lic scholarship 2024 last date: LIC ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ 40,000 ವರೆಗೆ ಹಣ ಸಿಗುತ್ತೆ..! ಈ ರೀತಿ ಅರ್ಜಿ ಸಲ್ಲಿಸಿ

lic scholarship 2024 last date: LIC ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ 40,000 ವರೆಗೆ ಹಣ ಸಿಗುತ್ತೆ..! ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸುವುದೇನೆಂದರೆ ನಮ್ಮ ದೇಶದಲ್ಲಿ ಇರುವಂತ ಅತ್ಯಂತ ದೊಡ್ಡ ಜೀವ ವಿಮೆ ಕಂಪನಿ ಎಂದರೆ ಅದು lic ಕಂಪನಿಯಾಗಿದೆ ಇದು ತನ್ನ ಎಲ್ ಐ ಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ 40,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಒಂದು ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಪಾನ್ ಕಾರ್ಡ್ ಅರ್ಜಿ ಈ ರೀತಿ ಮೊಬೈಲ್ ಮೂಲಕ ಸಲ್ಲಿಸಿ ಇಲ್ಲಿದೆ ಸಂಪೂರ್ಣ

 

ಎಲ್ಐಸಿ ಸ್ಕಾಲರ್ಶಿಪ್ ಯೋಚನೆ (lic scholarship 2024 last date)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ಅತ್ಯಂತ ದೊಡ್ಡ ಇನ್ಸೂರೆನ್ಸ್ ಅಥವಾ ಜೀವ ವಿಮೆ ಕಂಪನಿ ಎಂದರೆ ಅದು ಭಾರತೀಯ ಜೀವ ವಿಮಾ ನಿಗಮ (LIC) ಸಂಸ್ಥೆಯಾಗಿದೆ ಇದೀಗ ತನ್ನ ಎಲ್ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್ ನೀಡಲಾಗುತ್ತಿತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬಹುದು

lic scholarship 2024 last date
lic scholarship 2024 last date

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಎಲ್ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್ಶಿಪ್ 2024 ಯೋಜನೆ ಅಡಿಯಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ಡಿಪ್ಲೋಮೋ ಹಾಗೂ ಪದವಿ, ಇಂಜಿನಿಯರಿಂಗ್ ಮತ್ತು ವೃತ್ತಿಪರ ಕೋರ್ಸ್ ಗಳಿಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸದ ಅನುಗುಣವಾಗಿ 20,000 ರೂಪಾಯಿಯಿಂದ 40,000 ವರೆಗೆ ವಿದ್ಯಾರ್ಥಿ ವೇತನವನ್ನು ಈ ಒಂದು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು

ಏರ್ಟೆಲ್ ಹೊಸ ವರ್ಷದ ಪ್ರಯುಕ್ತ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ..! ಏರ್ಟೆಲ್ ಗ್ರಾಹಕರು ತಪ್ಪದೆ ಈ ಮಾಹಿತಿಯನ್ನು ಓದಿ ಇಲ್ಲಿದೆ ಮಾಹಿತಿ

 

ಎಲ್ಐಸಿ ಸ್ಕಾಲರ್ಶಿಪ್ ಯೋಜನೆಯ ವಿವರಗಳು..?

ಸ್ಕಾಲರ್ಶಿಪ್ ನೀಡುವ ಸಂಸ್ಥೆ:- LIC

ಸ್ಕಾಲರ್ಶಿಪ್ ಮೊತ್ತ:- 20,000 ರಿಂದ 40,000 ವರೆಗೆ

ವಿದ್ಯ ಅರ್ಹತೆ:- 10Th, PUC, ಪದವಿ, ಐಟಿಐ, ಡಿಪ್ಲೋಮೋ, ಇಂಜಿನಿಯರಿಂಗ್, ವೈದ್ಯಕೀಯ, ವೃತ್ತಿಪರ ಕೋರ್ಸ್ ಗಳು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 22/12/2024

 

ಎಲ್ಐಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಎಲ್ಐಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೋಮೋ, ವೈದ್ಯಕೀಯ, ಇಂಜಿನಿಯರಿಂಗ್, ಪದವಿ, ಅಥವಾ ಸ್ನಾತಕೋತ್ತರ ಪದವಿ ಇತರ ಯಾವುದೇ ವಿಷಯದಲ್ಲಿ ಅಧ್ಯಯನ ಮಾಡುತ್ತಿರಬೇಕು ಹಾಗೂ ಇಂದಿನ ತರಗತಿಯಲ್ಲಿ ಕನಿಷ್ಠ 60% ಅಂಕಗಳು ಪಡೆದಿರಬೇಕು ಅಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ

