LIC Scholarship 2024: LIC ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ 40,000 ಹಣ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಎಲ್ಐಸಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದರ ಮೂಲಕ ವಿದ್ಯಾರ್ಥಿಗಳು ಬರೋಬರಿ 20000 ಇಂದ 40,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಎಲ್ಐಸಿ ಸ್ಕಾಲರ್ಶಿಪ್ ಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನೆಯನ್ನು ಕೊನೆಯವರೆಗೂ ಓದಿ
ಎಲ್ ಐ ಸಿ ಸ್ಕಾಲರ್ಶಿಪ್ ಯೋಜನೆ (LIC Scholarship 2024)..?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ಹಾಗೂ ಅತಿ ಹೆಚ್ಚು ಇನ್ಸೂರೆನ್ಸ್ ಹಾಗೂ ಇತರ ಜೀವ ವಿಮೆ ಕಂಪನಿ ಎಂದರೆ ಅದು ಎಲ್ಐಸಿ ಕಂಪನಿ ಯಾಗಿದೆ ಇದೀಗ ತನ್ನ ಎಲ್ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ 20000 ಇಂದ 40 ಸಾವಿರ ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ದಿನಾಂಕ 22 ಡಿಸೆಂಬರ್ 2024ರ ಒಳಗಡೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಎಲ್ಐಸಿ ಸಂಸ್ಥೆಯು ತನ್ನ ಗೋಲ್ಡನ್ ಜುಬಿಲಿಸ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 2024ಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಈ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಸಂಪೂರ್ಣ ವಿವರವನ್ನು ಈಗ ತಿಳಿಯೋಣ
LIC ಸ್ಕಾಲರ್ಶಿಪ್ ಯೋಜನೆಯ ವಿವರ (LIC Scholarship 2024)..?
ಹೌದು ಸ್ನೇಹಿತರೆ, LIC ಸಂಸ್ಥೆಯು ತನ್ನ LIC ಗೋಲ್ಡನ್ (golden jubilee scholarship) ಜುಬಿಲಿ ಸ್ಕಾಲರ್ಶಿಪ್ ಯೋಜನೆ 2024ರ ಪ್ರಕಾರ SsLC ಹಾಗೂ PuC ಮತ್ತು ಪದವಿ, ITI, ಡಿಪ್ಲೋಮೋ, (diploma and engineering student ) ಇಂಜಿನಿಯರಿಂಗ್ ಮತ್ತು ವೈದ್ಯಕೀಯ (medical student) ಹಾಗೂ ವೃತ್ತಿಪರ ಕೋರ್ಸ್ (PG student) ಅಧ್ಯಯನ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ (LIC scholarship) ಯೋಜನೆ ಅಡಿಯಲ್ಲಿ 40,000 ವರೆಗೆ ವಿದ್ಯಾರ್ಥಿ (scholarship) ವೇತನವನ್ನು ವಿದ್ಯಾರ್ಥಿಗಳ ಅಧ್ಯಯನ ಮಾಡುತ್ತಿರುವ ತರಗತಿಯ ಅನುಗುಣವಾಗಿ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ದಿನಾಂಕ 22 ಡಿಸೆಂಬರ್ 2024ರ ಒಳಗಡೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ
LIC ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಎಷ್ಟು ಹಣ ಸಿಗುತ್ತದೆ..?
10ನೇ ತರಗತಿ, ಪಿಯುಸಿ ಮತ್ತು ಸಾಮಾನ್ಯ ಪದವಿ ವಿದ್ಯಾರ್ಥಿಗಳಿಗೆ:- ಎಲ್ಐಸಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಈ ತರಗತಿಯ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬರೋಬ್ಬರಿ 20,000 ವರೆಗೆ ವಿದ್ಯಾರ್ಥಿ ವೇತನವನ್ನು ಮೂರು ಕಂತಿನ ರೂಪದಲ್ಲಿ ಅಂದರೆ ₹6,000 & ₹6,000 ಹಾಗೂ ₹8,000 ರೂಪಾಯಿ ಹಣವನ್ನು ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಈ ಎಲ್ಐಸಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವರ್ಗಾವಣೆ ಮಾಡಲಾಗುತ್ತದೆ
ವೈದ್ಯಕೀಯ ಕ್ಷೇತ್ರದ ವಿದ್ಯಾರ್ಥಿಗಳಿಗೆ:- ಸ್ನೇಹಿತರೆ ಈ ಒಂದು ವಿದ್ಯಾಭ್ಯಾಸವನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬರೋಬ್ಬರಿ 40,000 ವರೆಗೆ ವಾರ್ಷಿಕ ವಿದ್ಯಾರ್ಥಿ ವೇತನವನ್ನು ಈ ಎಲ್ಐಸಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮೂರು ಕಂತಿನ ಹಣದ ರೂಪದಲ್ಲಿ ₹12,000 & ₹12,000 ಹಾಗೂ ₹16,00 ರೂಪಾಯಿ ಹಣವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ
ಇಂಜಿನಿಯರಿಂಗ್ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ:- ಸ್ನೇಹಿತರೆ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ತಾಂತ್ರಿಕ ಇಂಜಿನಿಯರಿಂಗ್ ಹಾಗು ಇತರ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬರೋಬ್ಬರಿ 30000 ಹಣವನ್ನು ಈ ಎಲ್ಐಸಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಮೂರು ಕಂತಿನ ರೂಪದಲ್ಲಿ ,₹9,000 & ₹9,000 ಹಾಗೂ ₹12,000 ರೂಪಾಯಿ ಹಣವನ್ನು ವಾರ್ಷಿಕವಾಗಿ ಹಣ ವರ್ಗಾವಣೆ ಮಾಡಲಾಗುತ್ತದೆ
LIC ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು ಹಾಗೂ ಇಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕಾಗುತ್ತದೆ ಅಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
ಕುಟುಂಬದ ವಾರ್ಷಿಕ ಆದಾಯ:- ಎಲ್ ಐ ಸಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 40,000 ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 4 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ
ಇತರ ಅರ್ಹತೆಗಳು:- ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ನಮ್ಮ ಭಾರತದ ನಿವಾಸಿಗಳಾಗಿರಬೇಕು ಹಾಗೂ ಈ ಹಿಂದೆ ಯಾವುದೇ ಪ್ರೈವೇಟ್ ಕಂಪನಿಯ ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆದಿರಬಾರದು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಎಲ್ ಐ ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕೆಳಗಡೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 40,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ, 40,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಮತ್ತು ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಸರಕಾರದ ಯೋಜನೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು