Post office recruitment 2024-25: ಪೋಸ್ಟ್ ಆಫೀಸ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
Post office recruitment 2024-25: ಪೋಸ್ಟ್ ಆಫೀಸ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಭಾರತೀಯ ಅಂಚೆ ಇಲಾಖೆ ಅಥವಾ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತೆ 19 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ … Read more