New BPL Ration Card Application 2025 – ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.!
ನಮಸ್ಕಾರ ಗೆಳೆಯರೇ ಹೊಸ ಪಡಿತರ (Ration) ಚೀಟಿ ಪಡೆದುಕೊಳ್ಳಲು ಆಸಕ್ತಿ (Apply online) ಇದೆಯಾ ಹಾಗಾದರೆ ನಿಮಗೆ ಸಿಹಿ ಸುದ್ದಿ.! ಹೌದು ಗೆಳೆಯರೇ ನಿಮ್ಮ ಬಳಿ ಈ ಒಂದು ದಾಖಲಾತಿ ಇದ್ದರೆ ತಕ್ಷಣ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (New BPL Ration Card Application 2025).?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ NRC ಪಡಿತರ ಚೀಟಿ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ.! ಹಾಗಾಗಿ ಹೊಸದಾಗಿ ನೀವು ಬಿಪಿಎಲ್ ಪಡಿತರ ಚೀಟಿ ಪಡೆದುಕೊಳ್ಳಲು ಬಯಸುತ್ತಿದ್ದರೆ ಇದು ಸುವರ್ಣ ಅವಕಾಶ.! ಏಕೆಂದರೆ ಕೇಂದ್ರ ಸರಕಾರ ಈಗಾಗಲೇ ಸುದೀರ್ಘವಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗೂ ಅರ್ಜಿ ಸಲ್ಲಿಸಲು ಹಿಂದೆ ಕೊನೆಯ ದಿನಾಂಕ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ವತಿಯಿಂದ ಹೊಸ ಬಿಪಿಎಲ್ ಪಡಿತರ ಚೀಟಿ ಪಡೆಯಲು ಕಳೆದ ಮೂರು ತಿಂಗಳಿಂದ ಅವಕಾಶ ಮಾಡಿಕೊಟ್ಟಿದೆ ಹಾಗೂ ಅರ್ಜಿ ಸಲ್ಲಿಸಲು ಇಂದು ಅಂದರೆ 31 ಆಗಸ್ಟ್ 2025 ರಂದು ಕೊನೆಯ ದಿನಾಂಕವಾಗಿದೆ ಹಾಗಾಗಿ ನೀವು ತಕ್ಷಣ ಅರ್ಜಿ ಸಲ್ಲಿಸಬೇಕಾಗುತ್ತದೆ ಆದರೆ ನಿಮ್ಮ ಹತ್ತಿರ ಈ ಒಂದು ದಾಖಲಾತಿ ಹೊಂದಿರಬೇಕು

ಹೊಸ ಬಿಪಿಎಲ್ ಪಡಿತರ ಚೀಟಿ ಪಡೆದುಕೊಳ್ಳಲು ನಿಮ್ಮ ಹತ್ತಿರ ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಹೊಂದಿರಬೇಕು ಅಂತವರಿಗೆ ಮಾತ್ರ ಪ್ರಸ್ತುತ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು
ಕೇಂದ್ರ ಸರ್ಕಾರ ಈಗಾಗಲೇ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ ಹಾಗಾಗಿ ನಾವು ಮತ್ತೆ ಹೊಸ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಆದರೆ ಮತ್ತೊಂದು ಲೇಖನ ಮೂಲಕ ನಿಮಗೆ ಮಾಹಿತಿ ತಿಳಿಸಿಕೊಡುತ್ತೇವೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇವತ್ತೇ ಕೊನೆಯ ದಿನಾಂಕ..?
ಹೌದು ಸ್ನೇಹಿತರೆ ರಾಜ್ಯ ಸರ್ಕಾರ ರೇಷನ್ ಕಾರ್ಡ್ ನಲ್ಲಿ ಯಾವುದೇ ಸದಸ್ಯರ ಸೇರ್ಪಡೆ ಅಥವಾ ಇತರ ಬದಲಾವಣೆ ಮಾಡಲು ಕಳೆದ ಏಳು ತಿಂಗಳಿನಿಂದ ಅವಕಾಶ ಮಾಡಿಕೊಟ್ಟಿದೆ ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಹಿಂದೆ ಕೊನೆಯ ದಿನಾಂಕ..
ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ದಿನಾಂಕ 31 ಆಗಸ್ಟ್ 2025 ರಂದು ಕೊನೆ ದಿನಾಂಕವಾಗಿದೆ ಹಾಗಾಗಿ ತಿದ್ದುಪಡಿ ಮಾಡಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಈ ಶ್ರಮ ಕಾರ್ಡ್ (ಹೊಸ ಪಡಿತರ ಚೀಟಿಗೆ)
- ರೇಷನ್ ಕಾರ್ಡ್ (ತಿದ್ದುಪಡಿಗೆ)
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ಈ ಮಾಹಿತಿಯನ್ನು ಆದಷ್ಟು ಹೊಸ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬಯಸುವವರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಮಾಹಿತಿ ಪಡೆಯಲು
ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಭೇಟಿ ನೀಡಬಹುದು









