nhpc Recruitment: ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಹೊಸ ನೇಮಕಾತಿ! 361 ಖಾಲಿ ಹುದ್ದೆಗಳು, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಇದೀಗ ರಾಷ್ಟ್ರೀಯ ಜಲ ವಿದ್ಯುತ್ ನಿಗಮ (NHPC) ಹೊಸ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 361 ಹುದ್ದೆಗಳು ಖಾಲಿ ಇವೆ ಹಾಗಾಗಿ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ನಾವು ಈ ಲೇಖನೆಯ ಮೂಲಕ ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ ಆದ್ದರಿಂದ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ
ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಹೊಸ ನೇಮಕಾತಿ (nhpc Recruitment).?
ಹೌದು ಸ್ನೇಹಿತರೆ ಉದ್ಯೋಗ ಮಾಡಲು ಆಸಕ್ತಿ ಇರುವಂತಹ ಸಿಹಿ ಸುದ್ದಿ ಏಕೆಂದರೆ ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ 11 ಆಗಸ್ಟ್ 2025 ರ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಹೌದು ಸ್ನೇಹಿತರೆ ನಾವು ಈ ಲೇಖನಿಯಲ್ಲಿ ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಬಿಡುಗಡೆ ಮಾಡಿರುವ ಹೊಸ ನೇಮಕಾತಿ ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (nhpc Recruitment).?
ನೇಮಕಾತಿ ಸಂಸ್ಥೆ:- NHPC
ಖಾಲಿ ಹುದ್ದೆಗಳ ಸಂಖ್ಯೆ:- 361 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತದದ್ಯಂತ
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 11/07/2025
ಅರ್ಜಿ ಕೊನೆಯ ದಿನಾಂಕ:- 11/08/2025
ಹುದ್ದೆಗಳ ಹೆಸರು:- ಅಪ್ರಂಟಿಸ್ ಹುದ್ದೆಗಳು
ರಾಷ್ಟ್ರೀಯ ಜಲ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಹಾಗೂ ಡಿಪ್ಲೋಮೋ ಮತ್ತು ಐಟಿಐ, B.SC, B.Tech, BE, ಮತ್ತು ಇತರ ವಿದ್ಯಾ ಅರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 30 ವರ್ಷ ನಿಗದಿ ಮಾಡಲಾಗಿದೆ ಹಾಗೂ ಸರಕಾರದ ನೇಮಕಾತಿ ನೇಮಗಳ ಅನುಸಾರವಾಗಿ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ರಾಷ್ಟ್ರೀಯ ಜಲ ವಿದ್ಯುತ್ ನಿಗಮದಲ್ಲಿ ಕಾಲಿರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 12,000 ಎಂದು ಗರಿಷ್ಠ 15 ಸಾವಿರ ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ರಾಷ್ಟ್ರೀಯ ಜಲ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ರಾಷ್ಟ್ರೀಯ ಜಲ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರು. ಮೊದಲು ಈ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಾಗೂ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
1 thought on “nhpc Recruitment: ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಹೊಸ ನೇಮಕಾತಿ! 361 ಖಾಲಿ ಹುದ್ದೆಗಳು, ಬೇಗ ಅರ್ಜಿ ಸಲ್ಲಿಸಿ”