New Ration Card – ಹೊಸ BPL, APL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ.! ಈ ದಾಖಲೆಗಳು ಬೇಕು

New Ration Card – ಹೊಸ BPL, APL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ.! ಈ ದಾಖಲೆಗಳು ಬೇಕು

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಇದೀಗ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ ಹೌದು ಸ್ನೇಹಿತರೆ ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇದೀಗ ಬಡತನ ರೇಖೆಗಿಂತ ಕೆಳಗಿರುವವರಿಗೆ BPL ಹಾಗೂ APL ರೇಷನ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿ ಮಾಡಲು ಹಾಗೂ ಹೆಸರು ಸೇರ್ಪಡೆ ಮಾಡಲು ಇದೀಗ ಮತ್ತೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಪಡೆದುಕೊಳ್ಳೋಣ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭ..?

ಹೌದು ಸ್ನೇಹಿತರೆ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ BPL ರೇಷನ್ ಕಾರ್ಡ್ ಪಡೆಯಲು ಹಾಗೂ ಸಾಮಾನ್ಯ ಆದಾಯದ ಕುಟುಂಬಗಳಿಗೆ APL ರೇಷನ್ ಕಾರ್ಡ್ ಪಡೆಯಲು ಹಾಗೂ ಅತ್ಯಂತ ಹಿಂದುಳಿದ ವರ್ಗದ ಕುಟುಂಬಗಳಿಗೆ AYY ರೇಷನ್ ಕಾರ್ಡ್ ಪಡೆಯಲು ಅರ್ಜಿ ಪ್ರಾರಂಭವಾಗಿದೆ..!

New Ration Card
New Ration Card

 

ಹೌದು ಸ್ನೇಹಿತರೆ, ಬಿಪಿಎಲ್ ಹಾಗೂ ಎಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಪಡೆಯಲು ಬಯಸುವವರು ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ ಅಂದರೆ ತೀವ್ರ ಆರೋಗ್ಯ ಸಮಸ್ಯೆ ಅಥವಾ ಇತರ ತುರ್ತು ಸೇವೆಗಳಿಗಾಗಿ ಹೊಸ ರೇಷನ್ ಕಾರ್ಡ್ ಪಡೆಯಲು ಮಾತ್ರ ಅರ್ಜಿ ಸಲ್ಲಿಕೆ ಆರಂಭವಾಗಿದೆ

WhatsApp Group Join Now
Telegram Group Join Now       

ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ಯಾವ ಕಾರಣಕ್ಕಾಗಿ ಅಥವಾ ಅತ್ಯಂತ ಗಂಭೀರವಾದ ಆರೋಗ್ಯ ಸಮಸ್ಯೆ ಅಥವಾ ಅತಿ ಹೆಚ್ಚು ಖರ್ಚಿನಿಂದ ಕೂಡಿದ ಶಸ್ತ್ರ ಚಿಕಿತ್ಸೆಗೆ ರೇಷನ್ ಕಾರ್ಡ್ ಬೇಕಾದರೆ ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಇಲಾಖೆ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ..?

ಹೌದು ಸ್ನೇಹಿತರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮೂಲಕ ಇದೀಗ ಮತ್ತೆ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ವಿಳಾಸ ಬದಲಾವಣೆ ಮತ್ತು ಇತರ ರೇಷನ್ ಕಾರ್ಡಿಗೆ ಸಂಬಂಧಿಸಿದ ಯಾವುದೇ ತಿದ್ದುಪಡಿ ಮಾಡಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 31 ಆಗಸ್ಟ್ 2025 ರ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವಿದೆ

ಹೌದು ಸ್ನೇಹಿತರೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಒಳಗಡೆ ನಿಮ್ಮ ಹತ್ತಿರದ ಬೆಂಗಳೂರು ಒನ್, ಗ್ರಾಮ್ ಒನ್, ಕರ್ನಾಟಕ ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಏನು ಬದಲಾವಣೆ ಮಾಡಬಹುದು..?

  • ಕುಟುಂಬದ ಹೊಸ ಸದಸ್ಯರನ್ನು ಸೇರ್ಪಡೆ ಮಾಡಬಹುದು
  • ರೇಷನ್ ಕಾರ್ಡ್ ನಲ್ಲಿ ಇರುವ ವಿಳಾಸ ಮತ್ತು ಹೆಸರು ಹಾಗೂ ಫೋಟೋ ಬದಲಾವಣೆ ಮತ್ತು ಇತರ ತಿದ್ದುಪಡಿ ಮಾಡಲು ಅವಕಾಶವಿದೆ
  • ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದರ ಜೊತೆಗೆ e-kyc ಪೂರ್ಣಗೊಳಿಸಬಹುದು
  • ಮೃತ ಕುಟುಂಬದ ಮುಖ್ಯಸ್ಥರು ಅಥವಾ ಸದಸ್ಯರು ತೆಗೆದು ಹಾಕಬಹುದು ಹಾಗೂ ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಲು ಅವಕಾಶವಿದೆ
  • ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಹಾಗೂ ಇತರ ಯಾವುದೇ ಬದಲಾವಣೆ ಮಾಡಲು ಅವಕಾಶವಿದೆ

 

WhatsApp Group Join Now
Telegram Group Join Now       

ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು..?

  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್ ಜೆರಾಕ್ಸ್
  • ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಇತರೆ ಅಗತ್ಯ ದಾಖಲಾತಿಗಳು

 

ಸ್ನೇಹಿತರೆ, ನಿನ್ನಷ್ಟು ಹೆಚ್ಚಿನ ಮಾಹಿತಿಗಾಗಿ https://ahara.kar.nic.in ಜಾಲತಾಣಕ್ಕೆ ಭೇಟಿ ನೀಡಬಹುದು

ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಿ

Muskaan Scholarship 2025- 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 12,000 ಹಣ ಸಿಗುತ್ತೆ! ಈ ರೀತಿ ಅರ್ಜಿ ಸಲ್ಲಿಸಿ

Leave a Comment

?>