New BPL Ration card 2025: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ
ನಮಸ್ಕಾರ ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಿದೆ ಇದರ ಜೊತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಜನರಿಗೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಈ ಲೇಖನೆಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ (New BPL Ration card 2025)..?
ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ ಮಾಡಿದೆ.! ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳು ಏಪ್ರಿಲ್ 15 2025 ರ ಒಳಗಡೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು.!

ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಕುಟುಂಬದ ಹೊಸ ಸದಸ್ಯರ ಸೇರ್ಪಡೆ ಹಾಗೂ ಹೆಸರು ಬದಲಾವಣೆ ಮತ್ತು ವಿಳಾಸ ಬದಲಾವಣೆ ಹಾಗೂ ಕುಟುಂಬದ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮತ್ತು E-KYC ಮಾಡಿಸಲು ಬಿಪಿಎಲ್ ಹಾಗೂ ಅಂತೋದಯ ರೇಷನ್ ಕಾರ್ಡ್ ದಾರರಿಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಬೇಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (New BPL Ration card 2025)..?
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಇದೀಗ ಅವಕಾಶ ಮಾಡಿಕೊಟ್ಟಿದೆ.! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಜನರು ಮೊದಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು.!
ಅಥವಾ ಆಹಾರ ಇಲಾಖೆ ಪಬ್ಲಿಕ್ ಲಾಗಿನ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ.! ಈ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನೀಡಿಲ್ಲ ಹಾಗಾಗಿ ಯಾವಾಗ ಬೇಕಾದರೂ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಗಿತಗೊಳಿಸಬಹುದು ಹಾಗಾಗಿ ಬೇಗ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ರೇಷನ್ ಕಾರ್ಡ್ ಅರ್ಜಿ (New BPL Ration card 2025) ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ ಮಕ್ಕಳಿಗೆ ಮಾತ್ರ
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ಹಾಗೂ ಇದೇ ರೀತಿ ಹೊಸ ಮಾಹಿತಿಗಳನ್ನು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಬೇಗ ಎಲ್ಲ ಮಾಹಿತಿಗಳು ಸಿಗುತ್ತವೆ
2 thoughts on “New BPL Ration card 2025: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ”