KPSC Recruitment: KPSC ಇಂದ 945 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ

KPSC Recruitment: KPSC ಇಂದ 945 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ಲೋಕಸೇವಾ ಆಯೋಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆಯ ಪ್ರಕಾರ ಸುಮಾರು 945 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಈ ಲೇಖನಿಯಲ್ಲಿ ಮಾಹಿತಿ ತಿಳಿದುಕೊಳ್ಳೋಣ

ಜಿಲ್ಲಾ ನ್ಯಾಯಾಲಯದಲ್ಲಿ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ.! ಉದ್ಯೋಗ ಬೇಕಾದರೆ ಈ ರೀತಿ ಅರ್ಜಿ ಸಲ್ಲಿಸಿ

 

KPSC ಹೊಸ ನೇಮಕಾತಿ (KPSC Recruitment)..?

ಹೌದು ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ (KPSC) ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 945 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ.! ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!

KPSC Recruitment
KPSC Recruitment

 

WhatsApp Group Join Now
Telegram Group Join Now       

ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ 945 ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಭ್ಯರ್ಥಿಗಳು ದಿನಾಂಕ 1 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗಡೆ ನೀಡಿದಂತಹ ಕೆಲವೊಂದು ಅರ್ಹತೆಗಳು ಹೊಂದಿರಬೇಕು ಇದಕ್ಕೆ ಸಮಾಜದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ಹುದ್ದೆಗಳ ವಿವರ (KPSC Recruitment)..?

ನೇಮಕಾತಿ ಸಂಸ್ಥೆ :- KPSC

ಒಟ್ಟು ಹುದ್ದೆಗಳು:- 945 ಹುದ್ದೆಗಳು

ಹುದ್ದೆಗಳ ಹೆಸರು:-

1)ಕೃಷಿ ಅಧಿಕಾರಿ (128 ಹುದ್ದೆಗಳು

WhatsApp Group Join Now
Telegram Group Join Now       

2)ಸಹಾಯಕ ಕೃಷಿ ಅಧಿಕಾರಿ (817 ಹುದ್ದೆಗಳು)

ಉದ್ಯೋಗ ಸ್ಥಳ:- ಕರ್ನಾಟಕ

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 03/01/2025

ಅರ್ಜಿ ಕೊನೆಯ ದಿನಾಂಕ:- 01/02/2025

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (KPSC Recruitment)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ B.SC, B.Tech (ಸೈನ್ಸ್ ಅಂಡ್ ಟೆಕ್ನಾಲಜಿ) ಕೃಷಿ ಇಂಜಿನಿಯರಿಂಗ್ ಮುಂತಾದ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿರಬೇಕು

ವಯೋಮಿತಿ:- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯಸ್ಕರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ.

  • SC & ST, ಪ್ರವರ್ಗ-1 ಅಭ್ಯರ್ಥಿಗಳಿಗೆ:- 05 ವರ್ಷ
  • ಪ್ರವರ್ಗ 2A/2B/3A/3B ಅಭ್ಯರ್ಥಿಗಳಿಗೆ:- 03 ವರ್ಷ
  • ಅಂಗವಿಕಲ/ವಿಧವೆ ಅಭ್ಯರ್ಥಿಗಳಿಗೆ:- 10 ವರ್ಷ

 

ಸಂಬಳ ಎಷ್ಟು:- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ಕನಿಷ್ಠ 43,100 ಇಂದ ಗರಿಷ್ಠ 83,900/- ರೂಪಾಯಿವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ

ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

  • ಸಾಮಾನ್ಯ ಅಭ್ಯರ್ಥಿಗಳಿಗೆ:- ₹600/-
  • ಪ್ರವರ್ಗ 2A/2B/3A/3B ಅಭ್ಯರ್ಥಿಗಳಿಗೆ:- ₹300/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ:- ₹50/-
  • ಅಂಗವಿಕಲ/ವಿಧವೆ, SC & ST, ಪ್ರವರ್ಗ-1 ಅಭ್ಯರ್ಥಿಗಳಿಗೆ:- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆಯ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಮೊದಲು ಕನ್ನಡ ಭಾಷೆ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಮೆಡಿಕಲ್ ಟೆಸ್ಟ್ ಹಾಗೂ ಇತರ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಈ 945 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲೀಗ್ ನಾವು ಕೆಳಗಡೆ ನೀಡಿದ್ದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://kpsc.kar.nic.in/

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ಕರ್ನಾಟಕ ಸಮಾಚಾರ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು 

Leave a Comment