MSME Recruitment: ಅಕೌಂಟೆಂಟ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10, 12Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಮ್ಮ ಬೆಂಗಳೂರಿನಲ್ಲಿ ಇರುವಂತ ಮೈಕ್ರೋ ಸ್ಮಾಲ್ ಮತ್ತು ಮೀಡಿಯಂ ಎಂಟರ್ಪ್ರೈಸಸ್ (MSME) ಸಂಸ್ಥೆ 2025 ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 17 ಮಾರ್ಚ್ 2025 ರ ಒಳಗಡೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹೊಸ ನೇಮಕಾತಿ ಅಧಿಸೂಚನೆ (MSME Recruitment)..?
ಹೌದು ಸ್ನೇಹಿತರೆ ನಮ್ಮ ಬೆಂಗಳೂರಿನಲ್ಲಿ ಇರುವ ಮೈಕ್ರೋ ಸ್ಮಾಲ್ ಮತ್ತು ಮೀಡಿಯಂ ಎಂಟರ್ಪ್ರೈಸಸ್ (MSME) ಸಂಸ್ಥೆ ತನ್ನ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ತಂತ್ರಜ್ಞಾನ ನಿರ್ವಹಣೆ ಹಾಗೂ ತರಬೇತಿ ಇಂಜಿನಿಯರ್ ಮತ್ತು ಲೆಕ್ಕ ಪರಿಶೋಧಕ ಅಥವಾ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು

ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಅರ್ಜಿ ಶುಲ್ಕ ಎಷ್ಟು ಮತ್ತು ಸಂಬಳ ಎಷ್ಟು ಮತ್ತು ಅರ್ಜಿ ಸಲ್ಲಿಸಬೇಕಾಗುವ ಪ್ರಮುಖ ಲಿಂಕ್ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಇತರ ಈ ಹುದ್ದೆಗಳಿಗೆ ಸಂಬಂಧಿಸಿದ ಅನೇಕ ಮಾಹಿತಿಗಳನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನೆಯನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ತಕ್ಷಣ ಅರ್ಜಿ ಸಲ್ಲಿಸಿ
ಹುದ್ದೆಗಳ ನೇಮಕಾತಿ ವಿವರ (MSME Recruitment)..?
ನೇಮಕಾತಿ ಸಂಸ್ಥೆ:- MSME
ಖಾಲಿ ಹುದ್ದೆಗಳ ಸಂಖ್ಯೆ:- 06 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ವಿವರ:-
- ತಂತ್ರಜ್ಞಾನ ನಿರ್ವಹಣೆ :- 02 ಹುದ್ದೆಗಳು
- ತರಬೇತಿ ಇಂಜಿನಿಯರ್:- 02 ಹುದ್ದೆಗಳು
- ಲೆಕ್ಕಪರಿಶೋಧಕ/ನಿರ್ವಾಹಕ:- 01 ಹುದ್ದೆ
- ಮಾರ್ಕೆಟಿಂಗ್ ಕಾರ್ಯನಿರ್ವಾಹಕ:- 01 ಹುದ್ದೆ
ಅರ್ಜಿ ಕೊನೆಯ ದಿನಾಂಕ:- 17/03/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (MSME Recruitment).?
ಶೈಕ್ಷಣಿಕ ಅರ್ಹತೆ:– ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ತಂತ್ರಜ್ಞಾನ ನಿರ್ವಹಣೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 12ನೇ ತರಗತಿ ಹಾಗೂ ಐಟಿಐ ಮತ್ತು ಡಿಪ್ಲೋಮೋ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು, ಮತ್ತು ತರಬೇತಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಡಿಪ್ಲೋಮೋ, BE, ಸ್ನಾತಕೋತ್ತರ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು
ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪದವಿಧರ, BBA, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ದೂರಸಂಪರ್ಕ ಮತ್ತು ಇನ್ಸ್ಟ್ರುಮೆಂಟೇಶನ್ ಹಾಗೂ ಮೆಕಟ್ರಾನಿಕ್ಸ್ ಮುಂತಾದ ಕ್ಷೇತ್ರಗಳಲ್ಲಿ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ 30,000 ಯಿಂದ ಗರಿಷ್ಠ 55000 ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (MSME Recruitment).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ವಿವರ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳಿ ನಂತರ ಕೆಳಗೆ ನೀಡಿದ ಲಿಂಕ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://msme.gov.in/
ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ವಿವಿಧ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ನೇಮಕಾತಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಇತರ ಅನೇಕ ಮಾಹಿತಿಗಳನ್ನು ನೀವು ಪ್ರತಿದಿನ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ಟೆಲಿಗ್ರಾಂ ಚಾನೆಲ್ ಹಾಗೂ ವಾಟ್ಸಪ್ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿ ಹೊಸ ಮಾಹಿತಿಗಳು ಬೇಗ ಸಿಗುತ್ತವೆ