Today Gold rate: ಹೊಸ ವರ್ಷಕ್ಕೂ ಮುನ್ನವೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಈ ಚಾನ್ಸ್ ಮಿಸ್ ಮಾಡ್ಕೋಬೇಡಿ
Today Gold rate: ಹೊಸ ವರ್ಷಕ್ಕೂ ಮುನ್ನವೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಈ ಚಾನ್ಸ್ ಮಿಸ್ ಮಾಡ್ಕೋಬೇಡಿ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದ್ದು ಇವತ್ತು ಶನಿವಾರ ಅಂದರೆ ಡಿಸೆಂಬರ್ 28ರಂದು ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು ಚಿನ್ನ ಖರೀದಿ ಮಾಡುವವರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ನಾವು … Read more