LIC ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.! ಪದವಿ ಪಾಸಾದವರು ಬೇಗ ಅರ್ಜಿ ಸಲ್ಲಿಸಿ

LIC ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.! ಪದವಿ ಪಾಸಾದವರು ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಸರ್ಕಾರಿ ಉದ್ಯೋಗ ಮಾಡಲು ಆಸಕ್ತಿ ಇರುವವರು ಹಾಗೂ ತಿಂಗಳಿಗೆ 86 ಸಾವಿರ ರೂಪಾಯಿವರೆಗೆ ಸಂಬಳ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ಸರ್ಕಾರದ ಅಧೀನದಲ್ಲಿರುವ ಎಲ್ಐಸಿ ಸಂಸ್ಥೆ ಬಿಡುಗಡೆ ಮಾಡಿರುವ ವಿವಿಧ ಹುದ್ಧಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.. ಹಾಗಾಗಿ ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಈ ಲೇಖನಯ ಮೂಲಕ ತಿಳಿದುಕೊಳ್ಳೋಣ

 

lic ಖಾಲಿ ಹುದ್ದೆಗಳ ನೇಮಕಾತಿ 2025..?

ಹೌದು ಸ್ನೇಹಿತರೆ, ಭಾರತೀಯ ಜೀವ ವಿಮಾ ನಿಗಮ (LIC) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 350ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸಾದವರು ಅರ್ಜಿ ಸಲ್ಲಿಕೆ ಮಾಡಬಹುದು

lic ಖಾಲಿ ಹುದ್ದೆಗಳ ನೇಮಕಾತಿ 2025
lic ಖಾಲಿ ಹುದ್ದೆಗಳ ನೇಮಕಾತಿ 2025

 

ಹೌದು ಗೆಳೆಯರೇ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಸಹಾಯಕ ಆಡಳಿತಾಧಿಕಾರಿ ಮತ್ತು ಇತರ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆದಿ ಸೂಚನೆ ಬಿಡುಗಡೆ ಮಾಡಲಾಗಿದೆ ಹಾಗೂ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 8 2025 ಕೊನೆಯ ದಿನಾಂಕ ಇದೆ ಹಾಗಾಗಿ ಈ ದಿನಾಂಕದ ಒಳಗಡೆ ಆಸಕ್ತಿ ಇರುವವರು ಅರ್ಜಿ ಸಲ್ಲಿಕೆ ಮಾಡಬಹುದು

WhatsApp Group Join Now
Telegram Group Join Now       

ಯಾವುದೇ ಪರೀಕ್ಷೆ ಇಲ್ಲದೆ ನಿಮಗೆ ಸರ್ಕಾರಿ ಕೆಲಸ ಬೇಕಾ ಹಾಗಾದ್ರೆ ತಕ್ಷಣ ಇದರ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ

 

ಎಲ್ಐಸಿ ಖಾಲಿ ಹುದ್ದೆಗಳ ನೇಮಕಾತಿ ವಿವರ..?

ನೇಮಕಾತಿ ಸಂಸ್ಥೆ:- ಭಾರತೀಯ ಜೀವ ವಿಮಾ ನಿಗಮ

ಖಾಲಿ ಹುದ್ದೆಗಳ ಸಂಖ್ಯೆ:- 350 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 03/08/2025

WhatsApp Group Join Now
Telegram Group Join Now       

ಅರ್ಜಿ ಕೊನೆಯ ದಿನಾಂಕ:- 08/09/2025

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:– ಭಾರತೀಯ ಜೀವ ವಿಮಾ ನಿಗಮ ಸಂಸ್ಥೆಯಲ್ಲಿ ಖಾಲಿ ಇರುವ 350 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಯಾವುದೇ ವಿಷಯದಲ್ಲಿ ಪದವಿ ಅಥವಾ ಗ್ರಾಜುಯೇಷನ್ ಪೂರ್ಣಗೊಳಿಸಿರಬೇಕು ಅಂತವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಎಷ್ಟು:- ಎಲ್ಐಸಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

  • SC/ST ಅಭ್ಯರ್ಥಿಗಳಿಗೆ:- 05 ವರ್ಷ
  • PWBD ಅಭ್ಯರ್ಥಿಗಳಿಗೆ:- 10 ರಿಂದ 15 ವರ್ಷ
  • ಓಬಿಸಿ ಅಭ್ಯರ್ಥಿಗಳಿಗೆ:- 03 ವರ್ಷ

 

ಸಂಬಳ ಎಷ್ಟು:- ಎಲ್ಐಸಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ₹88,635 ರೂಪಾಯಿಯಿಂದ ₹1,69,025 ವರೆಗೆ ಸಂಬಳ ನೀಡಲಾಗುತ್ತದೆ

ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದವರಿಗೆ ಹಾಗೂ ಒಬಿಸಿ ವರ್ಗದವರಿಗೆ ₹700/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ರೂ.85 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಎಲ್ಐಸಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಒಂದು ಹುದ್ದೆಗಳ ನೇಮಕಾತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದೇ ರೀತಿ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ಸರಕಾರದ ಇತರ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ತಕ್ಷಣ ನೀವು

ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

HDFC ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ 2025 – 1ನೇ ತರಗತಿಯಿಂದ ಪದವಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ 75,000 ವರೆಗೆ ಸ್ಕಾಲರ್ ಸಿಗುತ್ತೆ

Leave a Comment

?>