Phone pe personal loan 2024: ಫೋನ್ ಪೇ ಬಳಕೆದಾರರಿಗೆ ಸಿಹಿ ಸುದ್ದಿ.! ಮೊಬೈಲ್ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲ ಪಡೆಯಿರಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಫೋನ್ ಪೇ ಬಳಕೆದಾರರಾಗಿದ್ದೀರಾ ಹಾಗಾದರೆ ನಿಮಗೆ ಸಿಹಿ ಸುದ್ದಿ.! ಹೌದು ಸ್ನೇಹಿತರೆ, ನೀವು ಮನೆಯಲ್ಲಿ ಕುಳಿತು ಫೋನ್ ಪೇ ಅಪ್ಲಿಕೇಶನ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಫೋನ್ ಪೇ ಮೂಲಕ ವೈಯಕ್ತಿಕ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಸಾಲ ಪಡೆಯಲು ಇರುವ ಅರ್ಹತೆ ಮತ್ತು ಸಾಲ ಪಡೆಯುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ
ಫೋನ್ ಪೇ ವೈಯಕ್ತಿಕ ಸಾಲ (Phone pe personal loan 2024)..?
ಹೌದು ಸ್ನೇಹಿತರೆ ಫೋನ್ ಪೇ ಬಳಕೆದಾರರಿಗೆ ಸಿಹಿ ಸುದ್ದಿ! ಹೌದು ಸ್ನೇಹಿತರೆ ಫೋನ್ ಪೇ ಬಳಕೆದಾರರು ಇಷ್ಟು ದಿನ ಕೇವಲ ಫೋನ್ ಅಪ್ಲಿಕೇಶನ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ಹಣ ಕಳಿಸಲು ಹಾಗೂ ಟಿವಿ ರಿಚಾರ್ಜ್ ಮತ್ತು ಫೋನ್ ರಿಚಾರ್ಜ್ ಇತರ ಸೇವೆಗಳಿಗಾಗಿ ಬಳಸುತ್ತಿದ್ದಾರೆ ಆದರೆ ತುಂಬಾ ಜನರಿಗೆ ಈ ವಿಷಯ ಗೊತ್ತಿಲ್ಲ ಅದು ಏನು ಅಂದರೆ ಫೋನ್ ಪೇ ಅಪ್ಲಿಕೇಶನ್ ಮೂಲಕ ತುಂಬಾ ಸುಲಭವಾಗಿ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಪಡೆದುಕೊಳ್ಳಬಹುದು.!

ಹೌದು ಸ್ನೇಹಿತರೆ ಫೋನ್ ಪೇ ಬಳಕೆದಾರರಿಗೆ ಇದೀಗ ಹೊಸ ಸರ್ವಿಸ್ ಪರಿಚಯ ಮಾಡಿದ್ದು! ಫೋನ್ ಪೇ ಅಪ್ಲಿಕೇಶನ್ ಬಳಸಿಕೊಂಡು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಪರ್ಸನಲ್ ಲೋನ್ ಪಡೆದುಕೊಳ್ಳಲು ಬೇಕಾಗುವ ದಾಖಲಾತಿಗಳ ವಿವರ ಮತ್ತು ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ (Phone pe personal loan 2024)..?
ಸ್ನೇಹಿತರೆ ನೀವು ಫೋನ್ ಪೇ ಅಪ್ಲಿಕೇಶನ್ ಬಳಸಿಕೊಂಡು ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಬಹುದು.! ಹೌದು ಸ್ನೇಹಿತರೆ ಫೋನ್ ಪೇ ಮೂಲಕ ನೀಡಲಾದ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರವು ವಾರ್ಷಿಕವಾಗಿ 11%pa ನಿಂದಾ ಗರಿಷ್ಠ 35%pa ವರೆಗೆ ನಿಗದಿ ಮಾಡಲಾಗಿರುತ್ತದೆ ಮತ್ತು ಈ ಬಡ್ಡಿ ದರವು ಸಿವಿಲ್ ಸ್ಕೋರ್ ಹಾಗೂ ಇತರ ವಿಷಯಗಳ ಮೇಲೆ ನಿಗದಿ ಮಾಡಲಾಗುತ್ತದೆ ಮತ್ತು ಈ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲದ ಮರುಪಾವತಿ ಅವಧಿ ಆರು ತಿಂಗಳಿಂದ ಗರಿಷ್ಠ 84 ತಿಂಗಳವರೆಗೆ ಅಂದರೆ ಗರಿಷ್ಠ ಏಳು ವರ್ಷದವರೆಗೆ ಸಾಲದ ಮರುಪಾವತಿ ಅವಧಿ ಇರುತ್ತದೆ ಹಾಗೂ ಈ ಸಾಲದ ಮೊತ್ತದ ಮೇಲೆ 2% ರಿಂದ 5% ವರೆಗೆ ಸಂಸ್ಕರಣ ಶುಲ್ಕ ನಿಗದಿ ಮಾಡಲಾಗುತ್ತದೆ
ವೈಯಕ್ತಿಕ ಸಾಲ ಪಡೆಯಲು ಇರುವ ಅರ್ಹತೆಗಳು..?
- ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರ ವಯಸ್ಸು 21 ವರ್ಷದಿಂದ 40 ವರ್ಷದ ಒಳಗಡೆ ಇರಬೇಕು
- ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು
- ವೈಯಕ್ತಿಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಉತ್ತಮ ಸಿವಿಲ್ ಸ್ಕೋರ್ ಹೊಂದಿರಬೇಕು
- ವೈಯಕ್ತಿಕ ಸಾಲ ಪಡೆಯಲು ಬಯಸುವಂತಹ ಅರ್ಜಿದಾರರು ಸರಕಾರಿ ಉದ್ಯೋಗ ಅಥವಾ ಪ್ರೈವೇಟ್ ಉದ್ಯೋಗ ಅಥವಾ ಇತರ ಯಾವುದೇ ಸಂಬಳ ತರುವಂತ ಉದ್ಯೋಗ ಮಾಡುತ್ತಿರಬೇಕು
- ಫೋನ್ ಪೇ ಮೂಲಕ ಗೃಹ ಸಾಲ, ವೈಯಕ್ತಿಕ ಸಾಲ, ಬೈಕ್ ಸಾಲ, ಇದರ ಅನೇಕ ಸಾಲಗಳನ್ನು ಈ ಒಂದು ಅಪ್ಲಿಕೇಶನ್ ಮೂಲಕ ಪಡೆದುಕೊಳ್ಳಬಹುದು
ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಆಧಾರ್ ಕಾರ್ಡ್ ಜೊತೆ ಲಿಂಕ್ ಇರುವ ಮೊಬೈಲ್ ನಂಬರ್
- ವೋಟರ್ ಐಡಿ
- ಉದ್ಯೋಗ ಪ್ರಮಾಣ ಪತ್ರ
- ಆದಾಯದ ಮೂಲ ವಿವರ
- ರೇಷನ್ ಕಾರ್ಡ್
- ಇತರ ಅಗತ್ಯ ದಾಖಲಾತಿಗಳು
ವೈಯಕ್ತಿಕ ಸಾಲ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ..?
- ಸ್ನೇಹಿತರೆ ನೀವು ಫೋನ್ ಪೇ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ಫೋನ್ ಪೇ ಅಪ್ಲಿಕೇಶನ್ ನಿಮ್ಮ ಮೊಬೈಲ್ ನಲ್ಲಿ ಇರಬೇಕಾಗುತ್ತದೆ
- ನಂತರ ನಿಮ್ಮ ಮೊಬೈಲ್ ನಂಬರ್ ನೊಂದಿಗೆ ಫೋನ್ ಮೂಲಕ ರಿಜಿಸ್ಟರ್ ಆಗಿ ನಂತರ ಫೋನ್ ಪೇ ಅಪ್ಲಿಕೇಶನ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿ
- ನಂತರ ಫೋನ್ ಪೇ ಕೆಳಭಾಗದಲ್ಲಿ loan ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮಗೆ ಯಾವ ಲೋನ್ ಬೇಕು ಎಂದು ಆಯ್ಕೆ ಮಾಡಿಕೊಳ್ಳಿ
- ನಂತರ ನೀವು ನಿಮ್ಮ ವಿವರ ಹಾಗೂ ವಿಳಾಸ ಮತ್ತು ಇತರ ವಿವರಗಳನ್ನು ಭರ್ತಿ ಮಾಡಿ ನಂತರ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಎಲ್ಲಾ ದಾಖಲಾತಿಗಳು ವೆರಿಫೈ ಮಾಡಿ ನೀವು ಪಡೆದುಕೊಳ್ಳಲು ಬಯಸುವ ಪರ್ಸನಲ್ ಲೋನ್ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ
ವಿಶೇಷ ಸೂಚನೆ:- ಸ್ನೇಹಿತರೆ ಫೋನ್ ಪೇ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ನೀವು ಮೊದಲು ಫೋನ್ ಪೇ ಅಪ್ಲಿಕೇಶನ್ ನಲ್ಲಿ ನೀಡಲಾದ ನಿಯಮಗಳನ್ನು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ.! ನಂತರ ನಿಮಗೆ ಎಲ್ಲಾ ಷರತ್ತುಗಳು ಸರಿ ಅನಿಸಿದರೆ ಮಾತ್ರ ಸಾಲ ತೆಗೆದುಕೊಳ್ಳಿ ಏಕೆಂದರೆ ಈ ಒಂದು ಮಾಹಿತಿಯನ್ನು ನಾವು ವಿವಿಧ ಆನ್ಲೈನ್ ಮಾಧ್ಯಮಗಳು ಹಾಗೂ ಇತರ ಮೂಲಗಳಿಂದ ಸಂಗ್ರಹಿಸಿದ್ದೇವೆ. ನಿಮಗೆ ಸಾಲದಲ್ಲಿ ಯಾವುದೇ ರೀತಿ ತೊಂದರೆ ಉಂಟಾದರೆ ನಮ್ಮ ಕರ್ನಾಟಕ ಸಮಾಚಾರ ವೆಬ್ಸೈಟ್ ಮತ್ತು ನಮಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ.!