anganwadi Recruitment: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ! ಜ.5 ರೊಳಗೆ ಅರ್ಜಿ ಸಲ್ಲಿಸಿ, ಇಲ್ಲಿದೆ ವಿವರ
anganwadi Recruitment: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ! ಜ.5 ರೊಳಗೆ ಅರ್ಜಿ ಸಲ್ಲಿಸಿ, ಇಲ್ಲಿದೆ ವಿವರ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಆದಿ ಸೂಚನೆ ಬಿಡುಗಡೆ ಮಾಡಿತ್ತು ಮತ್ತು ಅರ್ಜಿ ಸಲ್ಲಿಕೆಯು ಮುಕ್ತಾಯಗೊಂಡಿದ್ದು ಆದರೆ ಯಾದಗಿರಿ ಜಿಲ್ಲೆಯ ಶಹಾಪುರ ಮತ್ತು ವಡಗೇರಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವಂತಹ ಸುಮಾರು 48 ಅಂಗನವಾಡಿ … Read more