navy recruitment: 10Th ಪಾಸಾದವರಿಗೆ ಭಾರತೀಯ ನೌಕಪಡೆಯಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಭಾರತೀಯ ನೌಕಾಪಡೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಇಂಡಿಯನ್ ಮರ್ಚೆಂಟ್ ನಾವಿಲ್ಲಿ ಸುಮಾರು 1,800 ಹುದ್ದೆಗಳು ಖಾಲಿ ಇದ್ದು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವಂತ ಅರ್ಹತೆಗಳು ಹಾಗೂ ಇತರ ವಿವರಗಳನ್ನು
ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಇನ್ನು ಎರಡು ದಿನ ಮಾತ್ರ ಬಾಕಿ ಇದೆ ಇಲ್ಲಿದೆ ನೋಡಿ ಸಂಪೂರ್ಣ ವಿವರ
ಭಾರತೀಯ ನೌಕಾಪಡೆ ಹೊಸ ನೇಮಕಾತಿ (navy recruitment)..?
ಹೌದು ಸ್ನೇಹಿತರೆ, ಭಾರತೀಯ ನೌಕಾಪಡೆಯಲ್ಲಿ ಇದೀಗ ಖಾಲಿ ಇರುವಂತ 1800 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಫೆಬ್ರವರಿ 2025 ನಿಗದಿ ಮಾಡಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!
ಭಾರತೀಯ ನೌಕಾಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಸುಮಾರು 1,800 ವಿವಿಧ ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ನೇಮಕಾತಿ ವಿವರವನ್ನು ಕೆಳಗಡೆ ತಿಳಿಸಿದೆ
ನೌಕಾಪಡೆ ಹುದ್ದೆಗಳ ವಿವರ (navy recruitment)..?
ನೇಮಕಾತಿ ಇಲಾಖೆ:- ಭಾರತೀಯ ನೌಕಾಪಡೆ
ಖಾಲಿ ಹುದ್ದೆಗಳ ಸಂಖ್ಯೆ:- 1,800 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಹುದ್ದೆಗಳ ವಿವರ:-
1) ಡೆಕ್ ರೇಟಿಂಗ್ 399 ಹುದ್ದೆಗಳು
2) ಎಂಜಿನ್ ರೇಟಿಂಗ್ 201 ಹುದ್ದೆಗಳು
3) ಸೀಮ್ಯಾನ್ 196 ಹುದ್ದೆಗಳು
4) ಎಲೆಕ್ಟ್ರಿಷಿಯನ್ 290 ಹುದ್ದೆಗಳು
5) ವೆಲ್ದರ್/ಸಹಾಯಕ 60 ಹುದ್ದೆಗಳು
6) ಮೆಸ್ ಬಾಯ್ 188 ಹುದ್ದೆಗಳು
7) ಕುಕ್ 466 ಹುದ್ದೆಗಳು
ಅರ್ಜಿ ಕೊನೆಯ ದಿನಾಂಕ:- 10/02/2025
ಅರ್ಜಿ ಸಲ್ಲಿಸುವ ವಿಧಾನ:- online
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ನೌಕಾಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ITI ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ವಯೋಮಿತಿ:- ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿ ನಿಗದಿ ಮಾಡಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
ಅರ್ಜಿ ಶುಲ್ಕ:- ನೌಕಾಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಿದೆ
ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ
ಸಂಬಳ ಎಷ್ಟು:– ನೌಕಾಪಡೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 38,000 ಇಂದ ಗರಿಷ್ಠ 85,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ವಿದ್ಯೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ನೌಕಾಪಡೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
indianmerchantnavy.com
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಪ್ರೈವೇಟ್ ಹುದ್ದೆಗಳ ನೇಮಕಾತಿ ಕುರಿತು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಲವಾರು ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಜಾಯಿನ್ ಆಗಬಹುದು