅತ್ಯುನ್ನತ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ 2025 ಮತ್ತು 26 ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದೆ ಹಾಗೂ ಪ್ರಸಕ್ತ ವರ್ಷದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಹೌದು ಸ್ನೇಹಿತರೆ, ಕೋಟ ಕನ್ಯಾ ಸ್ಕಾಲರ್ಶಿಪ್ ಯೋಜನೆ ಅಥವಾ ಕೋಟಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಇದೀಗ mahindra ಗ್ರೂಪ್ ವತಿಯಿಂದ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ 1.5 ಲಕ್ಷ ರೂಪಾಯಿ ವರೆಗೆ ಆರ್ಥಿಕ ನೆರವು ಪಡೆಯಬಹುದು
ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು (Kotak Mahindra Scholarship eligibility).?
- ಭಾರತದ ಕಾಯಂ ನಿವಾಸಿಗಳಾಗಿರಬೇಕು
- ವಿದ್ಯಾರ್ಥಿಗಳು 12ನೇ ತರಗತಿ ಅಥವಾ ಪಿಯುಸಿ ಬೋರ್ಡ್ ನಲ್ಲಿ 75% ಗಿಂತ ಹೆಚ್ಚಿನ ಅಂಕ ಪಡೆದುಕೊಂಡು ಪಾಸ್ ಆಗಿರಬೇಕು
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2025 ಮತ್ತು 26 ನೇ ಸಾಲಿನಲ್ಲಿ NIRF/NAAC ನಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ವೃತ್ತಿಪರ ಪದವಿ ಕೋರ್ಸ್ಗಳಾದ LLB, MBBS, ಇಂಜಿನಿಯರಿಂಗ್, ಇಂಟಿಗ್ರೇಟೆಡ್ BS, MS, BS Research, IISC, ISER ಅಥವಾ ಇತರ ಯಾವುದೇ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಹೇಂದ್ರ ಗ್ರೂಪ್ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತ ಯಾವುದೇ ಉದ್ಯೋಗಿಯ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ (Kotak Mahindra Scholarship Amount).?
ಕೋಟಕ್ ಮಹೀಂದ್ರಾ ಗ್ರೂಪ್ ಸಂಸ್ಥೆ ಬಿಡುಗಡೆ ಮಾಡಿರುವ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ಅರ್ಹತೆಯ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ವರ್ಷಕ್ಕೆ 1.5 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಮತ್ತು ಹೆಚ್ಚಿನ ಮಾಹಿತಿಗಾಗಿ www.buddy4study.com ವೆಬ್ ಸೈಟಿಗೆ ಭೇಟಿ ನೀಡಬಹುದು
ಯಾವ ರೀತಿ ಅರ್ಜಿ ಸಲ್ಲಿಸುವುದು (How to apply online Kotak Mahindra Scholarship).?
ಸ್ನೇಹಿತರೆ ನೀವು ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶವಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ದಿನಾಂಕ 31 ಆಗಸ್ಟ್ 2025ರ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕು ಹಾಗಾಗಿ ಅರ್ಜಿ ಸಲ್ಲಿಕೆಗೆ ಬೇಕಾಗುವ ಲಿಂಕ್ ಕೆಳಗಡೆ ನೀಡುತ್ತೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ತಕ್ಷಣ ಇದೇ ರೀತಿ ಮಾಹಿತಿ ಪಡೆಯಲು
ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು
jio 895 plan details – ಜಿಯೋ ಹೊಸ ರಿಚಾರ್ಜ್ ಯೋಜನೆ ಕೇವಲ ರೂ. 895 ಗೆ 336 ದಿನ ವ್ಯಾಲಿಡಿಟಿ, 2GB ಡೇಟಾ,