ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು ಮಳೆ.! ಜೂನ್ 19ರವರೆಗೆ ಭಾರಿ ಮಳೆ ಮುನ್ಸೂಚನೆ,
ಹೌದು ಸ್ನೇಹಿತರೆ ಕಳೆದ 10 ದಿನಗಳಿಂದ ಮುಂಗಾರು ಮಳೆ ಸ್ವಲ್ಪ ದುರ್ಬಲ ಗೊಂಡಿತ್ತು. ಇದರಿಂದ ರೈತರು ಕಂಗಾಲಾಗಿದ್ದಾರೆ. ಆದರೆ ಇದೀಗ ಮತ್ತೆ ಮುಂಗಾರು ಮಳೆಯ ಆರ್ಭಟ ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದೆ.
ಹೌದು ಸ್ನೇಹಿತರ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಹರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ ಅಷ್ಟೇ ಅಲ್ಲದೆ ಜುಲೈ 19ರ ವರೆಗೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ

ಹೌದು ಸ್ನೇಹಿತರೆ ಇದಕ್ಕೆಲ್ಲ ಕಾರಣ ಪೂರ್ವ ಅರಬ್ಬೀ ಸಮುದ್ರದ ಕರಾವಳಿಯಲ್ಲಿ ಚಂಡಮಾರುತ ಬೀಸುತ್ತಿದೆ ಇದರಿಂದ ಕರಾವಳಿ ಜುಲೈ 19ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಜುಲೈ 19ರವರೆಗೆ ಚಿಕ್ಕಮಂಗಳೂರು, ಶಿವಮೊಗ್ಗ, ಮೈಸೂರು, ಕೊಡಗು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ, ಇದರ ಜೊತೆಗೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಜುಲೈ 18ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ
ಇಷ್ಟೇ ಅಲ್ಲದೆ ನಮ್ಮ ಬೆಂಗಳೂರು ಸುತ್ತಮುತ್ತಲು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ
ಸ್ನೇಹಿತರೆ ಇದೇ ರೀತಿ ನಿಮಗೆ ಉಪಯುಕ್ತ ಮಾಹಿತಿಗಳು ಹಾಗೂ ಸರಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಪ್ರತಿದಿನ ಪಡೆಯಲು ಆಸಕ್ತಿ ಇದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು