KPTCL Recruitment 2025: ಸಲಹೆಗಾರ ಹುದ್ದೆಗಳಿಗೆ ನೇರ ನೇಮಕಾತಿ ದಿನಾಂಕ ಇಲ್ಲಿದೆ ನೋಡಿ

KPTCL Recruitment 2025:  ಸಲಹೆಗಾರ ಹುದ್ದೆಗಳಿಗೆ ನೇರ ನೇಮಕಾತಿ ದಿನಾಂಕ ಇಲ್ಲಿದೆ ನೋಡಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಸಲಹೆಗಾರ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗಾಗಿ ಅರ್ಜಿದಾರರು ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಈ ದಿನಾಂಕದಂದು ಸಂದರ್ಶನಕ್ಕೆ ಹಾಜರಿ ಆಗಬೇಕು ಇದರಿಂದ ನೀವು ಕೆಲಸ ಪಡೆದುಕೊಳ್ಳಬಹುದು ಇದಕ್ಕೆ ಸಂಬಂಧಿಸಿದ ವಿವರವನ್ನು ತಿಳಿದುಕೊಳ್ಳೋಣ

ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ವಿವರ

 

ಈ ಹುದ್ದೆಗಳಿಗೆ ನೇರ ನೇಮಕಾತಿ (KPTCL Recruitment 2025)

ಹೌದು ಸ್ನೇಹಿತರೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಇಲಾಖೆಯಲ್ಲಿ ಖಾಲಿ ಇರುವಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.! ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಒಪ್ಪಂದಗದ ಆಧಾರದ ಮೇಲೆ ರಾಜಸ್ವ ವಿಷಯಗಳ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ ಮಾರ್ಚ್ 27 2025 ರಂದು ಸಂದರ್ಶನಕ್ಕೆ ಹಾಜರಿ ಆಗುವುದರ ಮೂಲಕ ನೀವು ಈ ಹುದ್ದೆಯನ್ನು ಪಡೆದುಕೊಳ್ಳಬಹುದು

KPTCL Recruitment 2025
KPTCL Recruitment 2025

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ಈ ಒಂದು ಹುದ್ದೆಯನ್ನು ಪಡೆಯಲು ಬಯಸುವವರು ಸರಕಾರದ ನೌಕರಿಯಿಂದ ನಿವೃತ್ತಿಯಾಗಿರಬೇಕು ಹಾಗೂ ಸಹಾಯಕ ಆಯುಕ್ತ ಅಥವಾ ಅದಕ್ಕಿಂತ ಮೇಲಿನ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು kptcl.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ

ಲೇಬರ್ ಕಾರ್ಡ್ ಇದ್ದವರಿಗೆ ಸಿಗಲಿದೆ 2 ಲಕ್ಷ ರೂಪಾಯಿ ಹಣ ಇಲ್ಲಿದೆ ನೋಡಿ ಮಾಹಿತಿ 

 

ಸಂದರ್ಶನ ನಡೆಯುವ ಸ್ಥಳ ಹಾಗೂ ದಿನಾಂಕ (KPTCL Recruitment 2025).?

ಸಂದರ್ಶನದ ದಿನಾಂಕ:- 27/0372025

ಸಂದರ್ಶನದ ಸ್ಥಳ:- ನಿಗಮದ ಕಚೇರಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ,ಕಾವೇರಿ ಭವನ, ಬೆಂಗಳೂರು – 560009

 

WhatsApp Group Join Now
Telegram Group Join Now       

ಸಂದರ್ಶನ ಸಮಯ:- ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ

 

ದಾಖಲಾತಿಗಳು:

1) ಆಧಾರ್ ಕಾರ್ಡ್

2) ಸ್ವಯಂ ಪ್ರಾಮಾಣಿತ ಪ್ರತಿಗಳು ಹಾಗೂ ಇತರ ಅಗತ್ಯ ದಾಖಲಾತಿಗಳು

 

ಅರ್ಜಿ ಪ್ರಾರಂಭ ದಿನಾಂಕ:- 14/03/2025

ಅರ್ಜಿ ಕೊನೆಯ ದಿನಾಂಕ:- 27/03/2025

 

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿ

Leave a Comment