Indian Army Recruitment: 10Th ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಕೆಲಸ.! ಈ ರೀತಿ ಅರ್ಜಿ ಸಲ್ಲಿಸಿ
Indian Army Recruitment: 10Th, PUC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಕೆಲಸ.! ಈ ರೀತಿ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಭಾರತೀಯ ಮಿಲಿಟರಿಯಲ್ಲಿ ಖಾಲಿ ಇರುವ 625 ವಿವಿಧ ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಲೇಖನ ಮೂಲಕ ಭಾರತೀಯ ಮಿಲಿಟರಿಯಲ್ಲಿ ಖಾಲಿ ಇರುವ 625 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು … Read more