New Ration Card Application 2025 – ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ
ನಮಸ್ಕಾರ ಗೆಳೆಯರೇ ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬದವರಿಗೆ ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುವಂಥ ಜನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ, ಹೌದು ಸ್ನೇಹಿತರೆ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿಷಯವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಆದಷ್ಟು ಈ ಲೇಖನವನ್ನು ಕೊನೆವರೆಗೂ ಓದಿ
ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (New Ration Card Application 2025).?
ಹೌದು ಗೆಳೆಯರೇ ಕಳೆದ ನಾಲ್ಕು ದಿನದಿಂದ ಹೊಸ ರೇಷನ್ ಕಾರ್ಡ್ ಅಥವಾ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಇದೀಗ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ, ಹೌದು ಗೆಳೆಯರೆ, ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಗೆಳೆಯರೆ ಈಗಾಗಲೇ ಕಳೆದ ನಾಲ್ಕು ದಿನದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 30 ಅಕ್ಟೋಬರ್ 2025ರ ಒಳಗಡೆ ನೀವು ಹೊಸ ರೇಷನ್ ಕಾರ್ಡ್ ಪಡೆಯಲು ಅಥವಾ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ (https://ahara.karnataka.gov.in/) ಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇ- ಶ್ರಮ್ ಕಾರ್ಡ್ ಇದ್ದವರಿಗೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ (New Ration Card Application 2025 for e-shram card holder)..?
ಹೌದು ಗೆಳೆಯರೇ ಕೇಂದ್ರ ಸರ್ಕಾರ ಇದೀಗ ಇ- ಶ್ರಮ್ ಕಾರ್ಡ್ ಹೊಂದಿದಂತ ಫಲಾನುಭವಿಗಳಿಗೆ ವಿಶೇಷವಾಗಿ ಬಿಪಿಎಲ್ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಟ್ಟಿದೆ, ಆದ್ದರಿಂದ ನಿಮ್ಮ ಬಳಿ ಇ- ಶ್ರಮ್ ಕಾರ್ಡ್ ಇದ್ದರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ನಿಮಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 31 ಮಾರ್ಚ್ 2026 ರವರೆಗೆ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಬಹುದು
ಹೌದು ಗೆಳೆಯರೇ ಇ- ಶ್ರಮ್ ಕಾರ್ಡ್ ಹೊಂದಿದಂತ ಫಲಾನುಭವಿಗಳಿಗೆ ವಿಶೇಷ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ, ಇ- ಶ್ರಮ್ ಕಾರ್ಡ್ ಹೊಂದಿದವರಿಗೆ ಕೇವಲ ಒಂದೇ ತಿಂಗಳದ ಒಳಗಡೆ ಬಿಪಿಎಲ್ ರೇಷನ್ ಕಾರ್ಡ್ ಸಿಗುತ್ತದೆ ಹಾಗಾಗಿ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಇತರೆ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಿ
ಹೌದು ಸ್ನೇಹಿತರೆ ಇ- ಶ್ರಮ್ ಕಾರ್ಡ್ ಹೊಂದಿದಂತ ಫಲಾನುಭವಿಗಳಿಗೆ ಸುದೀರ್ಘವಾಗಿ ಅಂದರೆ 31 ಮಾರ್ಚ್ 2026 ರವರೆಗೆ ಹೊಸ ಪಡಿತರ ಚೀಟಿ ಅಥವಾ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (New Ration Card Application 2025)..?
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಇ- ಶ್ರಮ್ ಕಾರ್ಡ್ (ಇದ್ದವರಿಗೆ)
- ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿಗೆ
- ಮೊಬೈಲ್ ಸಂಖ್ಯೆ (ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಹೊಂದಿರಬೇಕು)
- ಇತರೆ ಅಗತ್ಯ ದಾಖಲಾತಿಗಳು
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ವಿಸ್ತರಣೆ (New Ration Card Application 2025).?
ಹೌದು ಗೆಳೆಯರೆ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಮತ್ತು ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ರೇಷನ್ ಕಾರ್ಡ್ ಬದಲಾವಣೆ ಮತ್ತು ಇತರ ಯಾವುದೇ ರೀತಿ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಇದೀಗ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ,
ಹೌದು ಗೆಳೆಯರೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ 31 ಮಾರ್ಚ್ 2026ರ ವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಥವಾ ಇತರೆ ಯಾವುದೇ ಬದಲಾವಣೆ ಮಾಡಬಹುದು
ಆದ್ದರಿಂದ ನೀವು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಆಹಾರ ಇಲಾಖೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಬಹುದು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಬಹುದು
ನೇಮಕಾತಿ: RRB NTPC Recruitment 2025 – ರೈಲ್ವೆ ಇಲಾಖೆ ಹೊಸ ನೇಮಕಾತಿ 2025, 5,810 ಹುದ್ದೆಗಳು









