new ration card application date: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಕೊನೆಯ ದಿನಾಂಕ ಯಾವಾಗ

new ration card application date: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಕೊನೆಯ ದಿನಾಂಕ ಯಾವಾಗ

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂಥವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರಕ್ಕೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ

ವಿದ್ಯಾರ್ಥಿಗಳಿಗೆ ಉಚಿತವಾಗಿ 15000 ನೀಡಲಾಗುತ್ತದೆ ಜೊತೆಗೆ AI ತರಬೇತಿ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (new ration card application date)..?

ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ಇದೀಗ ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯದ ಜನತೆಗೆ ಅವಕಾಶ ಮಾಡಿಕೊಟ್ಟಿದೆ.! ಆಹಾರ ಇಲಾಖೆ ಮಾಹಿತಿ ತಿಳಿಸಿರುವ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಕೊನೆಯ ದಿನಾಂಕ ಯಾವಾಗ ಎಂದು ಸ್ಪಷ್ಟ ಮಾಹಿತಿ ಇಲ್ಲ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಇನ್ನೂ ಎರಡು ಅಥವಾ ಮೂರು ದಿನದ ಒಳಗಡೆ ಅರ್ಜಿ ಸಲ್ಲಿಸಿ

new ration card application date
new ration card application date

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಕೊನೆಯ ದಿನಾಂಕದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಆಹಾರ ಇಲಾಖೆ ನೀಡಿಲ್ಲ ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವವರು ಬೇಗ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಭೇಟಿ ನೀಡಿ

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ (new ration card application date).?

ಹೌದು ಸ್ನೇಹಿತರೆ, ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೂಡ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.! ಆಹಾರ ಇಲಾಖೆಯ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸುಧೀರ್ಘವಾಗಿ ಹಿಂದೆ ಅವಕಾಶ ಮಾಡಿಕೊಟ್ಟಿತ್ತು ಮತ್ತು ತಿದ್ದುಪಡಿ ಮಾಡಲು 31 ಮಾರ್ಚ್ 2025 ಕೊನೆಯ ದಿನಾಂಕ ನಿಗದಿ ಮಾಡಿದ್ದು ಆದರೆ ಇದೀಗ ದಿನಾಂಕ ವಿಸ್ತರಣೆ ಮಾಡಿ 15 ಏಪ್ರಿಲ್ 2025 ರ ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ

ಆದರಿಂದ ತಿದ್ದುಪಡಿ ಮಾಡಲು ಬಯಸುವ ಕುಟುಂಬಗಳು 15 ಏಪ್ರಿಲ್ 2025 ರ ಒಳಗಡೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಜನನ ಪ್ರಮಾಣ ಪತ್ರ (ಮಕ್ಕಳಿಗೆ ಮಾತ್ರ)
  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಇತರೆ ಅಗತ್ಯ ದಾಖಲಾತಿಗಳು

 

ಸ್ನೇಹಿತರೆ ನಿಮಗೆ ಇದೇ ರೀತಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ಸರಕಾರದ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರಿ ಉದ್ಯೋಗಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಇತರ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಪ್ರತಿದಿನ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಎಲ್ಲಾ ಮಾಹಿತಿಗಳು ಬೇಗ ಸಿಗುತ್ತವೆ

3 thoughts on “new ration card application date: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಕೊನೆಯ ದಿನಾಂಕ ಯಾವಾಗ”

Leave a Comment