Labour Card Scholarship 2025 – ಕಟ್ಟಡ ಕಾರ್ಮಿಕ ಮಕ್ಕಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷ ಅಂದರೆ 2025 ಮತ್ತು 2026 ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯ ಧನಕ್ಕಾಗಿ ಆನ್ಲೈನ್ ಮೂಲಕ ಇದೀಗ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ (Labour Card Scholarship 2025).?
ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹25,000/- ವರೆಗೆ ವಿದ್ಯಾರ್ಹತೆಯ ಅನುಗುಣವಾಗಿ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು

ಹೌದು ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಈ ಒಂದು ಶೈಕ್ಷಣಿಕ ಸಹಾಯಧನ ಪಡೆಯಲು ಪ್ರಸ್ತುತ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ಹಣ ಸಿಗುತ್ತೆ..?
ನೇತ್ರ ಕರ್ನಾಟಕ ರಾಜ್ಯ ಸರ್ಕಾರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಮಂಡಳಿ ವತಿಯಿಂದ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ನೊಂದಾಯಿತ ಕಾರ್ಮಿಕ ಮಕ್ಕಳಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ..
ಹಾಗಾಗಿ ಆಸಕ್ತಿ ಇರುವಂತಹ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಪಿಯುಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
- 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ:- ₹2,000 ರಿಂದ ₹5,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ
- ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ :- ₹5,000 ರಿಂದ ₹10,000/- ವರೆಗೆ ಸ್ಕಾಲರ್ ಶಿಪ್ ಸಿಗುತ್ತೆ
- ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್, ಹಾಗೂ ಇತರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಹತೆಯ ಅನುಗುಣವಾಗಿ ₹10,000 ರಿಂದ ₹25,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕಾರ್ಮಿಕರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 31 ಜೂನ್ 2025 ರೊಳಗೆ ನೋಂದಣಿ ಮಾಡಿಕೊಂಡಿರಬೇಕು ಹಾಗೂ ಕನಿಷ್ಠ 90 ದಿನ ನಿರಂತರ ಕಾಲ ಕಾರ್ಮಿಕರಾಗಿ ಕೆಲಸ ಮಾಡಿರಬೇಕು
ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು
ಲೇಬರ್ ಕಳಿಸಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
ಇತರ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು.?
- ಹಿಂದಿನ ಎಲ್ಲ ತರಗತಿಯ ಅಂಕಪಟ್ಟಿಗಳು
- ಕಾರ್ಮಿಕ ಕಾರ್ಡ್
- ಪೋಷಕರ ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಶಾಲಾ ಅಥವಾ ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರ
- ಮೊಬೈಲ್ ಸಂಖ್ಯೆ
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅರ್ಹತ ಮಾನದಂಡಗಳನ್ನು ಸರಿಯಾಗಿ ಓದಿಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎಸ್ ಎಸ್ ಪಿ ಆನ್ಲೈನ್ ಪೋರ್ಟಲ್ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಇದೇ ರೀತಿ ಪ್ರತಿದಿನ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
RRC NCR Apprentice Recruitment 2025 – ನಾರ್ತ್ ಸೆಂಟ್ರಲ್ ರೈಲ್ವೆ ನೇಮಕಾತಿ 2025