LIC Scholarship: ಎಲ್ಐಸಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್.! ಯಾರು ಅರ್ಜಿ ಸಲ್ಲಿಸಬಹುದು

LIC Scholarship: ಎಲ್ಐಸಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್.! ಯಾರು ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಭಾರತೀಯ ಜೀವ ವಿಮಾ ನಿಗಮ ಅಥವಾ ಎಲ್ಐಸಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.! ಆಸಕ್ತಿ ಇರುವಂತಹ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಯ ಮೂಲಕ ಎಲ್ ಐ ಸಿ ಸ್ಕಾಲರ್ಶಿಪ್ ಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಕೊನೆವರೆಗೂ ಓದಿ

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಇವತ್ತಿನ ದಿನಾಂಕದಿಂದ ಪ್ರಾರಂಭವಾಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ

 

ಎಲ್ ಐ ಸಿ ಸ್ಕಾಲರ್ಶಿಪ್ (LIC Scholarship)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ಅತ್ಯಂತ ದೊಡ್ಡ ಜೀವ ವಿಮೆ ಕಂಪನಿ ಎಂದರೆ ಅದು ಎಲ್ಐಸಿ ಕಂಪನಿಯಾಗಿದೆ ಇದು ಭಾರತದ ಸರಕಾರದ ಅಧೀನದಲ್ಲಿ ಕೆಲಸ ಮಾಡುತ್ತಿದ್ದು ಈ ಸಂಸ್ಥೆ ತನ್ನ ಎಲ್ಐಸಿ ಗೋಲ್ಡನ್ ಜುಬಿಲಿ ಫೌಂಡೇಶನ್ ಅಡಿಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

LIC Scholarship
LIC Scholarship

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ಎಲ್ಐಸಿ ಕಂಪನಿಯು ಎಲ್ಐಸಿ ಗೋಲ್ಡನ್ ಜುಬಿಲಿ ಫೌಂಡೇಶನ್ ಅಡಿಯಲ್ಲಿ ಪ್ರತಿವರ್ಷ ಹಿಂದುಳಿದ ವರ್ಗ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವಿದ್ಯಾರ್ಥಿ ವೇತನ ನೀಡುತ್ತಿದ್ದು ಪ್ರಸ್ತುತ 2023 ಮತ್ತು 24ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಅರ್ಜಿ ಆವರಿಸಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅಥವಾ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

ಗೃಹಲಕ್ಷ್ಮಿ 15 ನೇ ಕಂತಿನ ಹಣ ಇಂತ ಮಹಿಳೆಯರ ಖಾತೆಗೆ ಇವತ್ತು 2000 ಜಮಾ ಆಗಿದೆ.!

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (LIC Scholarship)..?

  • ಸ್ನೇಹಿತರೆ ಎಲ್ಐಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಎಸ್ ಎಸ್ ಎಲ್ ಸಿ ಅಥವಾ ದ್ವಿತೀಯ ಪಿಯುಸಿಯಲ್ಲಿ ಅಥವಾ ಡಿಪ್ಲೋಮೋ ಈತರ ಸಮಾನಾಂತರ ಪರೀಕ್ಷೆಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು
  • ಎಲ್ಐಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2024 ಮತ್ತು 25ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಅಥವಾ ಇತರ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಪ್ರವೇಶ ಪಡೆದಿರಬೇಕು
  • ಎಲ್ಐಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಯಾವುದೇ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿದ್ದರು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
  • ಎಲ್ಐಸಿ ವಿದ್ಯಾರ್ಥಿ ವೇತನಕ್ಕೆ ಯುವತಿಯರು ಹಾಗೂ ಯುವಕರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಥವಾ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು

 

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು & ಎಷ್ಟು ಹಣ ಸಿಗುತ್ತೆ..?

ಸ್ನೇಹಿತರೆ ಎಲ್ಐಸಿ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದರೆ ಯಾವುದೇ ವಿಭಾಗದಲ್ಲಿ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಡಿಪ್ಲೋಮೋ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಇಂಟಿಗ್ರೇಡೆಡ್ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವವರು ಹಾಗೂ ಐಟಿಐ ಮತ್ತು ವೃತ್ತಿಪರ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

ಸ್ನೇಹಿತರೆ ಎಲ್ ಐ ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ 10,000 ರೂಪಾಯಿ ಯಿಂದ 25,000 ವರೆಗೆ ತಮ್ಮ ವಿದ್ಯಾರ್ಹತೆ ಅನುಗುಣವಾಗಿ ಈ ಒಂದು ಸ್ಕಾಲರ್ಶಿಪ್ ಯೋಜನೆಯಲ್ಲೇ ಆರ್ಥಿಕ ನೆರವು ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಎಲ್ಐಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಎಲ್ಐಸಿ ಸ್ಕಾಲರ್ಶಿಪ್ ನಲ್ಲಿ ನೀಡಿರುವಂತಹ ಎಲ್ಲಾ ನಿಯಮಗಳನ್ನು ಹಾಗೂ ಶರತ್ತುಗಳನ್ನು ಪೂರೈಸಬೇಕು ಹಾಗೂ ಅರ್ಹತೆ ಹೊಂದಿದ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಎಲ್ ಐ ಸಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಡಿಸೆಂಬರ್ 22 2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಪ್ರತಿದಿನ ಇದೇ ರೀತಿ ಹೊಸ ಹೊಸ ಮಾಹಿತಿಗಳನ್ನು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಚನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ನೌಕರಿ ಮತ್ತು ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು

Leave a Comment