Labour Card Scholarship 2025: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆರಂಭ.! ಈ ರೀತಿ ಅರ್ಜಿ ಸಲ್ಲಿಸಿ

Labour Card Scholarship 2025: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆರಂಭ.! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ 2025-26 ನೇ ಸಾಲಿನ ಕಟ್ಟಡ ಮತ್ತು ಇತರೆ ನಿರ್ಮಾಣದ (labour Card Scholarship 2025) ಅಡಿಯಲ್ಲಿ ಕೆಲಸ ಮಾಡುವ ಹಾಗೂ ನೊಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಕಾರ್ಮಿಕ ಇಲಾಖೆಯ ವತಿಯಿಂದ ಇದೀಗ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ..

ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಕಾರ್ಮಿಕ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಿಗುತ್ತೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ಈ ಲೇಖನವನ್ನು ಶೇರ್ ಮಾಡಿ

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆ (Labour Card Scholarship 2025).?

ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಾರ್ಮಿಕ ಇಲಾಖೆ ಅಡಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ

Labour Card Scholarship 2025
Labour Card Scholarship 2025

 

WhatsApp Group Join Now
Telegram Group Join Now       

ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಹತೆಯ ಅನುಗುಣವಾಗಿ ವರ್ಷಕ್ಕೆ 1000 ರೂಪಾಯಿಯಿಂದ ಗರಿಷ್ಠ 11000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ವಿದ್ಯಾರ್ಥಿಗಳು ಅರ್ಹತೆ ಹೊಂದಿರುತ್ತಾರೆ. ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?

  • ವಿದ್ಯಾರ್ಥಿಗಳು ನಮ್ಮ ಕರ್ನಾಟಕದ ನಿವಾಸಿಗಳಾಗಿರಬೇಕು
  • ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಟ್ಟಡ ಕಾರ್ಮಿಕರ ಮಕ್ಕಳಾಗಿರಬೇಕು
  • ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಕಾರ್ಮಿಕ ಮಕ್ಕಳಿಗೆ ಇಬ್ಬರಿಗೆ ಮಾತ್ರ ಅವಕಾಶ
  • ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಟ್ಟಡ ಮತ್ತು ಇತರ ನಿರ್ಮಾಣ ಇಲಾಖೆಯ ವತಿಯಿಂದ 2025 31ರ ಒಳಗಡೆ ನೊಂದಾಯಿತ ಕಾರ್ಮಿಕ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬಹುದು
  • ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕಳೆದ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ (Labour Card Scholarship 2025).?

ಪ್ರಾಥಮಿಕ ಶಾಲೆ ಮಕ್ಕಳಿಗೆ:- ₹500 ರಿಂದ ₹1,000

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ :- ₹3,000

ಪಿಯುಸಿ/ITI/ಡಿಪ್ಲೋಮೋ ವಿದ್ಯಾರ್ಥಿಗಳಿಗೆ:- ₹4,000

WhatsApp Group Join Now
Telegram Group Join Now       

ಪದವಿ ವಿದ್ಯಾರ್ಥಿಗಳಿಗೆ:- ₹5,000 ಹಣ ಸಿಗುತ್ತೆ

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ:- ₹5,000 ಹಣ ಸಿಗುತ್ತೆ

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ:- ₹10,000 ಹಣ ಸಿಗುತ್ತೆ

ವೈದ್ಯಕೀಯ ವಿದ್ಯಾರ್ಥಿಗಳಿಗೆ:- ₹11,000 ಹಣ ಸಿಗುತ್ತೆ

 

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ
  • ಪೋಷಕರ ಲೇಬರ್ ಕಾರ್ಡ್ ವಿವರಗಳು
  • ಬ್ಯಾಂಕ್ ಖಾತೆಯ ವಿವರಗಳು
  • ಕಾಲೇಜು ಪ್ರವೇಶ ಪ್ರಮಾಣ ಪತ್ರ
  • ಇತ್ತೀಚಿನ ಫೋಟೋಸ್
  • ಮೊಬೈಲ್ ನಂಬರ್
  • ಇತರೆ ಅಗತ್ಯ ದಾಖಲಾತಿಗಳು

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು..?

ವಿದ್ಯಾರ್ಥಿಗಳು ಮೊದಲು ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ಕೊಟ್ಟಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ನೀವು ಹೊಸ ಖಾತೆಯನ್ನು ರಚನೆ ಮಾಡಿ ಹಾಗೂ ಅಲ್ಲಿ ಬೇಕಾಗಿರುವ ಎಲ್ಲಾ ಅಗತ್ಯ ದಾಖಲಾತಿಗಳು ಮತ್ತು ಇತರ ವಿವರಗಳನ್ನು ಭರ್ತಿ ಮಾಡಿ

ನಂತರ ನೀವು ರಿಜಿಸ್ಟರ್ ಅಥವಾ ಲಾಗಿನ್ ಮಾಡಿದ ಐಡಿ ಮತ್ತು ಪಾಸ್ವರ್ಡ್ ಬಳಸಿಕೊಂಡು ಅಧಿಕೃತ ಜಾಲತಾಣಕ್ಕೆ ಲಾಗಿನ್ ಮಾಡಿ

ನಂತರ ಅಲ್ಲಿ ಕೇಳಿದ ಎಲ್ಲಾ ದಾಖಲಾತಿಗಳನ್ನು ಹಾಗೂ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಹಾಗೂ ದಾಖಲಾತಿಗಳನ್ನು ಅಪ್ಲೋಡ್ ಮಾಡಿ

ನಂತರ ಕೆಳಗಡೆ ಕೊಟ್ಟಿರುವ ಸಬ್ಮಿಟ್ (Submit) ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮ್ಮ ಅರ್ಜಿ ಪೂರ್ಣಗೊಳ್ಳುತ್ತದೆ..

ಇದೇ ರೀತಿ ನಿಮಗೆ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಪ್ರತಿದಿನ ಹೊಸ ವಿಷಯಗಳು ಹಾಗೂ ಇತರ ಮಾಹಿತಿ ಪಡೆಯಲು

ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಭೇಟಿ ನೀಡಬಹುದು

bsnl 1 rupee plan unlimited calls: ಕೇವಲ ₹1 ರೂಪಾಯಿಗೆ ಅನ್ಲಿಮಿಟೆಡ್ ಕಾಲ್ಸ್ & ಪ್ರತಿದಿನ 2GB ಡೇಟ್ ಸಿಗುತ್ತೆ.! 30 ದಿನ ವ್ಯಾಲಿಡಿಟಿ

Leave a Comment

?>