Post office recruitment 2025: 10Th, PUC ಪಾಸಾದವರಿಗೆ ಪೋಸ್ಟ್ ಆಫೀಸ್ ನಲ್ಲಿ ಕೆಲಸ.! ಬೇಗ ಅರ್ಜಿ ಸಲ್ಲಿಸಿ
Post office recruitment 2025: 10Th, PUC ಪಾಸಾದವರಿಗೆ ಪೋಸ್ಟ್ ಆಫೀಸ್ ನಲ್ಲಿ ಕೆಲಸ.! ಬೇಗ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಸರ್ಕಾರಿ ಕೆಲಸ ಹುಡುಕಲು ಬಯಸುತಿದ್ದೀರಾ ಮತ್ತು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸ್ ಆಗಿದ್ದೀರಾ.! ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 19 ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು … Read more