“Muskaan Scholarship 2025”- 9 ರಿಂದ 12ನೇ ತರಗತಿ ((Student) ವಿದ್ಯಾರ್ಥಿಗಳಿಗೆ ₹12,000/- ಹಣ ಸಿಗುತ್ತೆ! ಈ ರೀತಿ ಅರ್ಜಿ ಸಲ್ಲಿಸಿ
9 ರಿಂದ 12ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ವಾಲ್ವೋಲಿನ್ ಕಮಿಷನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಇದೀಗ ಮುಸ್ಕಾನ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಈ ಒಂದು ಸ್ಕಾಲರ್ಶಿಪ್ (scholarship) ಮೂಲಕ ವಿದ್ಯಾರ್ಥಿಗಳು ವರ್ಷಕ್ಕೆ 12 ಸಾವಿರ ಹಣವನ್ನು ವಿದ್ಯಾರ್ಥಿ ವೇತನದ (scholarship) ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ (Apply online) ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಮುಸ್ಕಾನ್ ಸ್ಕಾಲರ್ಶಿಪ್ ಯೋಜನೆ (Muskaan Scholarship 2025).?
ಹೌದು ಸ್ನೇಹಿತರೆ ವಾಲ್ವೋಲಿನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಇದೀಗ ಮುಸ್ಕಾನ್ ಸ್ಕಾಲರ್ಶಿಪ್ ಯೋಜನೆ 2.0 ಗೆ ಅರ್ಜಿ ಆಹ್ವಾನ ಮಾಡಲಾಗಿದೆ ಈ ಒಂದು ಸ್ಕಾಲರ್ಶಿಪ್ ಯೋಚನೆ ಮೂಲಕ ವಿದ್ಯಾರ್ಥಿಗಳು ಬರೋಬ್ಬರಿ ವರ್ಷಕ್ಕೆ 12,000 ಹಣವನ್ನು ವಿದ್ಯಾರ್ಥಿ ವೇತನದ ಮೂಲಕ ಪಡೆದುಕೊಳ್ಳಬಹುದು

ಆದ್ದರಿಂದ ವಿದ್ಯಾರ್ಥಿಗಳು (Student) ನೀವು ಈ ಯೋಜನೆಗೆ ಅರ್ಜಿ (Apply) ಸಲ್ಲಿಸಬೇಕಾದರೆ ವಾಣಿಜ್ಯ ವಾಹನ ಚಾಲಕ (HMV/LMV) ಮೆಕ್ಯಾನಿಕಲ್ ಗಳು ಮತ್ತು ಆರ್ಥಿಕವಾಗಿ (backward) ಹಿಂದುಳಿದ ಹಾಗೂ ದುರ್ಬಲ ವರ್ಗದ ಕುಟುಂಬಕ್ಕೆ (poor people) ಸೇರಿದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ (Apply online) ಸಲ್ಲಿಕೆ ಮಾಡಬಹುದು ಹಾಗಾಗಿ ಆಸಕ್ತಿ ಇರುವ ವ್ಯತ್ಯಾಸಗಳು ದಿನಾಂಕ 30 ಸೆಪ್ಟೆಂಬರ್ 2025ರ (Apply last date) ಒಳಗಡೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿ
ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು..?
- 9 ರಿಂದ 12ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ 60% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಅಸ್ಸಾಂ, ಕರ್ನಾಟಕ, ಬಿಹಾರ್, ತೆಲಂಗಾಣ, ಮಿಜೋರಾ, ಅರುಣಾಚಲ ಪ್ರದೇಶ, ಮಣಿಪುರ್, ಪುಧುಚೇರಿ, ಮೇಘಾಲಯ, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ್, ಕೇರಳ, ತಮಿಳುನಾಡು ಇತರ ಜಿಲ್ಲ ಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು
- ಮುಸ್ಕಾನ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ಕಡಿಮೆ ಇರಬೇಕು
- ಈ ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಕಾಲೇಜು ಅಥವಾ ಶಾಲಾ ಪ್ರವೇಶ ಪ್ರಮಾಣ ಪತ್ರ
- ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಶಾಲಾ ದೃಢೀಕರಣ ಪ್ರಮಾಣ ಪತ್ರ
- ಕುಟುಂಬದ ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಇತ್ತೀಚಿನ ಫೋಟೋಸ್
- ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರ
- ಮೊಬೈಲ್ ನಂಬರ್
- ಇತರೆ ಅಗತ್ಯ ದಾಖಲಾತಿಗಳು
ಮುಸ್ಕಾನ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೆಳಗಡೆ ನೀಡಿದ ಲಿಂಕಿನ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.buddy4study.com/page/muskaan-scholarship-program
- ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತದೆ ನಂತರ ಅಲ್ಲಿ ನೀವು ಅಪ್ಲೈ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ನಿಮ್ಮ ಹೊಸ ಖಾತೆ ರಚಿಸಿ ಅಥವಾ ಈಗಾಗಲೇ ಅಕೌಂಟ್ ಇದ್ದರೆ ಲಾಗಿನ್ ಮಾಡಿ
- ನಂತರ ನಿಮ್ಮ ವಿಳಾಸ ಹಾಗೂ ನಿಮ್ಮ ಹೆಸರು ಮತ್ತು ಇತರ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಎಲ್ಲಾ ಮಾಹಿತಿ ಸರಿಯಾಗಿ ಇದೆ ಎಂದು ಪರಿಶೀಲನೆ ಮಾಡಿಕೊಳ್ಳಿ ಹಾಗೂ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅಪ್ಲೈ ಮಾಡಬಹುದು
ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿ ತಿಳಿಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ
Labour Card Scholarship 2025: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆರಂಭ.! ಈ ರೀತಿ ಅರ್ಜಿ ಸಲ್ಲಿಸಿ