ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ | new ration card apply online karnataka 2025 @ahara.kar.nic.in

new ration card apply online karnataka 2025-  ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ.! ಕೊನೆಯ ದಿನಾಂಕ ಯಾವಾಗ 

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಕರ್ನಾಟಕದ ಜನತೆಗೆ ಭರ್ಜರಿ ಗುಡ್ ನ್ಯೂಸ್..! ಹೌದು ಸ್ನೇಹಿತರೆ ಇದೀಗ ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿ ಆರಂಭವಾಗಿದೆ ಹಾಗೂ ಪಡಿತರ ಚೀಟಿ ತಿದ್ದುಪಡಿ ಮಾಡಲು ಕೂಡ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

 

ಹೊಸ ರೇಷನ್ (new ration card apply online karnataka 2025) ಕಾರ್ಡ್ ಅರ್ಜಿ ಪ್ರಾರಂಭ..?

ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಅರ್ಜಿದಾರರಿಗೆ ಇದು ಸುವರ್ಣ ಅವಕಾಶ..! ಹೌದು ಸ್ನೇಹಿತರೆ ನಿಮ್ಮ ಹತ್ತಿರ ಈ ಶ್ರಮ ಕಾರ್ಡ್ ಇದ್ದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಪಡೆಯಬಹುದು..

new ration card apply online karnataka 2025
new ration card apply online karnataka 2025

 

ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಇದ್ದವರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 31 ಜುಲೈ 2025ರ ಒಳಗಡೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಗಂಟೆಯ ನಡುವೆ ನಿಮ್ಮ ಹತ್ತಿರದ ಗ್ರಾಮ್ ಒನ್ (gram one), ಕರ್ನಾಟಕ (karnataka one) ಒನ್, ಬೆಂಗಳೂರು ಒನ್, ಮತ್ತು ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ರೇಷನ್ ಕಾರ್ಡ್ ತಿದ್ದುಪಡಿ ಆರಂಭ..?

ಇಷ್ಟೇ ಅಲ್ಲದೆ ರೇಷನ್ ಕಾರ್ಡ್ ನಲ್ಲಿ ಅಥವಾ ಪಡಿತರ ಚೀಟಿಯಲ್ಲಿ ಯಾವುದೇ ತಿದ್ದುಪಡಿ ಅಂದರೆ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಹಾಗೂ ರೇಷನ್ ಕಾರ್ಡ್ ನಲ್ಲಿ ಹೊಸ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ಇತರ ತಿದ್ದುಪಡಿಗೆ ಸಂಬಂಧಿಸಿದ ಯಾವುದೇ ಕೆಲಸ ಮಾಡಲು ಜುಲೈ 31 2025 ರವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ

 

ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು..?

  • ಈ ಶ್ರಮ ಕಾರ್ಡ್ (ಕಡ್ಡಾಯ, ಹೊಸ ರೇಷನ್ ಕಾರ್ಡ್)
  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ಇತರೆ ಅಗತ್ಯ ದಾಖಲಾತಿಗಳು

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

WhatsApp Group Join Now
Telegram Group Join Now       

Karnataka Rain: ಮುಂದಿನ ಒಂದು ವಾರದವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

 

Leave a Comment

?>