Student Scholarship 2025- 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ..!
Student Scholarship 2025:– 1-8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ..! ನಮಸ್ಕಾರ ಸ್ನೇಹಿತರೆ 1 ರಿಂದ 8ನೇ (1Th – 8Th) ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (Scholarship) ಇದೀಗ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್..! ಹೌದು ಸ್ನೇಹಿತರೆ 01 ರಿಂದ 8ನೇ (1Th – 8Th) ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ (scholarship) ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ಸ್ಕಾಲರ್ಶಿಪ್ ಯೋಜನೆಯ ಮೂಲಕ (Apply for online) ಅರ್ಜಿ ಆಹ್ವಾನ ಮಾಡಲಾಗಿದೆ.! ಹಾಗಾಗಿ ನಾವು … Read more