ಕುಟುಂಬದ ಆದಾಯ:– ಸ್ನೇಹಿತರೆ ಎಲ್ಐಸಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ನಾಲ್ಕು ಲಕ್ಷ ರೂಪಾಯಿ ಮೀರಬಾರದು

ಇತರ ಅರ್ಹತೆಗಳು:- ಸ್ನೇಹಿತರೆ ಎಲ್ಐಸಿ ಸ್ಕಾಲರ್ಶಿಪ್ ಯೋಜನೆಗೆ ನಮ್ಮ ಭಾರತ ದೇಶದಲ್ಲಿ ಇರುವಂತ ಯಾವುದೇ ವರ್ಗದ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತದ ಕಾಯಂ ನಿವಾಸಿಯಾಗಿರಬೇಕು ಅಥವಾ ಪ್ರಜೆಯಾಗಿರಬೇಕು ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಹಿಂದೆ ಯಾವುದೇ ರೀತಿ ಪ್ರೈವೇಟ್ ಸಂಸ್ಥೆಯಿಂದ ಸ್ಕಾಲರ್ಶಿಪ್ ಪಡೆದಿರಬಾರದು

 

ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ  (lic scholarship 2024 last date)..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ 3 ಕಂತಿನ ರೂಪದಲ್ಲಿ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ

ಸಾಮಾನ್ಯ ಪದವಿ ಮತ್ತು (10Th, PUC) ವಿದ್ಯಾರ್ಥಿಗಳಿಗೆ:- ಸ್ನೇಹಿತರೆ ಎಲ್ಐಸಿ ಸ್ಕಾಲರ್ಶಿಪ್ ವತಿಯಿಂದ ಈ ವಿದ್ಯಾಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ 20000 ವರೆಗೆ ಈ ಯೋಜನೆ ಅಡಿಯಲ್ಲಿ ಸ್ಕಾಲರ್ಶಿಪ್ ಸಿಗುತ್ತದೆ ಮತ್ತು ಈ ಹಣವನ್ನು ಮೂರು ಕಂತಿನ ರೂಪದಲ್ಲಿ ಅಂದರೆ 6,000 + 6,000 + 8,000 ಹಣವನ್ನು ವಿದ್ಯಾರ್ಥಿಗಳನ್ನು ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ

ವೈದ್ಯಕೀಯ ಕ್ಷೇತ್ರದ:- ಸ್ನೇಹಿತರ ವೈದ್ಯಕೀಯ ಕ್ಷೇತ್ರದ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 40,000 ವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಹಣ ಪಡೆದುಕೊಳ್ಳಬಹುದು ಮತ್ತು ಈ ಹಣವನ್ನು ಮೂರು ಕಂತಿನ ರೂಪದಲ್ಲಿ ಅಂದರೆ ಪ್ರತಿ ಕಂತಿಗೆ ₹12,000 + ₹12,000 + ₹16,000 ಹಣವನ್ನು ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ

ಇಂಜಿನಿಯರಿಂಗ್ ಮತ್ತು ತಾಂತ್ರಿಕ:- ಹೌದು ಸ್ನೇಹಿತರೆ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ತಾಂತ್ರಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರೂ.30,000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ ಮತ್ತು ಈ ವಿದ್ಯಾರ್ಥಿ ವೇತನ ಮೂರು ಕಂತಿನ ರೂಪದಲ್ಲಿ ಅಂದರೆ ₹9,000 + ₹9,000 + ₹12,000 ಹಣವನ್ನು ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ ಇದನ್ನು ಬಳಸಿಕೊಂಡು ನೀವು ಎಲ್ಐಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಸುಮಾರು 40 ಸಾವಿರ ವರೆಗೆ ವಿದ್ಯಾರ್ಹತೆಯ ಅನುಗುಣವಾಗಿ ಸ್ಕಾಲರ್ಶಿಪ್ ಪಡೆಯಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಗಿಸಿಕೊಂಡು ನೀವು ಎಲ್ಐಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ನಿಮ್ಮ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ಪಡೆಯಬಹುದು

Leave a Comment