ಹೊಸ ರೇಷನ್ ಕಾರ್ಡ್ ಮಾಹಿತಿ 2025: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭ, ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು ಇಲ್ಲಿದೆ ನೋಡಿ ವಿವರ

ಹೊಸ ರೇಷನ್ ಕಾರ್ಡ್ ಮಾಹಿತಿ 2025: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭ, ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು ಇಲ್ಲಿದೆ ನೋಡಿ ವಿವರ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಕೆಗೆ ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ವಿವರಗಳನ್ನು ತಿಳಿಯೋಣ

ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ 45000 ಕಡಿಮೆ ಇಂದಿನ ಚಿನ್ನದ ದರ ಎಷ್ಟಿದೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ..?

ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಜನರಿಗೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಕುಟುಂಬಗಳಿಗೆ ಇದೀಗ ಸಿಹಿ ಸುದ್ದಿ ಎಂದು ಹೇಳಬಹುದು. ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ದಿನಾಂಕ 30 ಜೂನ್ 2025 ರ ಒಳಗಡೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಿ

ಹೊಸ ರೇಷನ್ ಕಾರ್ಡ್ ಮಾಹಿತಿ 2025
ಹೊಸ ರೇಷನ್ ಕಾರ್ಡ್ ಮಾಹಿತಿ 2025

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ (New) ಹೊಸ ರೇಷನ್ ಕಾರ್ಡ್ (Ration card) ಅರ್ಜಿ ಸಲ್ಲಿಸಲು 01/0572025 (01 may 2025)  ರಿಂದ 30/06/2025 ನೇ (05 May 2025) ತಾರೀಖಿನವರೆಗೆ ಅರ್ಜಿ ಸಲ್ಲಿಸಲು (apply online) ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಆಸಕ್ತಿ ಇರುವಂತಹವರು (apply online) ಬೇಗ ಕೆಳಗಡೆ ನೀಡಿರುವ ದಾಖಲಾತಿಗಳನ್ನು (documents ) ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ (apply online) ಭೇಟಿ ನೀಡಿ ಮಧ್ಯಾಹ್ನ 1:00 ಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

 

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ವೋಟರ್ ಐಡಿ
  • ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ..?

ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮದ್ಯಾಹ್ನ ಒಂದು ಗಂಟೆಯಿಂದ 3 ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ನೀವು ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

 

ಸ್ನೇಹಿತರ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ವಿವಿಧ ಯೋಜನೆಗಳು ಮತ್ತು ಗ್ಯಾರಂಟಿ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

1 thought on “ಹೊಸ ರೇಷನ್ ಕಾರ್ಡ್ ಮಾಹಿತಿ 2025: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭ, ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು ಇಲ್ಲಿದೆ ನೋಡಿ ವಿವರ”

Leave a Comment