New BPL Ration Card: BPL ರೇಷನ್ ಕಾರ್ಡ್ ಯಾವಾಗ ವಿತರಣೆ ಹೊಸ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ ಇಲ್ಲಿದೆ ನೋಡಿ ವಿವರ
ಹೌದು ಸ್ನೇಹಿತರೆ ನಮ್ಮ ರಾಜ್ಯದಾದ್ಯಂತ ಬಿಪಿಎಲ್ ಕಾರ್ಡ್ ಗಳಿಗಾಗಿ ಸುಮಾರು 2.94 ಲಕ್ಷ ಜನರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಮತ್ತು ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ ಎಂದು ಹೇಳಬಹುದು ಆದರೆ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಹಾಗೂ ತುರ್ತು ಆರೋಗ್ಯ ಸಮಸ್ಯೆ ಹೊಂದಿದಂತಹ ಅರ್ಜಿದಾರರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ಅಗತ್ಯ ಕಾಡುಗಳನ್ನು ಪರಿಶೀಲಿಸಿ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ ಒಬ್ಬರು ಮಾಹಿತಿ ತಿಳಿಸಿದ್ದಾರೆ
ಹೊಸ ರೇಷನ್ ಕಾರ್ಡ್ ಯಾವಾಗ ವಿತರಣೆ (New BPL Ration Card).?
ಹೌದು ಸ್ನೇಹಿತರೆ ತಾತ್ಕಾಲಿಕವಾಗಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಮಾಡುವ ಆನ್ಲೈನ್ ಪೋರ್ಟಲ್ ಎರಡು ವರ್ಷಗಳಿಂದ ನಿಲ್ಲಿಸಲಾಗಿದೆ ಮತ್ತು ಹೊಸದಾಗಿ ಅರ್ಜಿ ಸಲ್ಲಿಸಲು ಕೂಡ ಅವಕಾಶ ಮಾಡಿಕೊಟ್ಟಿಲ್ಲ ಹಾಗಾಗಿ ರಾಜ್ಯದಲ್ಲಿ ಸುಮಾರು 2.94 ಲಕ್ಷ ಜನರು ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಾಹಿತಿ ತಿಳಿಸಿದೆ

ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಹೊಸ ರೇಷನ್ ಕಾರ್ಡ್ ವಿತ್ತರಣೆ ಮಾಡುವ ಪೋರ್ಟಲ್ ಸ್ಥಗಿತಗೊಳಿಸಲಾಗಿದೆ ಮತ್ತು ಇಲ್ಲಿವರೆಗೂ ಕೂಡ ಈ ಒಂದು ಪೋರ್ಟಲ್ ಓಪನ್ ಮಾಡಿಲ್ಲ ಮತ್ತು ಆರೋಗ್ಯ ಹಾಗೂ ತುರ್ತು ಸಂದರ್ಭದಲ್ಲಿ ಮತ್ತು ಕಾರ್ಮಿಕರಿಗೆ ಮಾತ್ರ ವೆಬ್ಸೈಟ್ ಮೂಲಕ ಹೊಸ ರೇಷನ್ ಕಾರ್ಡ್ ವಿತ್ತರಣೆ ಮಾಡಲಾಗುತ್ತಿದೆ ಮತ್ತು ಈ ವಿತರಣೆಯ ಜವಾಬ್ದಾರಿಯನ್ನು ಉಪನಿರ್ದೇಶಕರ ಶಿಪಾರಸು ಮೇರೆಗೆ ಮತ್ತು ಆಹಾರ ಇಲಾಖೆಯ ಆಯುಕ್ತರು ಅನುಮೋದನೆ ಮಾಡಿದ ನಂತರ ನೀಡಲಾಗುತ್ತಿದೆ
ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಲಾಭ ಪಡೆಯಲು ಸಾಕಷ್ಟು ಜನರು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ಕೆಲವರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಆದರೆ ಆಹಾರ ಇಲಾಖೆ ಮಾಹಿತಿ ತಿಳಿಸಿರುವ ಪ್ರಕಾರ ಶೀಘ್ರದಲ್ಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
2.94 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿದಾರರು (New BPL Ration Card).?
ಹೌದು ಸ್ನೇಹಿತರೆ ಚುನಾವಣೆ ನೀತಿ ಸಂಹಿತೆವು ಮೊದಲು ಅಂದರೆ ನಮ್ಮ ರಾಜ್ಯದಲ್ಲಿ ಚುನಾವಣೆ ನಡೆಯುವ ಮುನ್ನ ಹೊಸದಾಗಿ 2.94 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಕೆ ಆಗಿದೆ ಮತ್ತು ಈ ಅರ್ಜಿಗಳನ್ನು ಪರಿಶೀಲನೆ ಆಹಾರ ಇಲಾಖೆ ನಡೆಸುತ್ತಿದೆ ಮತ್ತು ಇದರಲ್ಲಿ ಸ್ವಂತ ಮನೆ ಹಾಗೂ ಕಾರು ಮತ್ತು ಆದಾಯ ತೆರಿಗೆ ಪಾವತಿ ಮಾಡುವವರನ್ನು ಹೊರತುಪಡಿಸಿ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ನೀಡಲು ಹಾಗೂ ಅಂತೋದಯ ರೇಷನ್ ಕಾರ್ಡ್ ನೀಡಲು ರಾಜ್ಯ ಸರ್ಕಾರ ಈಗಾಗಲೇ ತಯಾರಿ ನಡೆಸುತ್ತಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ (New BPL Ration Card).?
ಪ್ರಸ್ತುತ ಆಹಾರ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಶೀಘ್ರದಲ್ಲೇ ಅಂದರೆ ತುರ್ತು ಸಂದರ್ಭಗಳಿಗೆ ಹಾಗೂ ವೈದ್ಯಕೀಯ ಸಹಾಯಕ್ಕಾಗಿ ಮತ್ತು ಕಾರ್ಮಿಕರಿಗೆ ಹಾಗೂ ಈ ಶ್ರಮ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಆಹಾರ ಇಲಾಖೆ ಮಾಹಿತಿ ತಿಳಿಸಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಲ್ಲಿ ನಿಮಗೆ ಮಾಹಿತಿ ಸಿಗುತ್ತದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ (New BPL Ration Card).?
ಹೌದು ಸ್ನೇಹಿತರೆ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ ಮತ್ತು ಈ ತಿಂಗಳು ತಿದ್ದುಪಡಿ ಮಾಡಲು 31 ಮಾರ್ಚ್ 2025 ಕೊನೆಯ ದಿನಾಂಕ ನಿಗದಿ ಮಾಡಿದೆ ಹಾಗಾಗಿ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು ಹಾಗೂ ಈ ದಿನಾಂಕ ವಿಸ್ತರಣೆ ಮಾಡಿದರೆ ನಾವು ನಿಮಗೆ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಮೂಲಕ ಮಾಹಿತಿ ತಿಳಿಸುತ್ತೇವೆ
2 thoughts on “New BPL Ration Card: BPL ರೇಷನ್ ಕಾರ್ಡ್ ಯಾವಾಗ ವಿತರಣೆ ಹೊಸ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭ ಇಲ್ಲಿದೆ ನೋಡಿ ವಿವರ”