HDFC ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ 2025 – 1ನೇ ತರಗತಿಯಿಂದ ಪದವಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ 75,000 ವರೆಗೆ ಸ್ಕಾಲರ್ ಸಿಗುತ್ತೆ
HDFC ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ 2025; – 1ನೇ ತರಗತಿಯಿಂದ ಪದವಿ ವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ₹75,000/- ವರೆಗೆ ಸ್ಕಾಲರ್ ಸಿಗುತ್ತೆ ನಮಸ್ಕಾರ ಗೆಳೆಯರೇ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದೀಗ ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಒಂದು ಸಿಹಿ ಸುದ್ದಿ, ಹೌದು ಗೆಳೆಯರೇ ಹೆಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಮೂಲಕ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಸುಮಾರು 75,000 ವರೆಗೆ ಸ್ಕಾಲರ್ಶಿಪ್ ನೀಡುತ್ತಿದೆ … Read more