ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! New Online application For Ration Card

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! New Online application For Ration Card

ನಮಸ್ಕಾರ ಸ್ನೇಹಿತರೆ ಇವತ್ತು ಅಂದರೆ ದಿನಾಂಕ 17 ಏಪ್ರಿಲ್ 2025 ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನನ್ನು ಆದಷ್ಟು ನಿಮ್ಮ ಸ್ನೇಹಿತರು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಜನರಿಗೆ ಶೇರ್ ಮಾಡಿ

SSLC ಪರೀಕ್ಷೆ ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಲ್ಲಿದೆ ನೋಡಿ ಮಾಹಿತಿ

 

(New Online application For Ration Card)..?

ಹೌದು ಸ್ನೇಹಿತರೆ ಇವತ್ತು ಅಂದರೆ ದಿನಾಂಕ 17 ಏಪ್ರಿಲ್ 2025 ರಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾಗಿದೆ.! ಆಹಾರ ಇಲಾಖೆ, ಇದೀಗ ಪಬ್ಲಿಕ್ ಲಾಗಿನ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಬೇಕಾಗುವ ಪ್ರಮುಖ ನಾವು ಕೆಳಗಡೆ ನೀಡಿದ್ದೇವೆ ಆದ್ದರಿಂದ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಇವತ್ತು ಬೇಗ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

New Online application For Ration Card
New Online application For Ration Card

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಬಳಿ ಕಂಪ್ಯೂಟರ್ ಅಥವಾ ಲ್ಯಾಪ್ಟಾಪ್ ಇದ್ದರೆ ಹಾಗೂ ಬಯೋಮೆಟ್ರಿಕ್ ಡಿವೈಸ್ ನಿಮ್ಮ ಹತ್ತಿರ ಇದ್ದರೆ ನೀವು ಕೆಳಗಡೆ ನೀಡಿದಂತ ಲಿಂಕ್ ಬಳಸಿಕೊಂಡು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

ಕೆನರಾ ಬ್ಯಾಂಕಿನಲ್ಲಿ ಅಕೌಂಟ್ ಇದಿಯಾ ಹಾಗಾದರೆ ಈ ಮಾಹಿತಿ ತಪ್ಪದೆ ಓದಿ ಏಕೆಂದರೆ 10 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು

 

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಲಿಂಕ್ ಹಾಗೂ ಎಷ್ಟು ದಿನ ಅವಕಾಶ (New Online application For Ration Card).?

ಸ್ನೇಹಿತರೆ ಪ್ರಸ್ತುತ ಮಾಹಿತಿಯ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ ಅಥವಾ ಎಷ್ಟು ದಿನ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇರುತ್ತೆ ಎಂದು ಯಾವ ಮಾಹಿತಿಯು ಕೂಡ ಆಹಾರ ಇಲಾಖೆ ನೀಡಿಲ್ಲ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಕೂಡಲೇ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕ್ (link) ಬಳಸಿಕೊಂಡು ನೀವು ಬೆಳಗ್ಗೆ 10 AM ಗಂಟೆಯಿಂದ (Time ) ಸಾಯಂಕಾಲ 5:00 PM ವರೆಗೆ (Time ) ಹೊಸದಾಗಿ (New Ration card) ರೇಷನ್ ಕಾರ್ಡ್ ಅರ್ಜಿ (apply ) ಸಲ್ಲಿಸಬಹುದು ಹಾಗೂ ರೇಷನ್ (ration Card correction) ಕಾರ್ಡ್ ತಿದ್ದುಪಡಿ ಮಾಡಲು ಕೂಡ (apply online) ಅವಕಾಶವಿದೆ ಹಾಗಾಗಿ ನೀವು ರೇಷನ್ ಕಾರ್ಡ್ ಗೆ ಸಂಬಂಧಿಸಿದ (important updates) ಯಾವುದೇ ಮಾಹಿತಿ (ration card correction) ತಿದ್ದುಪಡಿ ಅಥವಾ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (new ration card apply) ಬಯಸಿದರೆ ಇದು ಒಳ್ಳೆಯ ಸಮಯ ಬೇಗ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

 

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (New Online application For Ration Card).?

  • ಅರ್ಜಿದಾರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಜನನ ಪ್ರಮಾಣ ಪತ್ರ 6 ವರ್ಷದ ಮಕ್ಕಳಿಗೆ ಮಾತ್ರ
  • ಇತರೆ ಅಗತ್ಯ ದಾಖಲಾತಿಗಳು

 

ವಿಶೇಷ ಸೂಚನೆ:- ಸ್ನೇಹಿತರೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ಮಾಹಿತಿ ಪಡೆಯಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದ ಮಾಹಿತಿ ಮತ್ತು ಇತರ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿದಿನ ಪ್ರತಿ ಕ್ಷಣ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಬೇಗ ಜಾಯಿನ್ ಆಗಬಹುದು

1 thought on “ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! New Online application For Ration Card”

Leave a Comment