KSRLPS Recruitment 2024: ಸೂಪರ್ ವೈಸರ್, ಬ್ಲಾಕ್ ಮೆನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಕಾಲಿ ಇರುವಂತ ಕ್ಲಸ್ಟರ್ ಸೂಪರ್ ವೈ ಸರ್, ಹಾಗೂ ಮ್ಯಾನೇಜರ್ ಹುದ್ದೆಗಳು ಸೇರಿ ಒಟ್ಟು 39 ಕಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು 16 ಡಿಸೆಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.! ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಹೊಸ ನೇಮಕಾತಿ (KSRLPS Recruitment 2024)..?
ಸ್ನೇಹಿತರೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಕಡೆಯಿಂದ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಉದ್ಯೋಗ ಸ್ಥಳ ಹಾವೇರಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಇರುತ್ತದೆ.!
ಹೌದು ಸ್ನೇಹಿತರೆ ನಿರುದ್ಯೋಗಿಗಳು ಈ ಒಂದು ಹುದ್ದೆಗಳ ಲಾಭವನ್ನು ಪಡೆಯಬಹುದು.! ಹಾಗಾಗಿ ನೀವು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಖಾಲಿ ಇರುವ ಕ್ಲಸ್ಟರ್ ಸೂಪರ್ ವೈಸರ್, ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲಿರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಸಂಪೂರ್ಣ ವಿಷಯ ಈಗ ತಿಳಿಯೋಣ
ಪಿಯುಸಿ ಪಾಸಾದವರಿಗೆ ಉದ್ಯೋಗ ಅವಕಾಶ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಹುದ್ದೆಗಳ ವಿವರ (KSRLPS Recruitment 2024)..?
ನೇಮಕಾತಿ ಸಂಸ್ಥೆ :- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ
ಒಟ್ಟು ಹುದ್ದೆಗಳು:- 39 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 16/12/2024
ಹುದ್ದೆಗಳ ಹೆಸರು:- ಕ್ಲಸ್ಟರ್ ಮೇಲ್ವಿಚಾರಕರು, ಬ್ಲಾಕ್ ಮೆನೇಜರ್ ಹುದ್ದೆಗಳು
ಉದ್ಯೋಗ ಸ್ಥಳ:- ಹಾವೇರಿ, ಯಾದಗಿರಿ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಖಾಲಿ ಇರುವ 39 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿದವರು ಹಾಗೂ ಸ್ನೇಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಇದರ ಜೊತೆಗೆ bsc, msc ಪೂರ್ಣಗೊಳಿಸಿದವರು ಹಾಗೂ ಡಿಪ್ಲೋಮಾ ಪದವೀಧರರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಡಿ
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯಸ್ಸಿನ ಸಡಿಲಿಕೆ ಇದೆ ಹಾಗಾಗಿ ಹೆಚ್ಚಿನ ವಿವರಗಳಿಗಾಗಿ ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:– ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕವಿರುವುದಿಲ್ಲ ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಆಯ್ಕೆಯ ಪ್ರಕ್ರಿಯೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ನೇರ ನೇಮಕಾತಿಯ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ವಿಧಾನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವ ವಿವಿಧ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು