New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ.! ಈ ದಾಖಲೆಗಳಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ

New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ.! ಈ ದಾಖಲೆಗಳಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಕರ್ನಾಟಕದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯಲ್ಲಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಎಷ್ಟು ದಿನ ಕಾಲಾವಕಾಶ ಕೊಡಲಾಗಿದೆ ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನೆಯನ್ನು ಆದಷ್ಟು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಶೇರ್ ಮಾಡಿ

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ಸದಸ್ಯರಿಗೆ ಸಿಗುತ್ತದೆ 15 ಕೆಜಿ ಅಕ್ಕಿ, ತಕ್ಷಣ ಈ ಒಂದು ಕೆಲಸ ಮಾಡಿ ಇಲ್ಲಿದೆ ನೋಡಿ ಮಾಹಿತಿ

 

ಹೊಸ ರೇಷನ್ ಕಾರ್ಡ್ ಅರ್ಜಿ (New Ration Card)..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ.! ಅಂತವರಿಗೆ ಇದೀಗ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ರಾಜ್ಯ ಸರ್ಕಾರ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬಗಳು ಕೂಡಲೇ ಈ ಒಂದು ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ನೀವು ಅರ್ಜಿ ಸಲ್ಲಿಸಬಹುದು

New Ration Card
New Ration Card

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೇವಲ ಮೂರು ಗಂಟೆಗಳ ಕಾಲ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಕುಟುಂಬಗಳು ದಿನಾಂಕ 06 ಮಾರ್ಚ್ 2025 ರಂದು ಮಧ್ಯಾಹ್ನ 1:00 ಯಿಂದ 3:00ವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಸಬಹುದು.! ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು

ಈ ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಸಾಕು. ರಾಜ್ಯ ಸರ್ಕಾರ ಕಡೆಯಿಂದ 60,000 ಹಣ ಸಿಗುತ್ತೆ. ಇಲ್ಲಿದೆ ನೋಡಿ ಮಾಹಿತಿ

ಹೌದು ಸ್ನೇಹಿತರೆ, ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೇವಲ ಮೂರೇ ಮೂರು ಗಂಟೆಗಳ ಕಾಲ ಮಾತ್ರ ಅವಕಾಶ ನೀಡಲಾಗಿದೆ ಆದ್ದರಿಂದ ಈ ಒಂದು ಲೇಖನಿಯನ್ನು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಶೇರ್ ಮಾಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಿದರೆ ಹಾಗೂ ಮತ್ತೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಬಿಟ್ಟಾಗ ನೀವು ತಕ್ಷಣ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ತಕ್ಷಣ ಮಾಹಿತಿ ಸಿಗುತ್ತದೆ

ಜಿಯೋ ಹೊಸ ರಿಚಾರ್ಜ್ ಪ್ಲಾನ್ ಅತಿ ಕಡಿಮೆ ಬೆಲೆಗೆ ಸಿಗುತ್ತೆ 84 ದಿನ ವ್ಯಾಲಿಡಿಟಿ ನೀವು ಜಿಯೋ ಬಳಕೆದಾರರಾಗಿದ್ದರೆ ತಕ್ಷಣ ಮಾಹಿತಿ ಓದಿ

 

ಹೊಸ ರೇಷನ್ ಕಾರ್ಡ್ ಅರ್ಜಿ (New Ration Card) ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು.?

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಅರ್ಜಿದಾರ ಮೊಬೈಲ್ ನಂಬರ್
  • ಕುಟುಂಬದ ಎಲ್ಲಾ ಸದಸ್ಯರ ಜಾತಿ ಪ್ರಮಾಣ ಪತ್ರ
  • ಕುಟುಂಬದ ಎಲ್ಲಾ ಸದಸ್ಯರ ಆದಾಯ ಪ್ರಮಾಣ ಪತ್ರ
  • 06 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಜನನ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು ಬೇಕು

 

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಗೆ ಅರ್ಜಿಯಲ್ಲಿ ಸಲ್ಲಿಸಬೇಕು (New Ration Card).?

ಸ್ನೇಹಿತರೆ ನೀವು ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ದಿನಾಂಕ 06 ಮಾರ್ಚ್ 2025 ರಂದು ಮಧ್ಯಾಹ್ನ 1:00 ಯಿಂದ 3:00ವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಹಾಗಾಗಿ ಆಸಕ್ತಿ ಇರುವವರು ಬೇಗ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು

ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಹೊಸ ಸುದ್ದಿಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಹೊಸ ಮಾಹಿತಿಗಳು ನಿಮಗೆ ಓದಲು ಸಿಗುತ್ತದೆ