MTS Recruitment: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಭಾರತೀಯ ಅಂಚೆ ಇಲಾಖೆ ನಮ್ಮ ದೇಶದಲ್ಲಿ ಇರುವಂತ ವಿವಿಧ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ MTS ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಅಧಿಸೂಚನೆ ಪ್ರಕಾರ ಸುಮಾರು 18 ಸಾವಿರಕ್ಕಿಂತ ಹೆಚ್ಚು ಹುದ್ದೆಗಳ ಭರ್ತಿ ಮಾಡಲು ಅಂಚೆ ಇಲಾಖೆ ಮುಂದಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಕೊನೆಯ ದಿನಾಂಕ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
SSP ಸ್ಕಾಲರ್ಶಿಪ್ ಯೋಜನೆಯ 11,000 ಹಣ ಜಮಾ ಆಗಿದೆ..! ಈ ರೀತಿ ಚೆಕ್ ಮಾಡಿ ಇಲ್ಲಿದೆ ನೋಡಿ ವಿವರ
ಅಂಚೆ ಇಲಾಖೆ ಹೊಸ ನೇಮಕಾತಿ (MTS Recruitment)..?
ಸ್ನೇಹಿತರ ನಮ್ಮ ಭಾರತೀಯ ಅಂಚೆ ಇಲಾಖೆ ಇದೀಗ ನಮ್ಮ ದೇಶದ ವಿವಿಧ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವಂತೆ ಹಲವಾರು MTS (ಬಹು ಕಾರ್ಯ ಸಿಬ್ಬಂದಿ) ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಹೊಸ ಅತಿ ಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವಿವರವನ್ನು ತಿಳಿದುಕೊಳ್ಳೋಣ
ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ 18 ಸಾವಿರಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನೆಯನ್ನು ಆದಷ್ಟು ಕೊನೆವರೆಗೂ ಓದಿ ಮತ್ತು ಈ ಒಂದು ಲೇಖನಿಯನ್ನು ನಿರುದ್ಯೋಗಿಗಳಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ
ಅಂಚೆ ಇಲಾಖೆ ಹುದ್ದೆಗಳ ವಿವರ (MTS Recruitment)..?
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಒಟ್ಟು ಹುದ್ದೆಗಳು:- 18,000
ಅರ್ಜಿ ಸಲ್ಲಿಸುವ ವಿಧಾನ:- online ಮೂಲಕ
ಹುದ್ದೆಗಳ ಹೆಸರು:- MTS
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 28/01/2025
ವಯೋಮಿತಿ:- 18-38 ವರ್ಷ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (MTS Recruitment)..?
ಶೈಕ್ಷಣಿಕ ಅರ್ಹತೆ:- ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಬಹು ಕಾರ್ಯ ಸಿಬ್ಬಂದಿ (MTS) ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಪಿಯುಸಿ ಮತ್ತು ಪದವಿ ಪಾಸಾದಂತ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ಸ್ಥಳೀಯ ಭಾಷೆಯಲ್ಲಿ ಜ್ಞಾನ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ವಯೋಮಿತಿ:- ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಬಹು ಕಾರ್ಯ ಸಿಬ್ಬಂದಿ (MTS) ಆದಿ ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18ರಿಂದ ಗರಿಷ್ಠ 38 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.! ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪ್ರವರ್ಗ -1 & pwd , ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
ಸಂಬಳ ಎಷ್ಟು:- ಭಾರತೀಯ ಅಂಚೆ ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ತಿಂಗಳಿಗೆ 15000 ರೂಪಾಯಿಯಿಂದ ಗರಿಷ್ಠ 29,380 ರೂಪಾಯಿವರೆಗೆ ಸಂಬಳವನ್ನು ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ ಮತ್ತು ಈ ಒಂದು ಸಂಬಳವೂ ಉದ್ಯೋಗಿಯ ಅನುಭವ ಹಾಗೂ ಉದ್ಯೋಗದ ಆಧಾರದ ಮೇಲೆ ನೀಡಲಾಗುತ್ತದೆ.! ಹೆಚ್ಚಿನ ವಿವರಕ್ಕಾಗಿ ಅಂಚೆ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಅಂಚೆ ಇಲಾಖೆ MTS ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಬಹು ಕಾರ್ಯ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಮೊದಲು ಭಾರತೀಯ ಅಂಚೆ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಅಲ್ಲಿರುವಂತಹ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಈ ಒಂದು ಹುದ್ದೆಗಳಿಗೆ ಅಂಚೆ ಇಲಾಖೆ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.indiapost.gov.in/VAS/pages/ViewAllDocREpository.aspx?Category=Recruitment
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು ಬಯಸುತ್ತಿದ್ದರೆ ಮೊದಲು ನೀವು ನಮ್ಮ ವಾಟ್ಸಾಪ್ ಚಾನೆಲ್ ಗೆ ಹಾಗೂ ಟೆಲಿಗ್ರಾಂ ಚಾನಲ್ಗೆ ಆಗಬಹುದು